• Home
  • About Us
  • ಕರ್ನಾಟಕ
Tuesday, January 20, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BENGALURU: ಇದೆಂಥಾ ಅನ್ಯಾಯ..! ತಂದೆ ತಾಯಿ ಜಗಳದಲ್ಲಿ ಪ್ರಾಣಬಿಟ್ಟ ಮಗಳು

ಪ್ರತಿಧ್ವನಿ by ಪ್ರತಿಧ್ವನಿ
January 1, 2026
in Top Story, ಕರ್ನಾಟಕ
0
BENGALURU: ಇದೆಂಥಾ ಅನ್ಯಾಯ..! ತಂದೆ ತಾಯಿ ಜಗಳದಲ್ಲಿ ಪ್ರಾಣಬಿಟ್ಟ ಮಗಳು
Share on WhatsAppShare on FacebookShare on Telegram

ಬೆಂಗಳೂರು: ತಂದೆ–ತಾಯಿಯ ಪ್ರೀತಿ ಹಾಗೂ ಆತ್ಮೀಯತೆ ಸಿಗದೆ ತೀವ್ರ ಮನನೊಂದಿದ್ದ ಬಾಲಕಿ ಸಾವಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ADVERTISEMENT
S R Vishwanath : ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣಾ #pratidhvani #congressvsbjp #siddaramaiah

ಮೃತ ಬಾಲಕಿಯನ್ನು ಲೇಖನಾ (17) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಮನೆಯೊಳಗೆ ಯಾರು ಇಲ್ಲದ ಸಂದರ್ಭವನ್ನು ಬಳಸಿಕೊಂಡು ಲೇಖನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಾಯಿ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಧಾವಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

Hebbal Flyover ಆಯ್ತು ಈಗ ಮತ್ತಷ್ಟು ಅಭಿವೃದ್ಧಿ ಅಂತ ಬಿಗ್ ಅಪ್ಡೇಟ್ಸ್​ ಕೊಟ್ಟ DCM ಡಿಕೆಶಿ  #pratidhvani

ಲೇಖನಾ 10ನೇ ತರಗತಿಯಲ್ಲಿ ಅನುತ್ತೀರ್ಣಳಾಗಿದ್ದು, ಓದು ಮುಂದುವರಿಸದೆ ಮನೆಯಲ್ಲಿಯೇ ಇದ್ದಳು. ಈ ನಡುವೆ ತಂದೆ–ತಾಯಿಯ ನಡುವಿನ ಕೌಟುಂಬಿಕ ಕಲಹದಿಂದಾಗಿ ಇಬ್ಬರೂ ಪ್ರತ್ಯೇಕವಾಗಿ ವಾಸವಾಗಿದ್ದರು. ತಂದೆ ಬೇರೆಡೆ ವಾಸವಿದ್ದರೆ, ಲೇಖನಾ ತಾಯಿ ಜೊತೆಗೆ ವಾಸವಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

Jaggesh About Cinema piracy : ಕಾನೂನಿನ ಮುಖಾಂತರ ಪೈರಸಿ ಮಾಡೋ ಭೂತಗಳಿಗೆ ತಕ್ಕ ಪಾಠ ಕಲಿಸಬೇಕು #pratidhvani

ಇನ್ನು ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್‌ನಲ್ಲಿ, ನನಗೆ ತಂದೆ–ತಾಯಿಯ ಪ್ರೀತಿ ಸಿಗುತ್ತಿಲ್ಲ. ನಾನು ತುಂಬಾ ಒಂಟಿಯಾಗಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದು ಕಂಡುಬಂದಿದೆ ಎನ್ನಲಾಗಿದೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದು, ಬಾಲಕಿಯ ಮಾನಸಿಕ ಸ್ಥಿತಿ, ಶಿಕ್ಷಣ ಸಂಬಂಧಿತ ಒತ್ತಡ ಹಾಗೂ ಕುಟುಂಬ ಪರಿಸ್ಥಿತಿಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Tags: bengaluruDeathFamilyKarnatakaPolice
Previous Post

ಕೋಗಿಲು: ಉರುಳಿಸಿದ್ದು 167 ಮನೆ, ಫ್ಲಾಟ್​ಗಾಗಿ ಸಲ್ಲಿಕೆಯಾಗಿದ್ದು 250ಕ್ಕೂ ಹೆಚ್ಚು!

Next Post

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

Related Posts

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
0

• ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ. • ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಯುಪಿಎಲ್‌ ಲಿಮಿಟೆಡ್‌, ಎಬಿ ಇನ್‌ಬೆವ್‌...

Read moreDetails
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

January 20, 2026
Next Post

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?
Top Story

Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!