• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಗೀತಾ ಶಿವರಾಜ್​ಕುಮಾರ್​ ಅಧಿಕೃತ ಕಾಂಗ್ರೆಸ್​ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ಗೀತಾ ಶಿವರಾಜ್​ಕುಮಾರ್​ ಅಧಿಕೃತ ಕಾಂಗ್ರೆಸ್​ ಸೇರ್ಪಡೆ
Share on WhatsAppShare on FacebookShare on Telegram

ಬೆಂಗಳೂರು : ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್​​​ ಪತ್ನಿ ಇಂದು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಗೆ ಆಗಮಿಸಿದ ಗೀತಾ ಶಿವರಾಜಕುಮಾರ್​ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಮಧು ಬಂಗಾರಪ್ಪ​ ಸೇರಿದಂತೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.

ADVERTISEMENT

ಗೀತಾ ಶಿವರಾಜ್​ಕುಮಾರ್​​ ಜೊತೆ ಪ್ರಚಾರದ ಕಣಕ್ಕೆ ಇಳಿಯೋದಾಗಿ ನಟ ಶಿವರಾಜ್​ಕುಮಾರ್​ ಹೇಳಿದ್ದು ಈ ಮೂಲಕ ಕಾಂಗ್ರೆಸ್​ ಪ್ರಚಾರಕ್ಕೆ ಇನ್ನಷ್ಟು ಶಕ್ತಿ ಸಿಕ್ಕಂತಾಗಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ಗೀತಾ ಸಹೋದರ ಮಧು ಬಂಗಾರಪ್ಪ ಸ್ಪರ್ಧಿಸುತ್ತಿದ್ದಾರೆ. ಮತ್ತೊಬ್ಬ ಸಹೋದರ ಕುಮಾರ್​ ಬಂಗಾರಪ್ಪ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕಿರಿಯ ಸಹೋದರನ ಗೆಲುವಿಗಾಗಿ ಗೀತಾ ಮತ್ತೊಬ್ಬ ಸಹೋದರನ ವಿರುದ್ಧ ಪ್ರಚಾರ ಮಾಡಲಿದ್ದಾರೆ.

Tags: BJPGeeta ShivrajkumarKumar BangarappaMadhu BangarappaShivrajkumar
Previous Post

ಹಸಿ ಸುಳ್ಳು ಹೇಳಿ ಗಲಭೆ ಮಾಡಿಸುವಲ್ಲಿ ಬಿಜೆಪಿಗರು ನಿಸ್ಸೀಮರು : ಯತೀಂದ್ರ ಸಿದ್ದರಾಮಯ್ಯ

Next Post

ಜೆಡಿಎಸ್​​ನಿಂದ ನನಗೆ ಮೋಸವಾಗಿದೆ: ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆದಿ ನಾರಾಯಣ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಜೆಡಿಎಸ್​​ನಿಂದ ನನಗೆ ಮೋಸವಾಗಿದೆ: ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆದಿ ನಾರಾಯಣ

ಜೆಡಿಎಸ್​​ನಿಂದ ನನಗೆ ಮೋಸವಾಗಿದೆ: ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆದಿ ನಾರಾಯಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!