• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿಗೆ ಸಂಕಷ್ಟ ತರುತ್ತಾ ಗಂಗೇನಹಳ್ಳಿ ಡಿನೋಟಿಫಿಕೇಷನ್..?

ಕೃಷ್ಣ ಮಣಿ by ಕೃಷ್ಣ ಮಣಿ
September 27, 2024
in Top Story, ದೇಶ, ರಾಜಕೀಯ, ಶೋಧ
0
ಕುಮಾರಸ್ವಾಮಿಗೆ ಸಂಕಷ್ಟ ತರುತ್ತಾ ಗಂಗೇನಹಳ್ಳಿ ಡಿನೋಟಿಫಿಕೇಷನ್..?
Share on WhatsAppShare on FacebookShare on Telegram

ಗಂಗೇನಹಳ್ಳಿ ಡಿನೋಟಿಫಿಕೇಷನ್‌‌ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ರು ಆಕ್ಟೀವ್‌ ಆಗಿದ್ದು, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾದ ಹಿನ್ನೆಲೆ, ಇಂದು ಹೆಚ್‌.ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ.

ADVERTISEMENT

ಕೆಂಪೇಗೌಡ ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿರುವ ಕುಮಾರಸ್ವಾಮಿ, ವಕೀಲರ ಜೊತೆಗೆ ಲೋಕಾಯುಕ್ತ ಕಚೇರಿಗೆ ಬಂದಿದ್ದಾರೆ. ಈ ಹಿಂದೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಇದೇ ಪ್ರಕರಣದಲ್ಲಿ ಸತತ 3 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

ಇದೀಗ ಕುಮಾರಸ್ವಾಮಿ ಕೂಡ ವಿಚಾರಣೆಗೆ ಹಾಜರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ವಕೀಲರ ಜೊತೆ ಬಂದಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಎಷ್ಟು ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Stress Hormones: ಸ್ಟ್ರೆಸ್ ಹಾರ್ಮೋನ್ಸ್ ರಿಲೀಸ್ ಆದಾಗ, ಈ ಸಮಸ್ಯೆಗಳು ಎದುರಾಗುತ್ತದೆ.!

Next Post

ಬಾಂಗ್ಲಾ ಅಭಿಮಾನಿ ಮೇಲೆ ತೀವ್ರವಾಗಿ ಹಲ್ಲೆ..! ಆಸ್ಪತ್ರೆಗೆ ದಾಖಲು

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post

ಬಾಂಗ್ಲಾ ಅಭಿಮಾನಿ ಮೇಲೆ ತೀವ್ರವಾಗಿ ಹಲ್ಲೆ..! ಆಸ್ಪತ್ರೆಗೆ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!