• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನರ ಸೇವೆ ಮಾಡಲು ಈ ಬಾರಿ ಅವಕಾಶ ನೀಡಿ, ಕಾಂಗ್ರೆಸ್‌ ಗೆಲ್ಲಿಸಿ

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕರ್ನಾಟಕ, ರಾಜಕೀಯ
0
ಜನರ ಸೇವೆ ಮಾಡಲು ಈ ಬಾರಿ ಅವಕಾಶ ನೀಡಿ, ಕಾಂಗ್ರೆಸ್‌ ಗೆಲ್ಲಿಸಿ
Share on WhatsAppShare on FacebookShare on Telegram

ಧಾರವಾಡ: ಕ್ಷೇತ್ರದ ಜನರ ಸೇವೆ ಮಾಡಲು ಈ ಬಾರಿ ಅವಕಾಶ ನೀಡಿ. ಜಾತಿ, ಧರ್ಮ, ಜನಾಂಗ ಎಂಬ ಭೇದವಿಲ್ಲದೆ ಎಲ್ಲರನ್ನೂ ಒಳಗೊಂಡ ಪಕ್ಷ ಕಾಂಗ್ರೆಸ್‌. ಬಸವಣ್ಣನವರ ತತ್ವದಂತೆ ನಡೆಯುವ ಪಕ್ಷ. ಅವರ ಹಾದಿಯಲ್ಲೇ ನಾವೆಲ್ಲ ನಡೆಯೋಣ ಎಂದು ಧಾರವಾಡ ಲೋಕಸಭೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಹೇಳಿದರು.

ADVERTISEMENT

ನರಗುಂದ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಿಂಗಾಯತ ಪಂಚಮಸಾಲಿ ಮುಖಂಡರ ಹಾಗೂ ನಾಯಕರ ಸಭೆಯಲ್ಲಿ ಅವರು ಮಾತನಾಡಿದರು.

ಲಿಂಗಾಯತರು ಮತ್ತು ಪಂಚಮಸಾಲಿ ಸಮುದಾಯದ ಜನರು ಈ ಬಾರಿ ಕಾಂಗ್ರೆಸ್ ಬೆಂಬಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಿನಯ್‌ ಕುಲಕರ್ಣಿ ಅವರು ಮನವಿ ಮಾಡಿದರು.

ಲಿಂಗಾಯತ ಹಾಗೂ ಪಂಚಮಸಾಲಿ ರಾಜಕಾರಣಿಗಳ ಭವಿಷ್ಯವನ್ನು ಬಿಜೆಪಿ ಮುಗಿಸುತ್ತಾ ಸಾಗಿದೆ. ಆದ್ದರಿಂದ ಸಮಾಜದ ಬಾಂಧವರು ಲಿಂಗಾಯತ ಮತ್ತು ಪಂಚಮಸಾಲಿ ವಿರೋಧಿ ಪಕ್ಷ ತಿರಸ್ಕರಿಸಿ ಈ ಬಾರಿ ಕಾಂಗ್ರೆಸ್‌ ಗೆಲ್ಲಿಸುವ ಹೊಣೆ ಎಲ್ಲಾ ನಾಯಕರದ್ದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ, ಡಾ. ಸಂಗಮೇಶ ಕೊಳ್ಳಿ, ಪ್ರವೀಣ ಯಾವಗಲ್, ಬಾಪುಗೌಡ ಪಾಟೀಲ, ಸದುಗೌಡ ಪಾಟೀಲ, ಆರ್ ಎಚ್ ಕೋನರಡ್ಡಿ, ನೀಲಕಂಠ ಅಸೂಟಿ, ವರ್ಧಮಾನಗೌಡ ಹಿರೇಗೌಡ್ರ, ಶಿವಾನಂದ ಮುತ್ತಣ್ಣವರ, ಶಿವಾನಂದ ಭೂಮಣ್ಣವರ ಮತ್ತು ನವಲಗುಂದ, ನರಗುಂದ ತಾಲ್ಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜದ ಹಿರಿಯ ಮುಖಂಡರು, ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags: DharwadElectionlokasabha electionVinod Asuti
Previous Post

ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ಮಾಡಿದ ವಿನೋದ್‌ ಅಸೂಟಿ

Next Post

ಐಪಿಎಲ್ ಇತಿಹಾಸದಲ್ಲಿಯೇ ದೊಡ್ಡ ಸ್ಕೋರ್ ಚೇಸ್ ಮಾಡಿದ ಪಂಜಾಬ್

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಐಪಿಎಲ್ ಇತಿಹಾಸದಲ್ಲಿಯೇ ದೊಡ್ಡ ಸ್ಕೋರ್ ಚೇಸ್ ಮಾಡಿದ ಪಂಜಾಬ್

ಐಪಿಎಲ್ ಇತಿಹಾಸದಲ್ಲಿಯೇ ದೊಡ್ಡ ಸ್ಕೋರ್ ಚೇಸ್ ಮಾಡಿದ ಪಂಜಾಬ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!