• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಭಿನ್ನ ಕಥಾ ಹಂದರದ, ಬರೀ ಎರಡೇ ಪಾತ್ರಗಳ ಸುತ್ತ ಹೆಣೆದ ಸುಧಾರಾಣಿ ನಿರ್ಮಾಣ ಹಾಗೂ ನಟನೆಯ “ಘೋಸ್ಟ್” ಕಿರು ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
June 1, 2025
in Top Story, ಕರ್ನಾಟಕ, ಸಿನಿಮಾ
0
ವಿಭಿನ್ನ ಕಥಾ ಹಂದರದ, ಬರೀ ಎರಡೇ ಪಾತ್ರಗಳ ಸುತ್ತ ಹೆಣೆದ ಸುಧಾರಾಣಿ ನಿರ್ಮಾಣ ಹಾಗೂ ನಟನೆಯ “ಘೋಸ್ಟ್” ಕಿರು ಚಿತ್ರ
Share on WhatsAppShare on FacebookShare on Telegram

1978 ರಲ್ಲಿ ಬಂದಂತಹ, ಸಾಹಸ ಸಿಂಹ ಡಾ ವಿಷ್ಣುವರ್ಧನ್ ನಾಯಕತ್ವದ ಕಿಲಾಡಿ ಕಿಟ್ಟು ಮೂಲಕ ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಪದಾರ್ಪಣೆ ಮಾಡಿದ್ದ ಸುಧಾರಾಣಿ, ನಂತರದ ದಿನಗಳಲ್ಲಿ 1986 ರಲ್ಲಿ ಶಿವರಾಜ್ ಕುಮಾರ್ ಜೊತೆಗೆ ನಾಯಕಿಯಾಗಿ ಆನಂದ್ ಚಿತ್ರದಲ್ಲಿ ನಟಿಸುವುದರ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿ, ಇಲ್ಲಿಯ ತನಕ ಬಹಳಷ್ಟು ಚಿತ್ರಗಳಲ್ಲಿ ಕನ್ನಡದ ಎಲ್ಲಾ ಸೂಪರ್ ಸ್ಟಾರ್ಸ್ ಗಳ ಜೊತೆಗೆ ನಾಯಕಿಯಾಗಿ ನಟಿಸಿ, ಸೈ ಎನಿಸಿ ಕೊಂಡಿದ್ದಲ್ಲದೆ, ಕಾಲ ಕ್ರಮೇಣ ಪೋಷಕ ಪಾತ್ರಗಳಲ್ಲಿಯೂ ಸಹ ನಟಿಸಿ ಬ್ಯುಸಿಯಾಗಿದ್ದರು,

ADVERTISEMENT
DCM DK Shivakumar : ನನ್ನ ಅನುಮತಿ ಇಲ್ಲದೆ ಯಾರ ವರ್ಗಾವಣೆಯನ್ನೂ ಮಾಡಂಗಿಲ್ಲ.. #pratidhvani

ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿದ ಸುಧಾರಾಣಿ ಇಲ್ಲಿಯೂ ಕೂಡಾ ಸಕ್ಸಸ್ ಕಂಡಿದ್ದು ವಿಶೇಷ..

ಸುಧಾರಾಣಿಯವರೆ ನಿರ್ಮಿಸಿ, ನಟಿಸಿದ ಘೋಸ್ಟ್ ಕಿರು ಚಿತ್ರವೂ ಸಸ್ಪೆನ್ಸ್ ಥ್ರಿಲ್ಲರ್ ಅಂಶವನ್ನು ಹೊಂದಿದ್ದು, ಜಗತ್ತಿನಲ್ಲಿ ಒಳ್ಳೆಯದು ಹೇಗಿದೆಯೋ ಹಾಗೆ ಕೆಟ್ಟದ್ದು ಇದೆ. ದೇವರು ಇದ್ದಾನೆ. ದೆವ್ವವು ಇದೆ. ಇದೆಲ್ಲವೂ ನಮ್ಮ ನಮ್ಮ ಕಲ್ಪನೆಗೆ ಬಿಟ್ಟದ್ದು. ಈ ವಿಚಾರದ ಮೇಲೆ ಬಂದಂತಹ ಒಂದು ಎಳೆಯನ್ನಿಟ್ಟುಕೊಂಡು ಕಿರು ಚಿತ್ರ ಮಾಡಿದ್ದೇನೆ. ಶ್ರೀರಸ್ತು ಶುಭಮಸ್ತು ಧಾರಾವಾಹಿಯ ನಿರ್ದೇಶಕರು ಈ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣದ ಮೊದಲ ಹೆಜ್ಜೆಯಾಗಿ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದೇನೆ ಎಂದರು ನಟಿ ಸುಧಾರಾಣಿ.

ಇನ್ನೂ ಚಿತ್ರದಲ್ಲಿ ಸುಧಾರಾಣಿ ಯವರ ಜೊತೆಗೆ ನಟಿಸುವುದರ ಜೊತೆಗೆ ,ಕಿರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ನಿರ್ದೇಶಕ ಸುದೇಶ್ ಕೆ ರಾವ್ ಮಾತನಾಡಿ ತಾವು ಇಲ್ಲಿಯ ತನಕ ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ ಬಗ್ಗೆ ಮತ್ತು ನಿರ್ದೇಶನ ಮಾಡಿರುವ ಕುರಿತು ಅನುಭವ ಹಂಚಿಕೊಂಡರು. ಘೋಸ್ಟ್ ಸ್ಪೆಷಲ್ ಕಥೆಯಾಗಿ ನಿಲ್ಲುತ್ತದೆ. ಪ್ರಪಂಚದಲ್ಲಿ ಇರುವುದೆಲ್ಲವೂ ಪಾಸಿಟಿವ್. ನಾವೇ ಎಲ್ಲದರಲ್ಲೂ ನೆಗೆಟಿವ್ ಹುಡುಕಿ, ನಮ್ಮ ತಲೆ ಮತ್ತು ಮನಸ್ಸನ್ನು ಕೆಡಿಸಿಕೊಳ್ಳುತ್ತೇವೆ‌. ಅಂತಹ ಎಲ್ಲರಿಗೂ ಈ ಶಾರ್ಟ್ ಫಿಲ್ಮ್ ಪರಿಹಾರ ನೀಡಬಹುದು ಎಂದು ಹೇಳಿದರು. “ಘೋಸ್ಟ್” ಕಿರುಚಿತ್ರಕ್ಕೆ “ದಿ ದೆವ್ವ” ಎಂಬ ಅಡಿಬರಹವಿದೆ‌.

Tags: Kannada moviekannada movieskannada new moviessudharanisudharani all kannada moviessudharani all moviessudharani govardhansudharani husbandasudharani kannada full moviesudharani kannada hit songssudharani kannada moviesudharani kannada movie songssudharani kannada moviessudharani kannada movies fullsudharani kannada new moviessudharani kannada old moviessudharani moviessudharani movies listsudharani songs
Previous Post

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಇದೊಂದು ಬ್ರಿಲಿಯಂಟ್ ಆಪರೇಷನ್  – ರಷ್ಯಾ ಮೇಲೆ ಉಕ್ರೇನ್ ದಾಳಿಯನ್ನು ಬಣ್ಣಿಸಿದ ಜೆಲೆನ್ಸ್ಕಿ ! 

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಇದೊಂದು ಬ್ರಿಲಿಯಂಟ್ ಆಪರೇಷನ್  – ರಷ್ಯಾ ಮೇಲೆ ಉಕ್ರೇನ್ ದಾಳಿಯನ್ನು ಬಣ್ಣಿಸಿದ ಜೆಲೆನ್ಸ್ಕಿ ! 

ಇದೊಂದು ಬ್ರಿಲಿಯಂಟ್ ಆಪರೇಷನ್  - ರಷ್ಯಾ ಮೇಲೆ ಉಕ್ರೇನ್ ದಾಳಿಯನ್ನು ಬಣ್ಣಿಸಿದ ಜೆಲೆನ್ಸ್ಕಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada