• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಾಂಜಾ, ಗುಟ್ಕಾ ಸಾಗಾಟ ತಡೆಯಿರಿ; ಸಚಿವ ಖಂಡ್ರೆಗೆ ಖೂಬಾ ಆಗ್ರಹ…

ಪ್ರತಿಧ್ವನಿ by ಪ್ರತಿಧ್ವನಿ
July 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಗಾಂಜಾ, ಗುಟ್ಕಾ ಸಾಗಾಟ ತಡೆಯಿರಿ; ಸಚಿವ ಖಂಡ್ರೆಗೆ ಖೂಬಾ ಆಗ್ರಹ…
Share on WhatsAppShare on FacebookShare on Telegram

ಬೀದರ್ ‘ಜಿಲ್ಲೆಯ ಗಡಿಭಾಗದ ಭಂಗೂರ ಹಾಗೂ ಇತರೆಡೆ ತೆಲಂಗಾಣದ ಉದ್ಯಮಿಗಳು ಗೋವಾ ಮಾದರಿಯಲ್ಲಿ ‘ಕಸಿನೊ’ ಪ್ರಾರಂಭಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು’ ಎಂದು ಕೇಂದ್ರದ ಮಾಜಿಸಚಿವ ಭಗವಂತ ಖೂಬಾ ಅವರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆಯವರಿಗೆ ಆಗ್ರಹಿಸಿದ್ದಾರೆ.

ADVERTISEMENT

ಸುಮಾರು 10 ವರ್ಷಗಳಿಂದ ಕಸಿನೆ ಆರಂಭಿಸಲು ಪ್ರಯತ್ನಿಸಲಾಗುತ್ತಿದೆ. ನಾನು ಸಚಿವನಿದ್ದಾಗ ನನ್ನ ಮೇಲೆ ಸಾಕಷ್ಟು ಒತ್ತಡಗಳು ಬಂದರೂ ಅದಕ್ಕೆ ಆಸ್ಪದ ನೀಡಿರಲಿಲ್ಲ. ಅದನ್ನು ಯಶಸ್ವಿಯಾಗಿ ತಡೆದಿದ್ದೆ ಎಂದು ನೆನಪಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಖೂಬಾ, ಕೇವಲ ಊಟೋಪಚಾರಕ್ಕೆಂದು ಅನುಮತಿ ಪಡೆದು, ನಡೆಸಬಾರದ ಅನೈತಿಕ, ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಾರೆ. ಜಿಲ್ಲೆಯಲ್ಲಿ ರೈತರ ಮಕ್ಕಳು, ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಒಂದು ಸಲ ಕಸಿನೊ ಪ್ರಭಾವಕ್ಕೆ ಒಳಗಾದರೆ ಅದರಿಂದ ಹೊರಬರಲು ಸಾಧ್ಯವಿಲ್ಲ. ಅವರ ಕುಟುಂಬಗಳು ಬೀದಿಪಾಲಾಗುತ್ತದೆ. ಈ ಕಾರಣಕ್ಕಾಗಿಯೇ ತೆಲಂಗಾಣದಲ್ಲಿ ಅಲ್ಲಿನ ಸರ್ಕಾರ ಕಸಿನೊ ತೆರೆಯಲು ಅವಕಾಶ ಕೊಟ್ಟಿಲ್ಲ. ಹೀಗಾಗಿಯೇ ಅಲ್ಲಿನ ಉದ್ಯಮಿಗಳು ನಮ್ಮ ಜಿಲ್ಲೆಯಲ್ಲಿ ಆರಂಭಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಸದ್ಯ ರಾಜಕೀಯ ಪರಿಸ್ಥಿತಿಗಳು ಬದಲಾಗಿರುವುದರಿಂದ ಮತ್ತೆ ಈ ಪ್ರಯತ್ನ ಮುಂದುವರೆಸುವ ಸಾಧ್ಯತೆ ಹೆಚ್ಚಿದೆ. ಜಿಲ್ಲೆಯ ಯುವಕರು, ಬಡವರು, ಮಹಿಳೆಯರು, ಮಕ್ಕಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಕಸಿನೊ ಆರಂಭಿಸಲು ಅನುಮತಿ ಕೊಡಬಾರದು ಎಂದು ಒತ್ತಾಯ ಮಾಡಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮವಾಗಿ ನಕಲಿ ಗುಟ್ಕಾ ತಯಾರಿಸಿ, ಅಮಾಯಕ ಯುವಕರನ್ನು ಬಳಸಿಕೊಂಡು ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣಕ್ಕೆ ಸಾಗಿಸುತ್ತಿದ್ದಾರೆ. ಇದರಲ್ಲಿ ಜಿಲ್ಲೆಯ ಯುವಕರು ಬಲಿಯಾಗುತ್ತಿದ್ದಾರೆ. ಇದರ ಹಿಂದೆ ಜಿಲ್ಲೆಯ ಪ್ರಭಾವಿಗಳ ಕೈವಾಡ ಇದೆ. ದೊಡ್ಡವರ ದುಡ್ಡಿನ ಆಸೆಗೆ ಯುವಕರ ಉತ್ತಮ ಭವಿಷ್ಯ ಹಾಳಾಗುತ್ತಿದೆ. ಆದಕಾರಣ ಅಕ್ರಮ ಗುಟ್ಕಾ ತಯಾರಿಕೆಯ ಮೇಲೆ ಅಧಿಕಾರಿಗಳಿಂದ ದಾಳಿ ಮಾಡಿಸಿ, ಗುಟ್ಕಾ ತಯಾರಿಕೆ ಬಂದ ಮಾಡಿಸಬೇಕು. ಅಕ್ರಮ ಸಾಗಾಣಿಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಔರಾದ್‌ ಮತ್ತು ಬಸವಕಲ್ಯಾಣ ತಾಲ್ಲೂಕು ಸರಹದ್ದುಗಳ ಮೂಲಕ ನಡೆಯುತ್ತಿರುವ ಗಾಂಜಾ ಸರಬರಾಜಿಗೆ ಕಡಿವಾಣ ಹಾಕಬೇಕು. ಹಿಂದಿನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದರು. ಇದು ನಿರಂತರವಾಗಿ ನಡೆಯುವಂತಹದ್ದು. ಎಲ್ಲ ಸರಹದ್ದುಗಳಲ್ಲಿ ಪೊಲೀಸ್‌ ಚೆಕ್‌ಪೋಸ್ಟ್‌ ಸ್ಥಾಪಿಸಿ, ಸಿಬ್ಬಂದಿ ನೇಮಕ ಮಾಡಿ ಗಸ್ತು ಹೆಚ್ಚಿಸಬೇಕು. ಜಿಲ್ಲೆ ಗಾಂಜಾ ಮುಕ್ತ ಮಾಡಬೇಕೆಂದು ಆಗ್ರಹಿಸಿದ್ದಾರೆ.

Tags: bhagavant koobhaBidar DistrictBidar MafiaBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಯೋಧ್ಯದಲ್ಲಿ ರೈತರಿಗೆ ನ್ಯಾಯ ಒದಗಿಸಿದ ಇಂಡಿಯಾ-ರಾಹುಲ್‌..!

Next Post

ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ..

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ..

ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ..

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!