• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆ:ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
December 8, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬಳ್ಳಾರಿ, (ಸಂಡೂರು): 2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆಯಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವರಿಸಿದರು.

ADVERTISEMENT

ಅವರು ಇಂದು ಸಂಡೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.ಈ ಬೆಳವಣಿಗೆಗೆ ನಮ್ಮ ಕಾರ್ಯಕ್ರಮಗಳು ಕಾರಣ. ಜಿಡಿಪಿ ಬೆಳವಣಿಗೆ ಸುಮಾರು 51% ಇದೆ. ಇದನ್ನು ಸಾಧಿಸಲು ನಮ್ಮ ಸರ್ಕಾರದ ಕಾರ್ಯಕ್ರಮಗಳು ಕಾರಣ ಎಂದರು.

2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಾವು ಮುಂಚೂಣಿಯಲ್ಲಿದ್ದೆವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಮಾಡುವ ವೆಚ್ಚವೂ ರಾಜ್ಯದಲ್ಲಿ ಹೆಚ್ಚು ಎಂದರು.

ಪಂಚ ಗ್ಯಾರಂಟಿ ಕಾರ್ಯಕ್ರಮ ಗಳಿಗಾಗಿ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ದೇಶದ ಬುನಾದಿಯನ್ನು ಹಾಕುವಲ್ಲಿ ಕರ್ನಾಟಕದಲ್ಲಿ ವಿಶೇಷವಾಗಿ ಬಡವರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಹಮ್ಮಿಕೊಂಡಿದೆ. ಬಿಸಿಯೂಟ, ಅಂಗನವಾಡಿಗಳು, ವಿಧಾವ ವೇತನ, ವೃದ್ಧಾಪ್ಯ ವೇತನ ಮುಂತಾದ ಬಡವರ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಸಚಿವರು ಹೇಳಿದರು.

ಬಡವರಿಗಾಗಿ ಹೆಚ್ಚು ಅನುದಾನ:ರೈತರಿಗೆ ಮೂರು ಲಕ್ಷದವರೆಗೆ ಬಡ್ಡಿ ರಹಿತ ಸಾಲಕ್ಕಾಗಿ ಸುಮಾರು 9.50 ಕೋಟಿ ರೂಪಾಯಿಗಳನ್ನು ಒದಗಿಸಿದೆ.8165 ಕೋಟಿ ರೂ.ಗಳ ರೈತರ ಸಾಲ ಮನ್ನಾ ಮಾಡಲಾಗಿದೆ. ಎಸ್.ಸಿ.ಎಸ್. ಟಿ ಸಾಲ ಮನ್ನಾ, ಗ್ರಾಮ ಪಂಚಾಯತಿಗಳಿಗೆ 3700 ಕೋಟಿ ಅನುದಾನವನ್ನು ನೀಡಲಾಗಿದೆ. ಆಶ್ರಯ ಯೋಜನೆಯಡಿ 2633 ಕೋಟಿ ರೂಪಾಯಿ , 2013-18 ರ ಅವಧಿಯಲ್ಲಿ 18 ಸಾವಿರ ಕೋಟಿ ಗಳಿಗೂ ಹೆಚ್ಚು ಅನುದಾನ ನೀಡಿ ಬಡವರಿಗೆ ಅನುಕೂಲ ಮಾಡಿರುವುದಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 80 ಸಾವಿರ ಕೋಟಿಗಳನ್ನು ವೆಚ್ಚ ಮಾಡಿದೆ ಎಂದರು.

ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 72 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿದೆ.ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದೇಶದಲ್ಲಿ 26 ಸಾವಿರ ಕೋಟಿ ಕೈಗಳಿಗೆ ಕೆಲಸವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

Tags: (Sandur)10% growth60 thousand crores8.2%around 51%.BellaryCongress PartyGDP growthLabor Ministerminister santosh ladMore grants for the poorTax Collection
Previous Post

ಪಿಂಕ್-ಬಾಲ್ ಸೋಲಿನ ನಂತರ ಭಾರತ 3 ನೇ ಸ್ಥಾನಕ್ಕೆ ಕುಸಿಯಿತು, ಆಸ್ಟ್ರೇಲಿಯಾ ಮತ್ತೆ ನಂ.1

Next Post

ನಾಳೆಯಿಂದ ಚಳಿಗಾಲದ ಅಧಿವೇಶನ.. ಏನೆಲ್ಲಾ ಚರ್ಚೆ ಆಗುತ್ತೆ ಗೊತ್ತಾ..?

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ನಾಳೆಯಿಂದ ಚಳಿಗಾಲದ ಅಧಿವೇಶನ.. ಏನೆಲ್ಲಾ ಚರ್ಚೆ ಆಗುತ್ತೆ ಗೊತ್ತಾ..?

ನಾಳೆಯಿಂದ ಚಳಿಗಾಲದ ಅಧಿವೇಶನ.. ಏನೆಲ್ಲಾ ಚರ್ಚೆ ಆಗುತ್ತೆ ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada