• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಇದೀಗ, ಸಿನಿಮಾ
0
ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!
Share on WhatsAppShare on FacebookShare on Telegram

ಸಿನಿಮಾದ ತಾರಾಗಣದಿಂದಲೇ ದೊಡ್ಡ ಮಟ್ಟದ ಸೆನ್ಸೆಷನ್ ಸೃಷ್ಟಿಸಿದ್ದ ಪ್ರಭಾಸ್ (Prabhas) ನಟನೆಯ ಕಲ್ಕಿ (Kalki) ಸಿನಿಮಾ ಇಂದು ವಿಶ್ವದಾದ್ಯಂತ ಭರ್ಜರಿಯಾಗಿ ರಿಲೀಸ್ ಆಗಿದೆ. ಈಗಾಗಲೇ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ (Box office) ಪ್ರಭಾಸ್ ಮತ್ತೆ ಮ್ಯಾಜಿಕ್ ಮಾಡೋ ಸೂಚನೆ ಕೊಟ್ಟಿದ್ದಾರೆ.

ADVERTISEMENT

ಬೆಂಗಳೂರಿನಲ್ಲೂ (Bangalore) ಕಲ್ಕಿಗೆ ಭರ್ಜರಿ ವೆಲ್ ಕಂ ಸಿಕ್ಕಿದ್ದು, ಮುಂಜಾನೆ 5 ಗಂಟೆಗೆ ಹಲವೆಡೆ ಪ್ರದರ್ಶನ ಕಂಡಿದೆ. ಬಾಹುಬಲಿ 2 (bahubali 2) ನಂತರ ಸತತ ಸೋಲುಗಳಿಂದ ಕಂಗೆಟ್ಟಿದ್ದ ಪ್ರಭಾಸ್‌ ಗೆಲುವು ಕೊಟ್ಟಿದ್ದು ಸಲಾರ್ (Salar) ಚಿತ್ರ. ಇದೀಗ ಕಲ್ಕಿ ಕೂಡ ಅಷ್ಟೇ ದೊಡ್ಡ ರೆಸ್ಪಾನ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಬಿತಾಬ್ ಬಚ್ಚನ್, ಹೀಗೆ ಭಾರತ ಚಿತ್ರರಂಗದ ಘಟಾನುಘಟಿ ನಟರ ತಾರಾಗಣವೇ ಚಿತ್ರದಲ್ಲಿದ್ದು, ಬರೋಬ್ಬರಿ 600 ಕೊಟಿ ವೆಚ್ಚದಲ್ಲಿ ಮಸಿನಿಮಾ ನಿರ್ಮಾಣವಾಗಿದ್ದು, ಈಗಾಗಲೇ ಗೆಲುವಿನ ಸೂಚನೆ ಸಿಕ್ಕಿದೆ.

Tags: ಕಲ್ಕಿ ಟಿಕೆಟ್ಸ್ಕಲ್ಕಿ ಸಿನಿಮಾ ರಿಲೀಸ್ಕಲ್ಕಿ ಸಿನಿಮಾ ರಿವ್ಯೂಕಲ್ಕಿ ಹೌಸ್ ಫುಲ್ಕಲ್ಕಿಗೆ ಗ್ರ್ಯಾಂಡ್ ವೆಲ್ಕಮ್ನರ ಪ್ರಭಾಸ್ಹೇಗಿದೆ ಕಲ್ಕಿ ಸಿನಿಮಾ
Previous Post

ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !

Next Post

ಜೈಲಿನಲ್ಲಿ ಕನ್ನಡಕ, ಮನೆ ಊಟ, ಬೆಲ್ಟ್‌ ಬಳಸಲು ಕೇಜ್ರಿವಾಲ್‌ ಗೆ ಅನುಮತಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post

ಜೈಲಿನಲ್ಲಿ ಕನ್ನಡಕ, ಮನೆ ಊಟ, ಬೆಲ್ಟ್‌ ಬಳಸಲು ಕೇಜ್ರಿವಾಲ್‌ ಗೆ ಅನುಮತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada