• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ : ಇಂದು ಸಿಎಂ ಬೊಮ್ಮಾಯಿ ಮಹತ್ವದ  ಸಭೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ಕರ್ನಾಟಕ
0
ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ : ಇಂದು ಸಿಎಂ ಬೊಮ್ಮಾಯಿ ಮಹತ್ವದ  ಸಭೆ
Share on WhatsAppShare on FacebookShare on Telegram

ಆಗಸ್ಟ್ 31 ರಂದು ನಡೆಯಲಿರುವ ಗಣೇಶ ಹಬ್ಬಕ್ಕೆ ದಕ್ಷಿಣ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ಬಳಕೆಗೆ ಅನುಮತಿ ನೀಡುವ ಪ್ರಸ್ತಾವನೆಗಳ ಕುರಿತು ಶನಿವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಸಚಿವರು, ಅಧಿಕಾರಿಗಳು ಮತ್ತು ರಾಜ್ಯದ ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಲಿದ್ದಾರೆ.

ADVERTISEMENT

ನ್ಯಾಯಾಲಯದ ತೀರ್ಪಿನ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ಶನಿವಾರ ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಸಭೆ ಕರೆಯಲಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡುವುದರ ಜೊತೆಗೆ ಎಲ್ಲರ ಭಾವನೆಗಳನ್ನು ಕಾಪಾಡಲು ಸರ್ಕಾರ ಬದ್ದ ಎಂದು ಬೊಮ್ಮಾಯಿ ಹೇಳಿದರು. ಆಗಸ್ಟ್ 26ರ ಹೈಕೋರ್ಟ್ ಆದೇಶವನ್ನು ಅಕ್ಷರಶಃ ಪಾಲಿಸುವುದಾಗಿ ಕರ್ನಾಟಕ ಸಿಎಂ ಹೇಳಿದ್ದಾರೆ.

ಈದ್ಗಾ ಮೈದಾನವು ರಾಜ್ಯ ಕಂದಾಯ ಇಲಾಖೆಯ ಆಸ್ತಿಯೇ ಹೊರತು ವಕ್ಫ್ ಬೋರ್ಡ್ ಅಲ್ಲ ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ನಾಗರೀಕರ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಈ ವರ್ಷ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸಲು  ಅನುಮತಿ ಕೋರಿದ್ಧಾರೆ.

ಗಣೇಶೋತ್ಸವಕ್ಕೆ ಅನುಮತಿಯನ್ನು ನೀಡುವ ವಿಚಾರದಲ್ಲಿ ಸಾಕಷ್ಟು ಗೊಂದಲ ಉಂಟಾಗಿತ್ತು. ಹೈಕೋರ್ಟ್‌ ಆಗಸ್ಟ್ 25 ರಂದು ಮಹತ್ವದ ಆದೇಶವನ್ನು ನೀಡಿತ್ತು. ಗಣೇಶೋತ್ಸವಕ್ಕೆ ಅನುಮತಿಯನ್ನು ನಿರಾಕರಿಸಿತ್ತು. ಆಟದ ಮೈದಾನವಾಗಿಯೇ ಉಳಿಯಬೇಕು. ಮುಸ್ಲಿಮರು ವರ್ಷದಲ್ಲಿ ಎರಡು ಸಲ ಪ್ರಾರ್ಥನೆ ಸಲ್ಲಿಸಬಹುದು ಎಂದು ತಿಳಿಸಿತ್ತು.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಇಂದೇ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುವುದಾಗಿ ಸಲ್ಲಿಸಿದ್ದ ಹೈಕೋರ್ಟ್‌ ಅರ್ಜಿ ವಿಚಾರಣೆಯನ್ನು ನಡೆಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಆ.29ರಂದು ನಡೆಯಲಿರುವ ಸರ್ವಪಕ್ಷ ಸಭೆಯ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸೋನಾಲಿ ಫೋಗಟ್ ಹತ್ಯೆ; ಡ್ರಗ್ ಪೆಡ್ಲರ್, ರೆಸ್ಟೋರೆಂಟ್‌ ಮಾಲೀಕನ ಬಂಧನ

Next Post

ಎಐಸಿಸಿ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿಯನ್ನು ಒತ್ತಾಯಿಸುತ್ತೇವೆ : ಮಲ್ಲಿಕಾರ್ಜುನ ಖರ್ಗೆ

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

ಎಐಸಿಸಿ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿಯನ್ನು ಒತ್ತಾಯಿಸುತ್ತೇವೆ : ಮಲ್ಲಿಕಾರ್ಜುನ ಖರ್ಗೆ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!