• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಗುವಿನ ಉತ್ತಮ ಆರೋಗ್ಯಕ್ಕೆ ಪ್ರತಿದಿನ ಒಂದು ಬಾಳೆಹಣ್ಣು ನೀಡಿ.!

Rachita by Rachita
January 21, 2025
in Top Story, ಜೀವನದ ಶೈಲಿ
0
ಮಗುವಿನ ಉತ್ತಮ ಆರೋಗ್ಯಕ್ಕೆ ಪ್ರತಿದಿನ ಒಂದು ಬಾಳೆಹಣ್ಣು ನೀಡಿ.!
Share on WhatsAppShare on FacebookShare on Telegram

ಪ್ರತಿಯೊಂದು ಹಣ್ಣಿನಲ್ಲಿ ಅದರದ್ದೇ ಆದ ಆರೋಗ್ಯ ಪ್ರಯೋಜನಗಳಿವೆ.ಇವುಗಳಲ್ಲಿ ಬಾಳೆ ಹಣ್ಣು ಕೂಡ ಒಂದು.ರುಚಿ ಮಾತ್ರವಲ್ಲದೆ,ಪ್ರತಿದಿನ ಮಕ್ಕಳಿಗೆ ಒಂದೊಂದು ಬಾಳೆಹಣ್ಣನ್ನು ಕೊಡುವುದರಿಂದ ಆರೋಗ್ಯಕ್ಕೆ ಒಂದಲ್ಲ ಎರಡಲ್ಲ ಸಾಕಷ್ಟು ಪ್ರಯೋಜನಗಳಿವೆ. ಪ್ರಮುಖವಾಗಿ ದೇಹಕ್ಕೆ ಬೇಕಾದಷ್ಟು ಪೋಷಕಾಂಶಗಳು ಸಿಗುತ್ತದೆ.

ADVERTISEMENT

ಪೊಟ್ಯಾಶಿಯಂ ಅಂಶ

ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಿರುತ್ತದೆ. ಪ್ರತಿದಿನ ಮಕ್ಕಳು ಈ ಹಣ್ಣು ತಿನ್ನುವುದರಿಂದ ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಿಕೊಳ್ಳಲು ಒಳ್ಳೆಯದು , ಮೂಳೆಯ ಆರೋಗ್ಯವನ್ನು ಕಾಪಾಡುತ್ತದೆ ಮತ್ತು ಸ್ನಾಯುಗಳ ಕಾರ್ಯವನ್ನು ಬೆಂಬಲಿಸಲು ಸಹಾಯ ಮಾಡುವ ಅತ್ಯಗತ್ಯ ಖನಿಜ ಇದ್ರಲ್ಲಿದೆ.

ಫೈಬರ್

ದೇಹಕ್ಕೆ ಅಗತ್ಯವಿರುವಂತಹ ಫೈಬರ್ ಕಂಟೆಂಟ್ ನ ನೀಡುತ್ತದೆ ಮುಖ್ಯವಾಗಿ ಕಾನ್ಸ್ಟಿಪೇಶನ್ ಸಮಸ್ಯೆ ನಿವಾರಿಸುತ್ತದೆ ಹಾಗೂ ಡೈಜೆಶನ್ ತೊಂದರೆ ಇದ್ದರೆ ಕಡಿಮೆಯಾಗುತ್ತದೆ.

ಎನರ್ಜಿಯನ್ನು ಬೂಸ್ಟ್ ಮಾಡುತ್ತದೆ

ಬಾಳೆಹಣ್ಣಿನಲ್ಲಿ ಜೀರ್ಣವಾಗುವ ಕಾರ್ಬೋಹೈಡ್ರೇಟ್‌ಗಳು ಹೆಚ್ಚಿವೆ.ಮಕ್ಕಳ ಸ್ನ್ಯಾಕ್ಸ್ ಗೆ ಬಾಳೆಹಣ್ಣು ಕೊಡುವುದರಿಂದ ಎನರ್ಜಿಯನ್ನು ಬೂಸ್ಟ್ ಮಾಡುತ್ತದೆ.

ಆರೋಗ್ಯಕರ ಕರುಳಿನ ಬ್ಯಾಕ್ಟೀರಿಯಾವನ್ನು ಉತ್ತೇಜಿಸುತ್ತದೆ

ಬಾಳೆಹಣ್ಣಿನಲ್ಲಿ ಪ್ರಿಬಯಾಟಿಕ್ ಫೈಬರ್‌ಗಳಿದ್ದು, ಇದು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾವನ್ನು ಪೋಷಿಸಲು ಸಹಾಯ ಮಾಡುತ್ತದೆ, ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಯನ್ನು ಉತ್ತೇಜಿಸುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ನೇರಪ್ರಸಾರ..!

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ನೇರಪ್ರಸಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada