• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಇಬ್ಬರು ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 8, 2024
in ಕರ್ನಾಟಕ
0
ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಇಬ್ಬರು ಬಲಿ
Share on WhatsAppShare on FacebookShare on Telegram

ಶಿವಮೊಗ್ಗ,: ನಗರದಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಎರಡು ಗುಂಪುಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು, ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ADVERTISEMENT

ಗೌಸ್ (30), ಶೋಹೆಬ್(30) ಕೊಲೆಯಾದ ಯುವಕರು. ನಗರದ (Shivamogga) ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಕೂಡ ರೌಡಿಶೀಟರ್ ಗಳು ಎನ್ನಲಾಗಿದೆ. ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು.

ಈ ವೇಳೆ ಅವರನ್ನೇ ಹೆಣವಾಗಿ ಕೆಡವಿದ್ದಾರೆ. ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಮವಿದ್ದು, ಕೆಎಸ್ ಆರ್ ಪಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Tags: DeathGangwarmurderShivamogga
Previous Post

ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆ ಮಿತಿಮೀರುತ್ತಿದ್ದು

Next Post

HDಕುಮಾರ್ ಸ್ವಾಮಿಗೆ ಲೈಂಗಿಕಹಗರಣಮುಖ್ಯ ವಲ್ಲಾ .?ಸಂತ್ರಸ್ತೆಕಂಪ್ಲೇಟ್ ಕೊಟ್ಟಿದ್ದುಮುಖ್ಯ .ಕೃಷ್ಣ ಭೈರೇಗೌಡ ವಾಗ್ದಾಳಿ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post

HDಕುಮಾರ್ ಸ್ವಾಮಿಗೆ ಲೈಂಗಿಕಹಗರಣಮುಖ್ಯ ವಲ್ಲಾ .?ಸಂತ್ರಸ್ತೆಕಂಪ್ಲೇಟ್ ಕೊಟ್ಟಿದ್ದುಮುಖ್ಯ .ಕೃಷ್ಣ ಭೈರೇಗೌಡ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!