• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವೇದಿಕೆ ಮೇಲೆಯೇ ಕುಸಿದು ಬಿದ್ದ ಕೇಂದ್ರ ಸಚಿವ

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in ದೇಶ, ರಾಜಕೀಯ
0
ವೇದಿಕೆ ಮೇಲೆಯೇ ಕುಸಿದು ಬಿದ್ದ ಕೇಂದ್ರ ಸಚಿವ
Share on WhatsAppShare on FacebookShare on Telegram

ಮುಂಬೈ: ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮದ ವೇಳೆ ಸ್ಟೇಜ್ ಮೇಲೆಯೇ ಕುಸಿದು ಬಿದ್ದಿರುವ ಘಟನೆಯೊಂದು ನಡೆದಿದೆ.

ADVERTISEMENT

ಈ ಘಟನೆ ಮಹಾರಾಷ್ಟ್ರದ ಯವತ್ಮಾಲ್‌ ನಲ್ಲಿ ನಡೆದಿದೆ. ಲೋಕಸಭಾ ಚುನಾವಣೆಯ ಸಮಾವೇಶದಲ್ಲಿ ಭಾಗವಹಿಸಿದ ಸಂದರ್ಭದಲ್ಲಿಯೇ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಗಡ್ಕರಿ, ಶಿವಸೇನೆಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದರು. ಆ ವೇಳೆಯೇ ಕುಸಿದು ಬಿದ್ದಿದ್ದಾರೆ. ಗಡ್ಕರಿ ನಾಗ್ಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಈಗಾಗಲೇ ಆ ಕ್ಷೇತ್ರದ ಚುನಾವಣೆ ಮುಕ್ತಾಯವಾಗಿದೆ.
ಪ್ರಜ್ಞೆ ತಪ್ಪಿದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಿತಿನ್‌ ಗಡ್ಕರಿ, ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ಸಮಾವೇಶದ ವೇಳೆ ಬಿಸಿಲಿನ ತಾಪದಿಂದ ಅನಾನುಕೂಲವಾಗಿತ್ತು. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮುಂದಿನ ಸಭೆಗೆ ಹಾಜರಾಗಲು ವರುದ್‌ಗೆ ತೆರಳುತ್ತಿದ್ದೇನೆ. ನಿಮ್ಮ ಪ್ರೀತಿ ಹಾಗೂ ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Tags: Electionlokasabha electionNitin Gadkari
Previous Post

30 ವರ್ಷದ ಹಿಂದೆ ನಟ ಜಗ್ಗೇಶ್ ಲೈಫ್ ನಲ್ಲಿ ಕಹಿ ಘಟನೆ.. ಅಣ್ಣಾವ್ರ ಒಂದು ಮಾತು ಬದುಕು ಬದಲಿಸಿತು.. ನವರಸ ನಾಯಕ ಹೇಳಿದ ಸ್ಟೋರಿ..

Next Post

ಈ ಪ್ರದೇಶದಲ್ಲಿ ಮದ್ಯ ಮಾರಾಟ ರದ್ದು!

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಈ ಪ್ರದೇಶದಲ್ಲಿ ಮದ್ಯ ಮಾರಾಟ ರದ್ದು!

ಈ ಪ್ರದೇಶದಲ್ಲಿ ಮದ್ಯ ಮಾರಾಟ ರದ್ದು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada