• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮುಸ್ಲಿಂ ವೇಷಧಾರಿ ಗಣೇಶ:ಹಿಂದೂಗಳ ಆಕ್ರೋಶ!

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in ಇತರೆ / Others
0
Share on WhatsAppShare on FacebookShare on Telegram

ಹೈದರಾಬಾದ್:‌ಗಣೇಶ ಚತುರ್ಥಿಯಂದು : (Ganesh Chaturthi)ಸಾಮಾನ್ಯವಾಗಿ ಮನೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತದೆ.ಆದರೆ ವಿಚಿತ್ರವೇನಂದರೆ ಹೈದರಾಬಾದ್‌ನಲ್ಲಿ (Hyderabad)ಹಿಂದೂಗಳಿಗೆ ಅವಮಾನವಾಗುವಂತೆ ಗಣಪತಿಯ ಮೂರ್ತಿಯನ್ನು ಮುಸ್ಲಿಮರಿಗೆ ( Muslims)ಹೋಲುವಂತೆ ವಿನ್ಯಾಸಗೊಳಿಸದ್ದಲ್ಲದೇ, ಸಾರ್ವಜನಿಕವಾಗಿ ಕೂರಿಸಲಾಗಿದೆ ಎಂದು ಹಿಂದೂಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ADVERTISEMENT

https://www.instagram.com/reel/C_7iArBSw_X/?igsh=MTd6OGc2MXZqcHJwcA==

ಈ ವಿಷಯ ಈಗ ಭಾರೀ ಸದ್ದು ಮಾಡುತ್ತಿದ್ದು,ಹಿಂದೂಗಳನ್ನು ಆಕ್ರಮಿಸಲು, ಗಲಾಟೆ ಎಬ್ಬಿಸಲು ಈ ರೀತಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.ಗಣೇಶ ಮೂರ್ತಿ, ಮಂಟಪ, ಅಲ್ಲಿನ ವ್ಯವಸ್ಥೆ ಜಾತ್ಯತೀತತೆ, ಧರ್ಮವನ್ನು ಆಧರಿಸಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಹಲವು ಹಿಂದೂಗಳು ಈ ಬೆಳವಣಿಗೆಯಿಂದ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಹಿಂದೂಗಳು ಇತ್ತೀಚಿನ ದಿನಗಳಲ್ಲಿ ತಮಾಷೆಯಾಗುತ್ತಿದ್ದೇವೆ ಎಂದು ಅಸಮಧಾನ ಹೊರಹಾಕಿದ್ದಾರೆ.

Tags: Ganesh ChaturthiHyderabadViral Video
Previous Post

ಟ್ರ್ಯಾಕ್ಟರ್ ಕಂತಿನ ಹಣ ವಸೂಲಿಗೆ ಬಂದ ಫೈನಾನ್ಷಿಯರ್​ಗೆ ಬಿಗ್​ ಶಾಕ್! ಮಹಿಳೆ ಮೇಲೆ ದೇವಿ ಪ್ರತ್ಯಕ್ಷ,

Next Post

1.78 ಲಕ್ಷ ಮಹಿಳೆಯರಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ

Related Posts

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!
ಇತರೆ / Others

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

by ಪ್ರತಿಧ್ವನಿ
February 10, 2026
0

ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಉಗ್ರ ಅಬ್ದುಲ್ ರೆಹ್ಮಾನ್ ಫರೀದಾಬಾದ್ ಜೈಲಿನಲ್ಲಿ ಹತ್ಯೆಗೀಡಾಗಿದ್ದಾನೆ. ಉಗ್ರ ಅಬ್ದುಲ್ ರೆಹ್ಮಾನ್'ನನ್ನು...

Read moreDetails
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

February 4, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
Next Post

1.78 ಲಕ್ಷ ಮಹಿಳೆಯರಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada