• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ : ಪ್ರಧಾನಿ ಭದ್ರತೆಗೆ ನಿಯೋಜಿಸಿದ್ದ ಖಾಕಿಗೆ ಶಾಕ್..!

ಸಂಪೂರ್ಣ ಭದ್ರತೆ ಖಚಿತವಾದ ಬಳಿಕ ಪ್ರಧಾನಿ ಬೀಳ್ಕೊಟ್ಟ ಬೆಂಗಳೂರು ಪೊಲೀಸರು..

ಪ್ರತಿಧ್ವನಿ by ಪ್ರತಿಧ್ವನಿ
May 10, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ : ಪ್ರಧಾನಿ ಭದ್ರತೆಗೆ ನಿಯೋಜಿಸಿದ್ದ ಖಾಕಿಗೆ ಶಾಕ್..!
Share on WhatsAppShare on FacebookShare on Telegram

ಬೆಂಗಳೂರು : ನಗರದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತೀವ್ರ ತನಿಖೆ ಮುಂದುವರೆಸಿದ್ದಾರೆ.

ADVERTISEMENT
BY Vijayendra on BSY :  BSY ಅಭಿಮಾನೋತ್ಸವದಲ್ಲಿ ವಿಜಯೇಂದ್ರ ಹಿಂದಿಯಲ್ಲಿ ಭಾಷಣ..! #amitshah #bsy

ನಗರದ ಹೊರವಲಯದ ಕಗ್ಗಲೀಪುರ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಇಂದು ಬೆಳಗ್ಗೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಎಲ್ಲರನ್ನೂ ಆತಂಕಕ್ಕೆ ದೂಡಿದೆ. ಪ್ರಧಾನಿ ಮೋದಿ ಕಾರ್ಯಕ್ರಮ ಭೇಟಿ ನೀಡಬೇಕಿದ್ದ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಕಡೆ ತೆರಳುವ ಮಾರ್ಗದ ಸಮೀಪದಲ್ಲೇ ಈ ಸ್ಫೋಟಕ ವಸ್ತುಗಳು ಪತ್ತೆಯಾಗುವ ಮೂಲಕ ಭದ್ರತಾ ವ್ಯವಸ್ಥೆಗೆ ಸವಾಲು ಹಾಕಿದಂತಾಗಿದೆ.

ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿರುವ ಸಂಗತಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ್ದ ಆರೋಪದ ಮೇಲೆ 40 ವರ್ಷದ ಕೋರಮಂಗಲ ನಿವಾಸಿಯೊಬ್ಬನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಸಿಎಂ ಆದ ಬೆನ್ನಲ್ಲೇ ವಿಜಯ್‌ ರಾಜೀನಾಮೆ : ಕುತೂಹಲ ಮೂಡಿಸಿದ ದಳಪತಿ ನಡೆ..!

ಸಂಪೂರ್ಣ ಭದ್ರತೆ ಖಚಿತವಾದ ನಿರ್ಗಮಿಸಿದ ಮೋದಿ..

ಪ್ರಧಾನಿ ಅಗಮಿಸುವ ಮೊದಲೇ ಸ್ಪೋಟಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ತಕ್ಷಣ ಸಂಪೂರ್ಣ ರಸ್ತೆಯನ್ನು ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲಾಗಿತ್ತು. ಬಳಿಕ ರಸ್ತೆಯಲ್ಲಿ ಯಾವುದೇ ಭದ್ರತಾ ಸಮಸ್ಯೆ ಇಲ್ಲ ಎಂಬುದನ್ನು ಖಾತ್ರಿ ಪಡಿಸಿಕಳ್ಳಲಾಗಿದೆ. ಆ ನಂತರವೇ ಪ್ರಧಾನಿ ಅವರನ್ನು ಅದೇ ರಸ್ತೆ ಮೂಲಕ ಕರೆತಂದು ಕಾರ್ಯಕ್ರಮ ಮುಗಿದ ಬಳಿಕ ವಾಪಸ್ಸು ಕಳಿಸುವವರೆಗೆ ಎಲ್ಲರಲ್ಲೂ ಆತಂಕದ ಛಾಯೆ ಮೂಡಿತ್ತು.

ಹೈದ್ರಾಬಾದ್‌ಗೆ ನಮೋ ಪ್ರಯಾಣ..

ಇಂದು ಬೆಳಗ್ಗೆ ನಗರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮೊದಲು ಹೆಚ್​ಎಎಲ್​ನಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿ ಸಾಧಸಿದ್ದಕ್ಕಾಗಿ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಅದಾದ ನಂತರ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್​ನ 45ನೇ ವಾರ್ಷಿಕೋತ್ಸವ ಹಾಗೂ ಧ್ಯಾನ ಮಂದಿರ ಉದ್ಘಾಟನೆಗೆ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದಾರೆ.

Tags: Art of LivingBenglore PoliceGelatin StocksKarnataka BJPKarnataka GovernmentNarendra ModiPM ModiPolice EnquirySecurity Concerns
Previous Post

ಸಿಎಂ ಆದ ಬೆನ್ನಲ್ಲೇ ವಿಜಯ್‌ ರಾಜೀನಾಮೆ : ಕುತೂಹಲ ಮೂಡಿಸಿದ ದಳಪತಿ ನಡೆ..!

Next Post

ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada