• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಸೇರ್ಪಡೆ ಬಳಿಕ ಗೀತಾ ಶಿವರಾಜ್​ಕುಮಾರ್​ ಮೊದಲ ರಿಯಾಕ್ಷನ್​

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ಗೀತಾ ಶಿವರಾಜ್​ಕುಮಾರ್​ ಅಧಿಕೃತ ಕಾಂಗ್ರೆಸ್​ ಸೇರ್ಪಡೆ
Share on WhatsAppShare on FacebookShare on Telegram

ಬೆಂಗಳೂರು : ಇಂದು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಗೊಂಡಿರುವ ಗೀತಾ ಶಿವರಾಜ್​ಕುಮಾರ್​​ ಮೊದಲ ಬಾರಿಗೆ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್​ ಸೇರುವಂತೆ ಹೇಳಿದ್ದೇ ಶಿವರಾಜ್​ಕುಮಾರ್​ ಎಂದಿದ್ದಾರೆ.

ADVERTISEMENT


ನಾನು ನಾಳೆಯಿಂದ ಸೊರಬ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಲಿದ್ದೇನೆ. ಶಿರಸಿ ಹಾಗೂ ಕಾರವಾರ ಕ್ಷೇತ್ರದಲ್ಲಿಯೂ ಪ್ರಚಾರ ಮಾಡುತ್ತೇನೆ, ಇದಾದ ಬಳಿಕ ಪಕ್ಷದ ಸೂಚನೆಯಂತೆ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಗೀತಾ ಶಿವರಾಜ್​ಕುಮಾರ್​ ಹೇಳಿದ್ದಾರೆ.


ಇನ್ನು ಶಿವರಾಜ್​ಕುಮಾರ್​ ಕ್ಯಾಂಪೇನ್​ ಬಗ್ಗೆಯೂ ಮಾತನಾಡಿದ ಅವರು, ಶಿವರಾಜ್​ಕುಮಾರ್​ ಸೊರಬದಲ್ಲಿ ಪ್ರಚಾರ ಮಾಡಲಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.


ನಾನು ಕಾಂಗ್ರೆಸ್​​ ಸೇರ್ಪಡೆಯಾಗುವಂತೆ ಮಧು ಬಂಗಾರಪ್ಪ ನನಗೆ ಒತ್ತಡ ಹಾಕಿಲ್ಲ. ಸಹೋದರನ ಜೊತೆ ನಿಲ್ಲುವಂತೆ ನನ್ನ ತಾಯಿ ಮೊದಲೇ ಹೇಳಿದ್ದರು. ನಾನು ಮೊದಲಿನಿಂದಲೂ ಮಧು ಬಂಗಾರಪ್ಪ ಜೊತೆ ನಿಂತವಳು. ಮುಂದೆಯೂ ಇರುತ್ತೇನೆ ಎಂದು ಹೇಳಿದ್ದಾರೆ.

Tags: Geetha SivarajkumarMadhu BangarappaSivarajkumarಕಾಂಗ್ರೆಸ್​ಗೀತಾ ಶಿವರಾಜ್​ಕುಮಾರ್​ಮಧು ಬಂಗಾರಪ್ಪಶಿವರಾಜ್​ಕುಮಾರ್​​'
Previous Post

ಕಾಮಿಡಿ ಕಚಗುಳಿಯ ಜೊತೆಗೆ ಉತ್ತಮ ಸಂದೇಶ ಸಾರುವ ʻರಾಘವೇಂದ್ರ ಸ್ಟೋರ್ಸ್‌ʼ

Next Post

ಕಾಂಗ್ರೆಸ್​ ನಾಯಕರ ಪರವೂ ಪ್ರಚಾರ ಮಾಡಲಿದ್ದಾರಾ ಕಿಚ್ಚ ಸುದೀಪ? : ಕುತೂಹಲ ಮೂಡಿಸಿದ ಡಿಕೆಶಿ ಹೇಳಿಕೆ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಕಾಂಗ್ರೆಸ್​ ನಾಯಕರ ಪರವೂ ಪ್ರಚಾರ ಮಾಡಲಿದ್ದಾರಾ ಕಿಚ್ಚ ಸುದೀಪ? : ಕುತೂಹಲ ಮೂಡಿಸಿದ ಡಿಕೆಶಿ ಹೇಳಿಕೆ

ಕಾಂಗ್ರೆಸ್​ ನಾಯಕರ ಪರವೂ ಪ್ರಚಾರ ಮಾಡಲಿದ್ದಾರಾ ಕಿಚ್ಚ ಸುದೀಪ? : ಕುತೂಹಲ ಮೂಡಿಸಿದ ಡಿಕೆಶಿ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada