• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

Gen Z gamers ರನ್ನ ಭೇಟಿ ಮಾಡಿದ ನರೇಂದ್ರ ಮೋದಿ ! ಆನ್ಲೈನ್ ಗೇಮರ್ ಗಳ ಜೊತೆ ಸಮಯ ಕಳೆದ ನಮೋ ! 

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Uncategorized
0
Gen Z gamers ರನ್ನ ಭೇಟಿ ಮಾಡಿದ ನರೇಂದ್ರ ಮೋದಿ ! ಆನ್ಲೈನ್ ಗೇಮರ್ ಗಳ ಜೊತೆ ಸಮಯ ಕಳೆದ ನಮೋ ! 
Share on WhatsAppShare on FacebookShare on Telegram

2024ರ ಲೋಕಸಭೆ ಚುನಾವಣೆಗೂ ಮುನ್ನ, ಪ್ರಧಾನ ಮಂತ್ರಿ ನರೇಂದ್ರ ಮೋದಿ (Pm narendra modi) ಭಾರತದ ಕೆಲವು ಪ್ರಮುಖ ಆನ್‌ಲೈನ್ ಗೇಮರ್‌ಗಳನ್ನ (online gamer) ಭೇಟಿ ಮಾಡಿದ್ದಾರೆ. ಕಳೆದ ವರ್ಷ ಗೂಗಲ್ (Google) ಮತ್ತು ಲುಮಿಕೈ (lumikai) ಬಿಡುಗಡೆ ಮಾಡಿದ ಸ್ಟೇಟ್ ಆಫ್ ಇಂಡಿಯಾ ಗೇಮಿಂಗ್ (State of India gaming) ವರದಿ ಪ್ರಕಾರ ದೇಶ ಸುಮಾರು 568 ಮಿಲಿಯನ್ ಗೇಮರುಗಳನ್ನ ಹೊಂದಿದ್ದು, ಶೇಕಡಾ 50 ರಷ್ಟು 18 ರಿಂದ 30 ವರ್ಷದೊಳಗಿನವರು ಎಂದು ಈ ವರದಿ ಹೇಳಿದೆ. 

ADVERTISEMENT

ಇನ್ನು ಮೋದಿ ಭಾರತೀಯ ಗೇಮರ್‌ಗಳನ್ನ ಭೇಟಿ ಮಾಡಿ ಸಂವಾದ ನಡೆಸಿದ್ದು, ಮಾತ್ರವಲ್ಲದೇ ಅವರೊಂದಿಗೆ ಸೇರಿ ಕೆಲವು ಆಟಗಳನ್ನು ಆಡಿದ್ರು, ಭಾರತದಲ್ಲಿ ಗೇಮಿಂಗ್ ಮತ್ತು ಎಸ್‌ಪೋರ್ಟ್ಸ್ (Gaming & exports ) ಉದ್ಯಮಕ್ಕೆ ಕೇಂದ್ರ ಬೆಂಬಲ ನೀಡಲಿದೆ ಎಂದು ಈ ಮೂಲಕ ಮೋದಿ ಆಟಗಾರರಿಗೆ ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ (Tweet) ಮಾಡಿರುವ ಕಂಗನಾ (kangana) , ಪ್ರಧಾನಿ ನರೇಂದ್ರ ಮೋದಿಯವರ ಈ ಕಾರ್ಯಕ್ಕೆ ತೀವ್ರ ಸಂತೋಷ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಪ್ರಧಾನಿಯನ್ನು ನೋಡಲು ತುಂಬಾ ಸಂತೋಷವಾಗಿದೆ@ನರೇಂದ್ರ ಮೋದಿಜಿ ಝಡ್ ಗೇಮರ್‌ಗಳೊಂದಿಗೆ ಮೋಜಿನ ಸಮಯವನ್ನು ಕಳೆಯಿರಿ, ಹೇ ಆ ಗೇಮಿಂಗ್ ಹೆಸರನ್ನು ಪಡೆದುಕೊಂಡಿದೆ – ನಮೋ ಆಪ್. ಅದು ಎಷ್ಟು ಕೂಲ್ ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ! 

Tags: BJPGamersgen z gamersNarendra Modionline gamersನರೇಂದ್ರ ಮೋದಿಬಿಜೆಪಿ
Previous Post

ಕುಟುಂಬ ಸದಸ್ಯರನ್ನ ಬಿಜೆಪಿ ಯಿಂದ ನಿಲ್ಲಿಸಿ, ಜೆಡಿಎಸ್ ಹೇಗೆ ಕಟ್ಟುತ್ತಾರೆ : ಡಿಸಿಎಂ ಡಿಕೆಶಿ ಲೇವಡಿ

Next Post

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ನಗರದ ಪ್ರತಿಷ್ಠಿತ ಕ್ಷೇತ್ರಗಳ ಪೈಕಿ ಒಂದು.

Related Posts

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?
Uncategorized

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

by ಪ್ರತಿಧ್ವನಿ
January 16, 2026
0

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ನಾಯಕತ್ವ ಬದಲಾವಣೆಯ ವಿಚಾರ ತಾರಕಕ್ಕೇರಿದ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ತನ್ನ ನಿಷ್ಠರನ್ನು ಸಂಪರ್ಕಿಸಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ...

Read moreDetails
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

December 27, 2025

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

December 26, 2025
ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

December 21, 2025
Next Post
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ನಗರದ ಪ್ರತಿಷ್ಠಿತ ಕ್ಷೇತ್ರಗಳ ಪೈಕಿ ಒಂದು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ನಗರದ ಪ್ರತಿಷ್ಠಿತ ಕ್ಷೇತ್ರಗಳ ಪೈಕಿ ಒಂದು.

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada