• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಓಮ್ನಿಗೆ ಹಿಂಬಿದಿಯಿಂದ ಮತ್ತೊಂದು ಕಾರು ಡಿಕ್ಕಿ; ಬಾಲಕಿ ಸಜೀವ ದಹನ

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ಕರ್ನಾಟಕ
0
ಓಮ್ನಿಗೆ ಹಿಂಬಿದಿಯಿಂದ ಮತ್ತೊಂದು ಕಾರು ಡಿಕ್ಕಿ; ಬಾಲಕಿ ಸಜೀವ ದಹನ
Share on WhatsAppShare on FacebookShare on Telegram

ಬೆಂಗಳೂರು: ಒಂದೇ ಕುಟಂಬದ 8 ಜನ ಹೋಗುತ್ತಿದ್ದ ಓಮ್ನಿ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಾಲಕಿ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ.

ADVERTISEMENT

ನೆಲಮಂಗಲದ ಮಾದಾವರ ಹತ್ತಿರ ಈ ಘಟನೆ ನಡೆದಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಓಮ್ನಿ ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ 8 ಜನರ ಪೈಕಿ 7 ಜನರಿಗೆ ಸುಟ್ಟ ಗಾಯಗಳಾಗಿದ್ದರೆ, 15 ವರ್ಷದ ಬಾಲಕಿ ಸಜೀವ ದಹನವಾಗಿದ್ದಾಳೆ.

ದಿವ್ಯಾ(15) ಸಾವನ್ನಪ್ಪಿದ ಬಾಲಕಿ. ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಒಳಗಾದವರೆಲ್ಲ ಗುಜರಾತ್ ಮೂಲದವರು ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಡಿಕ್ಕಿಯಾಗುತ್ತಿದ್ದಂತೆ ಮೂರ್ನಾಲ್ಕು ಬಾರಿ ಪಲ್ಟಿಯಾಗಿದೆ. ಹೀಗಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಹಿಂಬಿದಿಯಿಂದ ಡಿಕ್ಕಿ ಹೊಡೆದಿದ್ದ ಚಾಲಕ ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದ ಎಂಬುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

Tags: accidentBangaloreCarDeathfire
Previous Post

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಕಮಾಲ್

Next Post

ನೇಹಾ ಹತ್ಯೆ ಖಂಡಿಸಿ ಧಾರವಾಡ ಬಂದ್‌ಗೆ ಕರೆಕೊಟ್ಟ ಮುಸ್ಲಿಂ ಸಮುದಾಯ !

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ನೇಹಾ ಕೊಲೆ ಪಾಲಿಟಿಕ್ಸ್‌ ನಡುವೆ.. ಸತ್ಯ ಬಹಿರಂಗ.. ಕೇಸ್‌ ಕಹಾನಿ..

ನೇಹಾ ಹತ್ಯೆ ಖಂಡಿಸಿ ಧಾರವಾಡ ಬಂದ್‌ಗೆ ಕರೆಕೊಟ್ಟ ಮುಸ್ಲಿಂ ಸಮುದಾಯ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada