• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಾಂಧಿ ಪರಿವಾರದಿಂದ ಮಾತ್ರ ಕಾಂಗ್ರೆಸ್‌ ಒಗ್ಗಟ್ಟಾಗಿರಲು ಸಾಧ್ಯ – ಸಿದ್ದರಾಮಯ್ಯ 

ಪ್ರತಿಧ್ವನಿ by ಪ್ರತಿಧ್ವನಿ
October 17, 2021
in ಕರ್ನಾಟಕ
0
ಗಾಂಧಿ ಪರಿವಾರದಿಂದ ಮಾತ್ರ ಕಾಂಗ್ರೆಸ್‌ ಒಗ್ಗಟ್ಟಾಗಿರಲು ಸಾಧ್ಯ – ಸಿದ್ದರಾಮಯ್ಯ 
Share on WhatsAppShare on FacebookShare on Telegram

ಗಾಂಧಿ ಪರಿವಾರದಿಂದ ಮಾತ್ರ ಕಾಂಗ್ರೆಸ್‌ ಒಗ್ಗಟ್ಟಾಗಿರಲು ಸಾಧ್ಯ, ಹಾಗಾಗಿ ರಾಹುಲ್‌ ಗಾಂಧಿ ಅವರು ಪಕ್ಷದ ಅಧಿಕಾರವನ್ನು ವಹಿಸಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ದಿ.ಪ್ರಿಂಟ್‌ ಜಾಲತಾಣಕ್ಕೆ ನೀಡಿರುವ ಸಂದರ್ಶನದಲ್ಲಿ, ನೆಹರೂ-ಗಾಂಧಿ ಕುಟುಂಬ ಇಲ್ಲದಿದ್ದರೆ ಕಾಂಗ್ರೆಸ್‌ ಒಗ್ಗಟ್ಟಾಗಿರಲು ಸಾಧ್ಯವಿಲ್ಲ. ಅವರ ಕುಟುಂಬದಿಂದಷ್ಟೇ ಕಾಂಗ್ರೆಸ್‌ ಪಕ್ಷವನ್ನು ಒಗ್ಗಟ್ಟಿನಿಂದ ಮುಂದುವರೆಸಿಕೊಂಡು ಹೋಗಲು ಸಾಧ್ಯ ಎನ್ನುವುದು ವಾಸ್ತವ, ಹಾಗೆಂದು ನಾನು ವಂಶ ಪಾರಂಪರ್ಯ ರಾಜಕಾರಣ ಮುಂದುವರೆಯಲೇಬೇಕು ಎಂದು ನಾನು ಹೇಳುವುದಲ್ಲ, ಆದರೆ  ಜನರು ಪಕ್ಷವನ್ನು ನೆಹರೂ ಕುಟುಂಬವೇ ಮುಂದುವರೆಸಲಿ ಎಂದು ಆಶಿಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಜನಪ್ರಿಯ ಆಯ್ಕೆಗಳು, ಪ್ರಜಾತಾಂತ್ರಿಕ ಮಾದರಿಯಲ್ಲಿ ಅವರೇ ಪಕ್ಷವನ್ನು ಮುನ್ನಡೆಸಬೇಕು. ಹಾಗಾಗಿ, ರಾಹುಲ್‌ ಗಾಂಧಿ ಅವಶ್ಯವಾಗಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನವನ್ನು ವಹಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಮಯದಲ್ಲಿ ಪಕ್ಷವನ್ನು ಮುನ್ನಡೆಸಲು ನೆಹರೂ-ಗಾಂಧಿ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ನಿಜಲಿಂಗಪ್ಪನಿಂದ ಹಿಡಿದು ನರಸಿಂಹ ರಾವ್ ವರೆಗೂ ಇತರೆ ನಾಯಕರು ಎಐಸಿಸಿ (AICC – All India Congress Committee) ಅಧ್ಯಕ್ಷರಾಗಿದ್ದರು, ಆದರೆ ಸದ್ಯ ನೆಹರು ಕುಟುಂಬ ಅಧ್ಯಕ್ಷರಾಗುವುದು ಸರಿಯಾದ ಆಯ್ಕೆ ಎಂದಿದ್ದಾರೆ.

ಸೋನಿಯಾ ಗಾಂಧಿ ಭೇಟಿ ವೇಳೆಯೂ ರಾಹುಲ್‌ ಗಾಂಧಿ ಅವರ ನಾಯಕತ್ವಕ್ಕೆ ಶಿಫಾರಸ್ಸು ಮಾಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಿಯಾಂಕ ಗಾಂಧಿ ಕೂಡಾ ರಾಹುಲ್‌ ಗಾಂಧಿ ಅಧ್ಯಕ್ಷರಾಗಲಿ ಎಂದು ಬಯಸುತ್ತಾರೆ, ಅವರು ಬಹಳ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಉಳಿದೆಲ್ಲಾ ವಿರೋಧ ಪಕ್ಷದ ನಾಯಕರಿಗಿಂತ ಅವರು ತುಂಬಾ ಪ್ರಬಲವಾಗಿದ್ದಾರೆ. ಅಖಿಲೇಶ್‌ ಯಾದವ್‌ ಅಥವಾ ಮಾಯಾವತಿ ಅವರಿಗಿಂತ ಪ್ರಿಯಾಂಕ ಗಾಂಧಿ ತುಂಬಾ ಕ್ರಿಯಾಶೀಲರಾಗಿ ಜನರ ಧ್ವನಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. 

Tags: BJPಗಾಂಧಿ ಪರಿವಾರನರೇಂದ್ರ ಮೋದಿನೆಹರೂ-ಗಾಂಧಿಬಿಜೆಪಿರಾಹುಲ್‌ ಗಾಂಧಿಸಿದ್ದರಾಮಯ್ಯ
Previous Post

ಬಿಎಂಟಿಸಿಯಲ್ಲಿ ಸ್ಪೇರ್ ಪಾರ್ಟ್ಸ್ ಖರೀದಿ ಮಾಡಲು ಹಣ ಇಲ್ವಾ? : ಬ್ರೇಕ್ ಫೇಲ್ ಆಗಿ ಆಕ್ಸಿಡೆಂಟ್ ಆದ್ರೆ ಅಮಾಯಕರ ಪ್ರಾಣಕ್ಕೆ ಯಾರು ಹೊಣೆ?

Next Post

ಕೇರಳ ಪ್ರವಾಹ ಸಾವಿನ ಸಂಖ್ಯೆ 21ಕ್ಕೆ ಏರಿಕೆ; ಸಿಎಂ ವಿಜಯನ್‌ ಜೊತೆ ಮಾತಾಡಿದ ಪ್ರಧಾನಿ ಮೋದಿ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಕೇರಳ ಪ್ರವಾಹ ಸಾವಿನ ಸಂಖ್ಯೆ 21ಕ್ಕೆ ಏರಿಕೆ; ಸಿಎಂ ವಿಜಯನ್‌ ಜೊತೆ ಮಾತಾಡಿದ ಪ್ರಧಾನಿ ಮೋದಿ

ಕೇರಳ ಪ್ರವಾಹ ಸಾವಿನ ಸಂಖ್ಯೆ 21ಕ್ಕೆ ಏರಿಕೆ; ಸಿಎಂ ವಿಜಯನ್‌ ಜೊತೆ ಮಾತಾಡಿದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!