ಕಳೆದ ಎರಡು ವರ್ಷಗಳಿಂದ ಇದ್ದ ಕೊರೊನಾ ಹಿನ್ನೆಲೆ ಸರಳವಾಗಿ ಆಚರಣೆ ಮಾಡಿಕೊಂಡು ಬಂದಿದ್ದ ಜಿಕೆವಿಕೆಯ ಕೃಷಿ ಮೇಳ ಈ ಭಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ಅದರಂತೆ 550ಕ್ಕೂ ಹೆಚ್ಚು ಮಳಿಗೆಗಳನ್ನೊಳಗೊಂಡಂತೆ ಕೃಷಿ ಮೇಳಕ್ಕೆ ಚಾಲನೆ ದೊರಕಿದೆ. ಮೂರನೇ ದಿನವಾದ ಇಂದು ಕೃಷಿ ಮೇಳದಲ್ಲಿ ಹಲವು ವಿಶೇಷಗಳಿಗೆ ಸಾಕ್ಷಿಯಾಯಿತು ಮತ್ತು ಜನರಿಗೆ ಕೃಷಿಯ ಬಗ್ಗೆ ಇರುವ ಆಸಕ್ತಿಯನ್ನು ತೋರಿಸುತ್ತಿತು.
ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ ’45” ಚಿತ್ರದ ಟೀಸರ್..
ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಬಹುನಿರೀಕ್ಷಿತ...
Read moreDetails