• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತರಗತಿಗೆ ಹಾಜರಾಗಲು ಲಸಿಕೆ ಕಡ್ಡಾಯವಿಲ್ಲ; DCM ಅಶ್ವಥ್ ನಾರಾಯಣ್ ಸ್ಪಷ್ಟನೆ

Any Mind by Any Mind
July 1, 2021
in ಕರ್ನಾಟಕ
0
ತರಗತಿಗೆ ಹಾಜರಾಗಲು ಲಸಿಕೆ ಕಡ್ಡಾಯವಿಲ್ಲ; DCM ಅಶ್ವಥ್ ನಾರಾಯಣ್ ಸ್ಪಷ್ಟನೆ
Share on WhatsAppShare on FacebookShare on Telegram

“ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಕಾಲೇಜು ಪ್ರವೇಶ ಮಾಡಲು ಲಸಿಕೆ ಕಡ್ಡಾಯವಿಲ್ಲ” ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ ಅಶ್ವಥ್‌ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಸರಕಾರವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳು ಒಂದು ಡೋಸ್‌ ಲಸಿಕೆ ಹಾಕಿಸಿದ ನಂತರವೇ ಕಾಲೇಜುಗಳಿಗೆ ಪ್ರವೇಶ ನೀಡಬೇಕು. ಪಡೆಯದೇ ಇದ್ದಲ್ಲಿ ಕಾಲೇಜು ಪ್ರವೇಶಿಸಲು ಅವಕಾಶ ಇಲ್ಲ ಎಂದು ಕಳೆದ ವಾರವಷ್ಟೇ ಒಂದು ನಿರ್ಧಾರವನ್ನು ಘೋಷಿಸಿತ್ತು. ಈ ನಿರ್ಧಾರವು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಆಕ್ಷೇಪಿಸಿ ವೈದ್ಯರು,ವಿದ್ಯಾರ್ಥಿಗಳು ಮತ್ತು ಪೋಷಕರು ವಕೀಲರ ಮೂಲಕ ಸರಕಾರಕ್ಕೆ ಲೀಗಲ್‌ ನೋಟೀಸ್‌ ಕಳುಹಿಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ “ಲಸಿಕೆ ಹಾಕಿಸಿಕೊಳ್ಳಲೇ ಬೇಕೆಂದು ಯಾವುದೇ ವಿದ್ಯಾರ್ಥಿಗಳಿಗೂ, ಸಿಬ್ಬಂದಿ ವರ್ಗದವರಿಗೂ ನಿರ್ಭಂದ ಹೇರುತ್ತಿಲ್ಲ. ಲಸಿಕೆ ಹಾಕಿಸಿಕೊಳ್ಳುವುದು ಅವರ ಹಿತಾಸಕ್ತಿಗೆ ಬಿಟ್ಟದ್ದು. ಲಸಿಕೆ ಪಡೆದ ಬಳಿಕವೇ ತರಗತಿಗೆ ಹಾಜರಾಗಬೇಕೆಂಬ ಕಡ್ಡಾಯವಿಲ್ಲ. ಕಾಲೇಜು ಆವರಣದಲ್ಲಿ ಲಸಿಕಾ ಅಭಿಯಾನಗಳನ್ನು ಹಮ್ಮಿಕೊಳ್ಳುವ ನಿರ್ಧಾರವನ್ನೂ ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿದೆ” ಎಂದು ತಿಳಿಸಿದ್ದಾರೆ.

Tags: ಅಶ್ವಥ್‌ ನಾರಾಯಣ್ಉಪಮುಖ್ಯಮಂತ್ರಿಲಸಿಕೆ
Previous Post

ಕರೋನ ಸಮಯದಲ್ಲೂ ಜನ, ಸಮಾಜದ ಹಿತಕ್ಕಾಗಿ ಕೆಲಸ ಮಾಡಿದ ಪತ್ರಕರ್ತರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯ ಕೋರಿದ ಎಚ್.ಡಿ. ಕುಮಾರಸ್ವಾಮಿ

Next Post

ಪಂಜಾಬ್ ರಾಜಕೀಯ ಅಂಗಣದಲ್ಲಿ ಸಿಕ್ಸರ್ ಬಾರಿಸುವರೇ ಸಿಧು?

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಪಂಜಾಬ್ ರಾಜಕೀಯ ಅಂಗಣದಲ್ಲಿ ಸಿಕ್ಸರ್ ಬಾರಿಸುವರೇ ಸಿಧು?

ಪಂಜಾಬ್ ರಾಜಕೀಯ ಅಂಗಣದಲ್ಲಿ ಸಿಕ್ಸರ್ ಬಾರಿಸುವರೇ ಸಿಧು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!