• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜಾಗತಿಕ ಹಸಿವು ಸೂಚ್ಯಂಕ: 101ನೇ ಸ್ಥಾನಕ್ಕೆ ಭಾರತ ಕುಸಿತ:ʻʻಅಭಿನಂದನೆಗಳು ಮೋದಿಜಿ” ಎಂದು ವ್ಯಂಗ್ಯವಾಡಿದ ಕಪಿಲ್ ಸಿಬಲ್

ಪ್ರತಿಧ್ವನಿ by ಪ್ರತಿಧ್ವನಿ
October 15, 2021
in ದೇಶ, ವಿದೇಶ
0
ಜಾಗತಿಕ ಹಸಿವು ಸೂಚ್ಯಂಕ: 101ನೇ ಸ್ಥಾನಕ್ಕೆ ಭಾರತ ಕುಸಿತ:ʻʻಅಭಿನಂದನೆಗಳು ಮೋದಿಜಿ” ಎಂದು ವ್ಯಂಗ್ಯವಾಡಿದ ಕಪಿಲ್ ಸಿಬಲ್
Share on WhatsAppShare on FacebookShare on Telegram

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ವ್ಯಂಗ್ಯವಾಡಿ ‘ಅಭಿನಂದನೆ’ ಸಲ್ಲಿಸಿದ್ದಾರೆ.

ADVERTISEMENT

‘ರಾಷ್ಟ್ರದ ಬಡತನ ಮತ್ತು ಹಸಿವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದ್ದಕ್ಕೆ ಮೋದಿ ಜೀ ಅವರಿಗೆ ಅಭಿನಂದನೆಗಳು’ ಎಂದು ವ್ಯಂಗ್ಯವಾಗಿ ಟ್ವೀಟ್‌ ಮಾಡಿರುವ ಕಪಿಲ್‌ ಸಿಬಲ್‌, ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಭಾರತ ಹಿಂದಿರುವುದನ್ನು ಒತ್ತಿ ಹೇಳಿದ್ದಾರೆ.

Congratulations Modi ji for eradicating :
1) poverty
2) hunger
3) making India a global power
4) for our digital economy
5) …………… so much more

Global Hunger Index :

2020 : India ranked 94
2021 : India ranks 101

Behind Bangladesh , Pakistan & Nepal

— Kapil Sibal (@KapilSibal) October 15, 2021

‘ಅಭಿನಂದನೆಗಳು ಮೋದಿ ಜೀ, ಬಡತನ , ಹಸಿವು,  ಭಾರತವನ್ನು ಜಾಗತಿಕ ಶಕ್ತಿಯಾಗಿ ನಿರ್ಮಾಣ ಮಾಡುವಲ್ಲಿ  ನಮ್ಮ ಡಿಜಿಟಲ್‌ ಆರ್ಥಿಕತೆ … ಹೀಗೆ  ಇವುಗಳನ್ನು ತೊಡೆದುಹಾಕಿದ್ದಕ್ಕೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ. 2020 ರಲ್ಲಿ ಭಾರತ 94ನೇ ಸ್ಥಾನ 2021: ಭಾರತ 101ನೇ ಸ್ಥಾನ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳಕ್ಕಿಂತ ಹಿಂದಿದ್ದೇವೆ.” ಎಂದು ಕಪಿಲ್‌ ಸಿಬಲ್‌ ಟ್ವೀಟ್‌ ಮಾಡಿದ್ದಾರೆ.

ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳ ಪೈಕಿ 101ನೇ ಸ್ಥಾನದಲ್ಲಿ ಭಾರತ ಇದೆ, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ, 76,ಮ್ಯಾನ್ಮಾರ್ 71 ಹಾಗೂ ಪಾಕಿಸ್ತಾನ 92ನೇ ಸ್ಥಾನದಲ್ಲಿದೆ.

ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ (ಜಿಎಚ್‌ಐ) ಪ್ರಕಾರ ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ದೇಶಗಳು ಐದಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಶ್ರೇಣಿಯನ್ನು ಹಂಚಿಕೊಂಡಿವೆ.

Tags: BJPCongress PartyCovid 19global rankingMalnutritionsworldworldmediaಕರೋನಾಕೋವಿಡ್-19ಬಿಜೆಪಿ
Previous Post

ಭಾರತೀಯ ಆರ್ಥಿಕತೆಯು ಬಹಳ ವೇಗವಾಗಿ ಚೇತರಿಸಿಕೊಂಡಿದೆ : ಪಿಎಂ ನರೇಂದ್ರ ಮೋದಿ

Next Post

ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳ ಮೇಲಿರುವ ಪೋಷಕರ ಜವಾಬ್ದಾರಿ ಕುರಿತು ಲಾವಣ್ಯ ಬಲ್ಲಾಳ್‌ ಮಾತು

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳ ಮೇಲಿರುವ ಪೋಷಕರ ಜವಾಬ್ದಾರಿ ಕುರಿತು ಲಾವಣ್ಯ ಬಲ್ಲಾಳ್‌ ಮಾತು

ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳ ಮೇಲಿರುವ ಪೋಷಕರ ಜವಾಬ್ದಾರಿ ಕುರಿತು ಲಾವಣ್ಯ ಬಲ್ಲಾಳ್‌ ಮಾತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!