• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು: ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
January 16, 2026
in Top Story, ಕರ್ನಾಟಕ, ಸಿನಿಮಾ
0
BBK 12: ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು: ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ
Share on WhatsAppShare on FacebookShare on Telegram
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ(Bigg Boss Kannada season 12) ಫಿನಾಲೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕದಲ್ಲಿ ಗಿಲ್ಲಿ ನಟ(Gilli Nata) ಕ್ರೇಜ್‌ ಹೆಚ್ಚಾಗಿದೆ. ಗಿಲ್ಲಿ ಅಭಿಮಾನಿಗಳು ಮಾತ್ರವಲ್ಲದೇ ಸಿನಿಮಾ ನಟ ನಟಿಯರು, ರಾಜಕೀಯ ನಾಯಕರು ಗಿಲ್ಲಿಗೆ ಬೆಂಬಲ ನೀಡುತ್ತಿದ್ದು, ಕರ್ನಾಟಕದ ಜನತೆಗೆ ಗಿಲ್ಲಿಗೆ ಮತ ಹಾಕುವಂತೆ ಮನವಿ ಮಾಡುತ್ತಿದ್ದಾರೆ. ಇದೀಗ ವಿಶೇಷ ವ್ಯಕ್ತಿಯೊಬ್ಬರು ಗಿಲ್ಲಿ ಈ ಬಾರಿಯ ಬಿಗ್‌ ಬಾಸ್‌ ಗೆದ್ದೇ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

Bigg BossKannada12 : ಜನಮೆಚ್ಚಿದ ಆಟಗಾರನಿಗೆ ರನ್ನರ್ ಅಪ್ ಪಟ್ಟನಾ..? #pratidhvani #bbk12 #gillinata #gill

ಹೌದು ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್(Shivarajkumar) ಗಿಲ್ಲಿಯೇ ಬಿಗ್ ಬಾಸ್ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನಟ ಶಿವರಾಜ್‌ಕುಮಾರ್ ಹಾಗೂ ಗಿಲ್ಲಿ ನಟ ಅವರ ನಡುವಿನ ಒಳ್ಳೆಯ ಬಾಂಧವ್ಯ ಮೊದಲಿನಿಂದಲೂ ಇತ್ತು. ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆಯಲ್ಲಿ ಗಿಲ್ಲಿಯ ಪರಿಚಯ ಶಿವಣ್ಣ ಅವರಿಗೆ ಆಗಿದ್ದು, ಅಂದೇ ಗಿಲ್ಲಿಯ ಪ್ರತಿಭೆಗೆ ಮನಸೋತು ತಮ್ಮ ಸಂಪೂರ್ಣ ಬೆಂಬಲ ನೀಡುತ್ತಿದ್ದರು.

ಇದನ್ನೂ ಓದಿ: BIGG BOSS 12 – ಗಿಲ್ಲಿ ಗೆಲ್ಲಿಸಿದ ಗೂಗಲ್‌ : ರನ್ನರ್‌ ಅಪ್‌ ಯಾರು ಗೊತ್ತಾ..?

ಇದೀಗ ಮತ್ತೊಮ್ಮೆ ಗಿಲ್ಲಿಯ ಬಲಕ್ಕೆ ಶಿವಣ್ಣ ನಿಂತಿದ್ದು, ಈ ಬಾರಿ ಬಿಗ್‌ ಬಾಸ್‌ನಲ್ಲಿ ಗಿಲ್ಲಿಯೇ ಗೆಲ್ಲೋದು ಎಂದು ಟೇಬಲ್ ತಟ್ಟಿ ಆತ್ಮವಿಶ್ವಾಸದಿಂದ ಹೇಳಿದ್ದಾರೆ. ಅಲ್ಲದೇ ಗಿಲ್ಲಿ ಪರ ರಾಜಕೀಯ ನಾಯಕರು ಮತ ಕೇಳುತ್ತಿರುವುದು ಒಳ್ಳೆಯ ವಿಚಾರ ಎಂದು ಶಿವಣ್ಣ ಖುಷಿ ವ್ಯಕ್ತಪಡಿಸಿದ್ದಾರೆ.

Anusha Rai : ಡಿಕೆಶಿ ಮುಂದೆನೇ ಡಿಬಾಸ್‌ ಬಗ್ಗೆ ನಟಿ ಅನುಷಾ ರೈ ಹೇಳಿದ್ದೇನು..! #darshan #dboss #anusharai
Tags: Ashwini GowdaBBKbbk 12Bigg Bossbigg boss kannadabigg boss kannada 12Gilli NataKannadaRakshitha shetty
Previous Post

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

Next Post

BBK 12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
BBK  12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

BBK 12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!