• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾಸ್ ಗೀಸರ್ ಸೋರಿಕೆ : ಬೆಂಗಳೂರಿನಲ್ಲಿ ತಾಯಿ-ಮಗು ಸಾ**

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಕರ್ನಾಟಕ
0
ಗ್ಯಾಸ್ ಗೀಸರ್ ಸೋರಿಕೆ : ಬೆಂಗಳೂರಿನಲ್ಲಿ ತಾಯಿ-ಮಗು ಸಾ**
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮಗು ಸಾವನ್ನಪ್ಪಿರುವ ಘಟನೆ ಗೋವಿಂದರಾಜನಗರದ ಪಂಚಶೀಲನಗರದ ಮನೆಯಲ್ಲಿ ನಿನ್ನೆ ಸಂಜೆ ನಡೆದಿದೆ.

Shivalinge Gowda: ಕೇಂದ್ರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇದ್ರೆ 2 ಯೋಜನೆಗಳನ್ನ ಜಾರಿ ಮಾಡಲಿ #pratidhvani

ಮನೆಯಲ್ಲಿ ವಾಸ ಮಾಡುತ್ತಿದ್ದ ತಾಯಿ ಚಾಂದಿನಿ(26), ಮಗ ಕಿರಣ್(4) ಮೃತ ದುರ್ದೈವಿಗಳಾಗಿದ್ದಾರೆ. ನಿನ್ನೆ ಮನೆಯಲ್ಲಿ ಗ್ಯಾಸ್ ಗೀಸರ್ ಬಳಸಿ ಅಮ್ಮ ಮಗ ಸ್ನಾನ ಮಾಡುತ್ತಿದ್ದಾಗ ಇಬ್ಬರು ಅಸ್ವಸ್ಥರಾಗಿ ಬಿದ್ದಿದ್ದರು. ಈ ವೇಳೆ ಮತ್ತೊಂದು ಮಗುವನ್ನು ಶಾಲೆಯಿಂದ ಕರೆದುಕೊಂಡು ಬಂದಿದ್ದ ಚಾಂದಿನಿ ಪತಿ ಮನೆ ಬಾಗಿಲು ಬಡಿದಿದ್ರು. ಆದರೆ ಬಾಗಿಲು ತೆರೆಯದಿದ್ದಾಗ ಬಾಗಿಲು ಹೊಡೆದು ಒಳಗ ಹೋಗಿ ನೋಡಿದಾಗ ತಾಯಿ, ಮಗು ಅಸ್ವಸ್ಥರಾಗಿ ಬಿದ್ದಿರೋದು ಗೊತ್ತಾಗಿದೆ. ತಕ್ಷಣ ಇಬ್ಬರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆದರೆ ಆಸ್ಪತ್ರೆ ತಲುಪುವ ಮುನ್ನವೇ ಇಬ್ಬರು ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ಘಟನೆ ಬಗ್ಗೆ ಗೋವಿಂದರಾಜ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Satish Jarkiholi: ನಮ್ ಸಿಎಂ ಎಲ್ಲಾ ಶಾಸಕರಿಗೂ ಹೇಳಿದ್ದಾರೆ..! #pratidhvani #satishjharkiholi #siddaramaiah
Tags: bangalore policeToxic gas leakage
Previous Post

Daily Horoscope: ಇಂದು ಹಣದಲ್ಲಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು

Next Post

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada