• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

70 ಕ್ಷೇತ್ರಗಳಲ್ಲಿ ವೀರಶೈವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
March 6, 2023
in ಕರ್ನಾಟಕ, ರಾಜಕೀಯ
0
70 ಕ್ಷೇತ್ರಗಳಲ್ಲಿ ವೀರಶೈವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದ 224 ಕ್ಷೇತ್ರಗಳ ಪೈಕಿ 70ರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.

ADVERTISEMENT

ಲಿಂಗಾಯತ-ವೀರಶೈವ ಸಮುದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ.  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲೇಬೇಕೆಂದರೆ ವೀರಶೈವ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ. ಲಿಂಗಾಯತರ ಬೆಂಬಲದಿಂದಲೇ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗೆಲ್ಲುತ್ತಿದೆ. ಬಿಜೆಪಿ ಮತ ಬ್ಯಾಂಕ್ ಕಬಳಿಸಬೇಕೆಂದರೆ ಕಾಂಗ್ರೆಸ್ ಪಕ್ಷದಲ್ಲಿನ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ 40ಕ್ಕೂ ಹೆಚ್ಚು ಈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. 16 ಜನ ಗೆದ್ದಿದ್ದಾರೆ. ಈ ಬಾರಿ 70 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಸೋಲಿಸಲು ಸಹಾಯಕವಾಗುತ್ತದೆ ಎಂದು ಹೇಳಿದ್ದಾರೆ.

ಪಕ್ಷದ ಹಾಲಿ ಶಾಸಕರ ಕ್ಷೇತ್ರಗಳನ್ನು ಹೊರತುಪಡಿಸಿ ವೀರಶೈವ ಮತ್ತು ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಮುಖಂಡರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿರುವ ಅವರು, ಟಿಕೆಟ್ ಬಯಸಿದ ಕ್ಷೇತ್ರಗಳ ಪಟ್ಟಿಯನ್ನೂ ಉಲ್ಲೇಖಿಸಿದ್ದಾರೆ.

Tags: Congress Partyಡಿ.ಕೆ.ಶಿವಕುಮಾರ್‌ಲಿಂಗಾಯತ-ವೀರಶೈವ ಸಮುದಾಯಶಾಮನೂರು ಶಿವಶಂಕರಪ್ಪ
Previous Post

ಭಾರೀ ಅನಾಹುತದಿಂದ ನೂಲೆಳೆ ಅಂತರದಲ್ಲಿ ಪಾರಾದ ಎಆರ್‌ ರಹ್ಮಾನ್‌ ಪುತ್ರ

Next Post

ತಲೆಮರೆಸಿಕೊಂಡಿರುವ ಮಾಡಾಳ್​ ವಿರೂಪಾಕ್ಷಪ್ಪ ಪತ್ತೆಗೆ ವಿಶೇಷ ತಂಡ ರಚಿಸಿದ ಖಾಕಿ ಪಡೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ತಲೆಮರೆಸಿಕೊಂಡಿರುವ ಮಾಡಾಳ್​ ವಿರೂಪಾಕ್ಷಪ್ಪ ಪತ್ತೆಗೆ ವಿಶೇಷ ತಂಡ ರಚಿಸಿದ ಖಾಕಿ ಪಡೆ

ತಲೆಮರೆಸಿಕೊಂಡಿರುವ ಮಾಡಾಳ್​ ವಿರೂಪಾಕ್ಷಪ್ಪ ಪತ್ತೆಗೆ ವಿಶೇಷ ತಂಡ ರಚಿಸಿದ ಖಾಕಿ ಪಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!