• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
January 1, 2026
in Top Story, ಕರ್ನಾಟಕ, ಸಿನಿಮಾ
0
BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ
Share on WhatsAppShare on FacebookShare on Telegram

ಫಿನಾಲೆ ವಾರದತ್ತ ಸಾಗುತ್ತಿರುವ ಬಿಗ್‌ ಬಾಸ್ ಕನ್ನಡ(Bigg Boss Kannada) ಸೀಜನ್‌ 12 ರಿಯಾಲಿಟಿ ಶೋನಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಒಂದೆಡೆ ಹೊಸ ವರ್ಷಾಚರಣೆಗೆ ಸ್ಪರ್ಧಿಗಳು ಭರ್ಜರಿಯಾಗಿ ರೆಡಿಯಾಗುತ್ತಿದ್ದರೆ, ಮತ್ತೊಂದೆಡೆ ಧ್ರುವಂತ್‌ ಹಾಗೂ ಗಿಲ್ಲಿ ನಟ ನಡುವೆ ದೊಡ್ಡ ಜಗಳ ನಡೆದಿದೆ.

ADVERTISEMENT
New Year Celebration 2026: ನನ್ನ ತೋರುಸ್ಬೇಡಿ ನಾನ್ ಬಂದಿರೋದು ನನ್‌ ಗಂಡನಿಗೆ ಗೊತ್ತಿಲ್ಲ #pratidhvani

ಸಿಕ್ರೇಟ್‌ ರೂಮ್‌ಗೆ ಹೋಗಿ ಬಂದ ದಿನದಿಂದಲೂ ಗಿಲ್ಲಿ ಜೊತೆ ಸ್ಪರ್ಧೆಗಿಳಿದಿರುವ ಧ್ರುವಂತ್‌ ಮಾತು ಮಾತಿಗೂ ವಾಪಸ್‌ ಕೌಂಟರ್‌ ಕೊಡುತ್ತಿದ್ದಾರೆ. ಈ ವಾರದ ಆರಂಭದಿಂದಲಂತೂ ಗಿಲ್ಲಿ ಹಾಗೂ ಧ್ರುವಂತ್ ಹಾವು-ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದಾರೆ. ಇದೇ ಜಗಳ ಮುಂದುವರಿದಿದ್ದು, ಹೊಸ ವರ್ಷಾಚರಣೆಗಾಗಿ ಹಾಡು ರಚನೆ ವೇಳೆ ಮತ್ತೊಂದು ಜಗಳ ನಡೆದಿದೆ.

New Year Celebration 2026: ಕುಡುಕನ ಪಂಚಿಂಗ್ ಮಾತು..ಪಬ್ ಗಿಬ್ಬು ಎಲ್ಲಾ ವೆಸ್ಟ್ ಸರ್..!

ಹೊಸ ವರ್ಷದ ಸಂಭ್ರಮಕ್ಕೆ ವಿಶೇಷತೆ ನೀಡುವಂತೆ ಬಿಗ್‌ಬಾಸ್, ಮನೆಯ ಸದಸ್ಯರಿಗೆ ಮನೋರಂಜನಾತ್ಮಕ ಟಾಸ್ಕ್ ನೀಡಿದ್ದಾರೆ. ಇದರಂತೆ ಮನೆ ಸದಸ್ಯರ ವ್ಯಕ್ತಿತ್ವ, ನಡೆನುಡಿ, ಗುಣಲಕ್ಷಣಗಳನ್ನು ಆಧರಿಸಿ ಹಾಡು ಕಟ್ಟಿ ಹಾಡುವಂತೆ ಬಿಗ್‌ಬಾಸ್ ಸೂಚಿಸಿದ್ದಾರೆ. ಹೀಗಾಗಿ ರಘು ಜೊತೆ ಚರ್ಚಿಸಿ ಗಿಲ್ಲಿ ನಟ ಸಾಹಿತ್ಯ ಬರೆದಿದ್ದಾರೆ. ಈ ವೇಳೆ ಅಲ್ಲಿಯೇ ಕುಳಿತಿದ್ದ ಧ್ರುವಂತ್, ಹಾಡಿನಲ್ಲಿ ತಮ್ಮ ಹೆಸರು ಸೇರಿಸದಂತೆ ಹೇಳುತ್ತಾರೆ. ಇದೇ ವಿಚಾರಕ್ಕೆ ಕೋಪಗೊಂಡ ಗಿಲ್ಲಿ ನಟ, ಸೇರಿಸುವೆ ಮತ್ತು ಮನೆಯಲ್ಲಿರುವ ಎಲ್ಲಾ ಸದಸ್ಯರ ಹೆಸರುಗಳನ್ನು ಸೇರಿಸುತ್ತೇವೆ ಎಂದು ಹೇಳುತ್ತಾರೆ. ನಿನ್ನ ಹಾಡಿನಲ್ಲಿ ನನ್ನ ಹೆಸರು ಬಂದ್ರೆ ಕಾಗದ ಹರಿದು ಹಾಕುವೆ ಅಂತ ಕೋಪ ವ್ಯಕ್ತಪಡಿಸುತ್ತಾರೆ. ಇದರಿಂದ ಕೋಪಗೊಂಡ ಗಿಲ್ಲಿ ನಟ, ಟ್ರಿಗರ್ ಮಾಡಿದ್ರೆ ಉಗುರಲ್ಲೇ ಹೊಡೆದು ಸಾಯಿಸ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ.

Tags: BBKbbk 12Bigg Bossbigg boss kannadabigg boss kannada 12Kannadakannada news
Previous Post

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

Next Post

CM Siddaramaiah: ರಾಜ್ಯದ ಜನತೆಗೆ ಹೊಸ ವರ್ಷದ ಶುಭ ಕೋರಿದ ಸಿಎಂ

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

January 16, 2026
Next Post
CM Siddaramaiah: ರಾಜ್ಯದ ಜನತೆಗೆ  ಹೊಸ ವರ್ಷದ ಶುಭ ಕೋರಿದ ಸಿಎಂ

CM Siddaramaiah: ರಾಜ್ಯದ ಜನತೆಗೆ ಹೊಸ ವರ್ಷದ ಶುಭ ಕೋರಿದ ಸಿಎಂ

Recent News

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್
Top Story

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು
Top Story

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!