• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪಂಚಮಸಾಲಿ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡಿ : ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ

ಪ್ರತಿಧ್ವನಿ by ಪ್ರತಿಧ್ವನಿ
May 17, 2023
in ರಾಜಕೀಯ
0
ಪಂಚಮಸಾಲಿ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡಿ : ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ
Share on WhatsAppShare on FacebookShare on Telegram

ರಾಯಚೂರು : ಕಲ್ಯಾಣ ಕರ್ನಾಟಕ ಭಾಗಕ್ಕೆ ಡಿಸಿಎಂ ಸ್ಥಾನ ನೀಡುವಂತೆ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಈಶ್ವರ್​ ಖಂಡ್ರೆಗೆ ಈ ಬಾರಿ ಡಿಸಿಎಂ ಸ್ಥಾನ ನೀಡಬೇಕು ಎಂದು ಶಿವಾಚಾರ್ಯ ಸ್ವಾಮೀಜಿ ಕಾಂಗ್ರೆಸ್​ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ADVERTISEMENT

ಕಾಂಗ್ರೆಸ್​ ಮುಂದಿನ ಐದು ವರ್ಷಗಳ ಕಾಲ ಉತ್ತಮ ಆಡಳಿತ ನೀಡುವಂತಾಗಲಿ. ನಾವು ಜಾತಿ ಆಧಾರದ ಮೇಲೆ ಸ್ಥಾನಮಾನ ಕೇಳಿಲ್ಲ. ಈಶ್ವರ ಖಂಡ್ರೆಗೆ ಡಿಸಿಎಂ ಆಗುವ ಅರ್ಹತೆ ಇದೆ. ಹೀಗಾಗಿ ಕೇಳುತ್ತಿದ್ದೇವೆ ಎಂದು ಹೇಳಿದರು.

ಇದರ ಜೊತೆಯಲ್ಲಿ ಹಾಲಿ ಶಾಸಕ ಹಂಪನಗೌಡ ಬಾದರ್ಲಿಗೂ ಸಚಿವ ಸ್ಥಾನ ಸಿಗಬೇಕು ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

Tags: DCM seatIswara KhandreRaichurShantamalla Shivacharya Swamiji
Previous Post

ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲಿ ಸಭೆ ಆರಂಭ 

Next Post

Siddaramaiah’s Name is final for The Post of CM : ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಹೆಸರು ಫೈನಲ್ ಆಗಿದೆ : ಪುಷ್ಪಾ ಅಮರನಾಥ್

Related Posts

Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?
ರಾಜಕೀಯ

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

by ಪ್ರತಿಧ್ವನಿ
February 5, 2026
0

ಪ್ರಧಾನಿ ನರೇಂದ್ರ ಮೋದಿ ಭಾಷಣ  ಆರಂಭಿಸುತ್ತಿದ್ದಂತೆ ವಿಪಕ್ಷಗಳು ಗಲಾಟೆ ಶುರು ಮಾಡಿದರು. ಸಭಾಪತಿ ಹೇಳಿದರೂ ಕೇಳದ ವಿರೋಧ ಪಕ್ಷದ ನಾಯಕರು ಜೋರಾಗಿ ಘೋಷಣೆಗಳನ್ನ  ಕೂಗಿದರು. ಮೋದಿ ಇಲ್ಲಿ...

Read moreDetails
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

February 5, 2026
ದಿಕ್ಕುಗಾಣದ ಜನತೆಯೂ ದಾರಿ ತೋರದ ಪ್ರಹಸನವೂ

ದಿಕ್ಕುಗಾಣದ ಜನತೆಯೂ ದಾರಿ ತೋರದ ಪ್ರಹಸನವೂ

February 5, 2026
ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

February 4, 2026
Next Post
Siddaramaiah’s Name is final for The Post of CM : ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಹೆಸರು ಫೈನಲ್ ಆಗಿದೆ : ಪುಷ್ಪಾ ಅಮರನಾಥ್

Siddaramaiah's Name is final for The Post of CM : ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಹೆಸರು ಫೈನಲ್ ಆಗಿದೆ : ಪುಷ್ಪಾ ಅಮರನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!