• Home
  • About Us
  • ಕರ್ನಾಟಕ
Sunday, November 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

23 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ವಿಧಿಸಿದ ಗದಗ ಕೋರ್ಟ್​

ಕೃಷ್ಣ ಮಣಿ by ಕೃಷ್ಣ ಮಣಿ
March 25, 2025
in ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
23 ಜನ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ವಿಧಿಸಿದ ಗದಗ ಕೋರ್ಟ್​
Share on WhatsAppShare on FacebookShare on Telegram

ಗದಗದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದ 23 ಜನರಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್​ ಆದೇಶ ಮಾಡಿದೆ. ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡ್ರ ಶಿಕ್ಷೆ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯವೇ ಬೆಚ್ಚಿಬಿದ್ದಿದ್ದ ಈ ಪ್ರಕರಣದಲ್ಲಿ 8 ವರ್ಷದ ನಂತರ ಶಿಕ್ಷೆ ಪ್ರಕಟವಾಗಿದೆ. ದೊಂಬಿ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ದಂಡ ವಸೂಲಿಗೆ ಆದೇಶ ಮಾಡಲಾಗಿದೆ. ದಂಡದ ಮೊತ್ತದಲ್ಲಿ ಪೊಲೀಸ್ ಠಾಣೆ ಹಾನಿ ಪರಿಹಾರವಾಗಿ 12 ಲಕ್ಷ 72 ಸಾವಿರ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ.

ADVERTISEMENT
Assembly Session: ಸಂವಿಧಾನದ ಬಗ್ಗೆ ಸದನದಲ್ಲಿ ಕೋಲಾಹಲ..ಸಭಾಪತಿ ಸೈಲೆಂಟ್..!‌ #constitutionofindia

23 ಜನ ಆರೋಪಿಗಳಿಂದ 36 ಲಕ್ಷ 87 ಸಾವಿರ ದಂಡ ವಸೂಲಿ ಜೊತಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿದೆ ಕೋರ್ಟ್. 2017ರ ಫೆಬ್ರವರಿ 5ರಂದು ಲಕ್ಷ್ಮೇಶ್ವರ ಪೊಲೀಸ್ ಠಾಣೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿತ್ತು ಗುಂಪು. ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕನನ್ನು ಪೋಲಿಸರು ಥಳಿಸಿದ್ದರು ಅನ್ನೋ ಆರೋಪ ಕೇಳಿ ಬಂದಿತ್ತು. ಘಟನೆಯಲ್ಲಿ ಬಟ್ಟೂರು ಗ್ರಾಮದ ಚಾಲಕ ಶಿವಪ್ಪ ಡೋಣಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಆಸ್ಪತ್ರೆಯಿಂದ ಶವ ತಂದು ಪೊಲೀಸ್ ಠಾಣೆಯ ಮುಂದೆ ಇಟ್ಟು ಪ್ರತಿಭಟನೆ ಮಾಡಲಾಗಿತ್ತು. ಪ್ರತಿಭಟನೆಯ ಕಾವು ಹೆಚ್ಚಾಗಿ ರೊಚ್ಚಿಗೆದ್ದ ಜನರು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದಾರೆ.

ಉದ್ರಿಕ್ತ ಗುಂಪು ಪೊಲೀಸ್ ಠಾಣೆಯಲ್ಲಿದ್ದ ಪೀಠೋಪಕರಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ನಡೆದ ನಂತರ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. 112 ಜನರ ಪೈಕಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿ ಆಗಿದ್ದರು. ಉಳಿದ 103 ಜನರ ಮೇಲೆ ತನಿಖೆ ನಡೆಸಲಾಗಿದ್ದು, ಅದರಲ್ಲಿ 23 ಜನರ ಆರೋಪ ಸಾಬೀತು ಆಗಿತ್ತು.

ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದ್ದು, 23 ಜನ ಆರೋಪಿಗಳನ್ನು ಬಂಧಿಸಿದ್ದಾರೆ ಪೊಲೀಸರು.

Tags: 4 years jail sentenceCourtcourt room live indiacurrent affairs 2022current affairs 2023gujarat high court livehigh courthigh court hearing in hijab casehigh court hearing in hijab rowhigh court hearing in karnataka hijab casehigh court liveKarnataka High Courtkarnataka high court hearinglive courtlive court proceedings in indiamp high court livepoes garden housesupreme courtupsc current affairs
Previous Post

ಸಂವಿಧಾನ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು..? ಈಗ ಏನಾಯ್ತು..?

Next Post

ಕಾಂಗ್ರೆಸ್​ ಸರ್ಕಾರದ ಕೊರಳಿಗೆ ಹನಿಟ್ರ್ಯಾಪ್​ ಜೊತೆ ಫೋನ್​ ಟ್ಯಾಪಿಂಗ್​ ಹಗರಣ

Related Posts

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು
Top Story

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

by ಪ್ರತಿಧ್ವನಿ
November 16, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಇಂದು ಹೊಸ ಅವಕಾಶಗಳು ಎದುರಾಗುವ ದಿನ. ಹಿರಿಯರಿಂದ ಸಲಹೆ ಪಡೆದು ಕಾರ್ಯ ಆರಂಭಿಸಿದರೆ ಯಶಸ್ಸು ಖಚಿತವಾಗಿದೆ. ವಾದ-ವಿವಾದಗಳಿಂದ...

Read moreDetails
ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025
ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

November 15, 2025
Next Post
ಕಾಂಗ್ರೆಸ್​ ಸರ್ಕಾರದ ಕೊರಳಿಗೆ ಹನಿಟ್ರ್ಯಾಪ್​ ಜೊತೆ ಫೋನ್​ ಟ್ಯಾಪಿಂಗ್​ ಹಗರಣ

ಕಾಂಗ್ರೆಸ್​ ಸರ್ಕಾರದ ಕೊರಳಿಗೆ ಹನಿಟ್ರ್ಯಾಪ್​ ಜೊತೆ ಫೋನ್​ ಟ್ಯಾಪಿಂಗ್​ ಹಗರಣ

Recent News

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು
Top Story

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

by ಪ್ರತಿಧ್ವನಿ
November 16, 2025
ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

by ಪ್ರತಿಧ್ವನಿ
November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು
Top Story

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

by ಪ್ರತಿಧ್ವನಿ
November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

by ಪ್ರತಿಧ್ವನಿ
November 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

November 16, 2025
ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!