• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಚಕ್ರವರ್ತಿ ಸೂಲಿಬೆಲೆ ?! ಉತ್ತರ ಕನ್ನಡದಿಂದ ಸ್ಪರ್ಧೆ ?! 

ಪ್ರತಿಧ್ವನಿ by ಪ್ರತಿಧ್ವನಿ
March 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಚಕ್ರವರ್ತಿ ಸೂಲಿಬೆಲೆ ?! ಉತ್ತರ ಕನ್ನಡದಿಂದ ಸ್ಪರ್ಧೆ ?! 
Share on WhatsAppShare on FacebookShare on Telegram

ಚಿಂತಕ – ವಾಗ್ಮಿ , ಹಿಂದುತ್ವವಾದಿ ಚಕ್ರವರ್ತಿ ಸೋಲಿಬೆಲೆ (Chakravarthi sulibele) ಚುನಾವಣಾ ರಾಜಕಾರಣಕ್ಕೆ (Electoral politics) ಎಂಟ್ರಿ ಕೊಡಲಿದ್ದಾರಾ ? ಇಂಥದ್ದೋದು ವದಂತಿ ಸದ್ಯ ರಾಜ್ಯದಲ್ಲಿ ಭಾರೀ ಸದ್ದು ಮಾಡ್ತಿದೆ. ಈಗಾಗಲೇ ೨೦ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿರುವ ಬಿಜೆಪಿ(BJP)  ಇನ್ನು ಕೆಲವು ಕ್ಷೇತ್ರಗಳ ಟಿಕೆಟ್ (Ticket) ಹಂಚಿಕೆ ಬಾಕಿ ಉಳಿಸಿಕೊಂಡಿದೆ. ಆ ಪೈಕಿ ಉತ್ತರ ಕನ್ನಡ (uttara kannada) ಕೂಡ ಒಂದು. ಹಾಲಿ ಸಂಸದ ಅನಂತ ಕುಮಾರ್ ಹೆಗ್ಡೆ ಗೆ ಈ ಬಾರಿ ಟಿಕೆಟ್ ಡೌಟ್ ಎನ್ನಲಾಗ್ತಿದ್ದು ಆ ಸ್ಥಾನಕ್ಕೆ ಈವರೆಗೂ ವಿಶ್ವೇಶ್ವರ ಕಾಗೇರಿ (Vishweshwara kageri) ಹೆಸರು ಪ್ರಬಲವಾಗಿ ಕೇಳಿಬರ್ತಿತ್ತು. ಆದ್ರೆ ಇದೀಗ ಅಚ್ಚರಿ ಎಂಬಂತೆ ಪ್ರಕರ ಹಿಂದುತ್ವವಾದಿ ಚಕ್ರವರ್ತಿ ಸೂಲಿಬೆಲೆ (sulibele) ಹೆಸ್ರು ರೇಸ್ ನಲ್ಲಿ ಕೇಳಿಬರ್ತಿದೆ.

ADVERTISEMENT

ಈ ಬಗ್ಗೆ ಮಾತನಾಡಿರುವ ಚಕ್ರವರ್ತಿ(Chakravarthi), ಸ್ಪರ್ಧೆ ಮಾಡಲೇಬೇಕು ಎಂಬ ಮಹತ್ವಾಕಾಂಕ್ಷೆ ಇಲ್ಲ. ಆದ್ರೆ ಮೋದಿಯನ್ನು (Narendra modi) ಮತ್ತೊಮ್ಮೆ ಪ್ರಧಾನಿ (Prime minister) ಮಾಡಲು ಅವಕಾಶ ಸಿಕ್ಕರೆ ಖಂಡಿತ ಸ್ಪರ್ಧೆ ಮಾಡ್ತೀನಿ ಅಂಥ ಹೇಳಿದ್ದಾರೆ. ಪಕ್ಷ ಟಿಕೆಟ್ ಕೊಟ್ಟು ಸ್ಪರ್ಧೆ ಮಾಡಲು ಹೇಳಿದರೆ ನಾನು ಸ್ಪರ್ಧೆ ಮಾಡುತ್ತೇನೆ ಎನ್ನೋದ್ರ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ (Chakravarthi sulibele), ಮೋದಿ ಗೆ(Modi)  ರಾಜ್ಯದಿಂದ 28 ಸಂಸದರನ್ನ (28 MP) ಆಯ್ಕೆ ಮಾಡಿ ಕಳುಹಿಸಬೇಕು ಅನ್ನೋದು ನಮ್ಮ ಗುರಿ. ಆದ್ರೆ ಆ 28 ಸಂಸದರ ಪೈಕಿ ನಾನೂ ಕೂಡ ಒಬ್ಬನಾಗಿರಬೇಕು ಎಂಬ ಮಹದಾಸೆ ಏನಿಲ್ಲ , ಆದ್ರೆ ಪಕ್ಷ ಅವಕಾಶ ಕೊಟ್ರೆ ಸ್ಪರ್ಧೆ ಮಾಡಲು ಅಭ್ಯಂತರವೇನಿಲ್ಲ ಎಂದು ಹೇಳೋದ್ರ ಮೂಲಕ ಕುತೂಹಲ ಮೂಡಿಸಿದ್ದಾರೆ. 

Tags: BJPchakravarthy sulibeleUttara Kannadaನರೇಂದ್ರ ಮೋದಿಬಿಜೆಪಿ
Previous Post

Valentino Rossi: Maverick Vinales can fight for title with Yamaha

Next Post

ಕಾಂಗ್ರೆಸ್​ಗೆ ಕುಟುಂಬ.. ಬಿಜೆಪಿಗೆ ಬಂಡಾಯದ ಭಯ.. ಗೆಲ್ಲೋದ್ಯಾರು..?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕಾಂಗ್ರೆಸ್​ಗೆ ಕುಟುಂಬ.. ಬಿಜೆಪಿಗೆ ಬಂಡಾಯದ ಭಯ.. ಗೆಲ್ಲೋದ್ಯಾರು..?

ಕಾಂಗ್ರೆಸ್​ಗೆ ಕುಟುಂಬ.. ಬಿಜೆಪಿಗೆ ಬಂಡಾಯದ ಭಯ.. ಗೆಲ್ಲೋದ್ಯಾರು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada