• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಜಾಬ್​ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ

ಪ್ರತಿಧ್ವನಿ by ಪ್ರತಿಧ್ವನಿ
October 26, 2023
in Top Story, ಕರ್ನಾಟಕ
0
ಹಿಜಾಬ್​ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ
Share on WhatsAppShare on FacebookShare on Telegram

ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಹಿಜಾಬ್​ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಿದ್ದು, ಕಟ್ಟುನಿಟ್ಟಾಗಿ ಷರತ್ತು ಪಾಲಿಸಲು ಸೂಚನೆ ನೀಡಿದೆ.

ADVERTISEMENT

ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಅವರು ಹಾಜರಿರಬೇಕು. ಅವರು ಮಹಿಳಾ ಸಿಬ್ಬಂದಿಯಿಂದ ತಪಾಸಣೆಗೆ ಒಳಪಡಬೇಕು. ತಪಾಸಣೆಗೆ ಸೂಚಿಸಿರುವ ಸಮಯ ಮೀರಿದ ನಂತರ ಆಗಮಿಸಿದರೆ ಅವರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್​ಪೋರ್ಟ್ ಅಳತೆಯ 2 ಫೋಟೋ, ಸರ್ಕಾರ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ. ಈ ಎಲ್ಲಾ ನಿಯಮಗಳು ಹಿಂದಿನಿಂದಲೂ ಇವೆ. ಅದನ್ನೇ ಯಥಾವತ್ತಾಗಿ ಮುಂದುವರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Tags: BangloreExamKarnataka
Previous Post

ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ: HD ಕುಮಾರಸ್ವಾಮಿ

Next Post

ನಾನೊಬ್ಬ ಕ್ರಿಶ್ಚಿಯನ್ ಧರ್ಮಸ್ಥಳದಲ್ಲಿ ಆಣೆ ಮಾಡಿದ್ರೆ ಯಾರು ನಂಬುತ್ತಾರೆ : HDK ಆರೋಪಕ್ಕೆ ಸಚಿವ ಕೆ.ಜೆ ಜಾರ್ಜ್ ಟಾಂಗ್!

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
Next Post
ನಾನೊಬ್ಬ ಕ್ರಿಶ್ಚಿಯನ್ ಧರ್ಮಸ್ಥಳದಲ್ಲಿ ಆಣೆ ಮಾಡಿದ್ರೆ ಯಾರು ನಂಬುತ್ತಾರೆ : HDK ಆರೋಪಕ್ಕೆ ಸಚಿವ ಕೆ.ಜೆ ಜಾರ್ಜ್ ಟಾಂಗ್!

ನಾನೊಬ್ಬ ಕ್ರಿಶ್ಚಿಯನ್ ಧರ್ಮಸ್ಥಳದಲ್ಲಿ ಆಣೆ ಮಾಡಿದ್ರೆ ಯಾರು ನಂಬುತ್ತಾರೆ : HDK ಆರೋಪಕ್ಕೆ ಸಚಿವ ಕೆ.ಜೆ ಜಾರ್ಜ್ ಟಾಂಗ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!