• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ
Share on WhatsAppShare on FacebookShare on Telegram

ಬೀದರ್: ಕೋಡಿ ಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು, ಜಾಗತಿಕ ಮಟ್ಟದಲ್ಲಿ ಅಪಾಯ ಆಗುವ ಲಕ್ಷಣ ಇದೆ ಎಂದಿದ್ದಾರೆ.

ADVERTISEMENT

ನಗರದಲ್ಲಿ ಮಾತಾಡಿದ ಸ್ವಾಮೀಜಿ, ಜಗತ್ತಿನಾದ್ಯಂತ ನೀರು, ಬೆಂಕಿಯಿಂದ ಮಿಲಿಯನ್ ಗಟ್ಟಲೆ ಸಾವಾಯ್ತು.
ಸತ್ತಿರುವ ಆತ್ಮಗಳಿಗೆ ಸರಿಯಾಗಿ ಸಂಸ್ಕಾರ ಆಗಿಲ್ಲ.
ಆತ್ಮಗಳು ಜಗತ್ತಿನಾದ್ಯಂತ ಸಂಚರಿಸುತ್ತಿರುವುದರಿಂದ ಮನುಕುಲಕ್ಕೆ ಅಪಾಯವಿದೆ ಎಂದಿದ್ದಾರೆ.

ಜನರ‌ಲ್ಲಿ ಏಕಾಂಗಿತನ, ಮಾನಸಿಕ ಸ್ಥೈರ್ಯ ಕಳೆದುಕೊಳ್ಳುವುದು,‌ ಇದ್ದಕ್ಕಿದಂಗೆ ಬೀಳುವುದು, ಹುಚ್ಚುತನ ತೋರಿಸುವುದು, ಶರೀರದ ಅಂಗಾಂಗ ವ್ಯತ್ಯಾಸ ಆಗುತ್ತವೆ‌. 2025 ಕ್ಕಿಂತ 2026 ರಲ್ಲಿ ಹತ್ತು ಪಟ್ಟು ಅಪಾಯ ಇದೆ. ಇದು ಜಾಗತಿಕ ಸಮಸ್ಯೆ, ದೇಶಗಳು ನಾಶ ಆಗ್ತವೆ. ಮಳೆ, ಬೆಂಕಿ ಅಂಥ ಪಂಚಭೂತಗಳಿಂದ ಕಷ್ಟ ಇದೆ ಎಂಬ ಭವಿಷ್ಯ ಹೇಳಿದ್ದಾರೆ.

ಇನ್ನು ಜಗತ್ತಿನಲ್ಲಿ ಜಾಸ್ತಿ ಮಳೆ ಆಗುವ ಲಕ್ಷಣ ಇದೆ, ನಂತರ ಹವಾಮಾನ ವ್ಯತ್ಯಾಸದಿಂದ ಜನರ ಸಾವು-ನೋವು, ದುಃಖಗಳು ಹೆಚ್ಚಾಗುತ್ತವೆ.
ಪ್ರಾಕೃತಿಕ ದೋಷ ಅಂದ್ರೆ ನೀರು, ಆಘಾತಗಳು ಜಾಸ್ತಿ,‌ ಇವು ಆಕಸ್ಮಿಕವಾಗಿ ಆಗಬಹುದು ಹಾಗೂ ಮನುಷ್ಯನೇ ಆಪತ್ತು ಮಾಡಿಕೊಳ್ತಿದ್ದಾನೆ.

ಭವಿಷ್ಯದಲ್ಲಿ ಎರಡು ರೀತಿಯ ಭವಿಷ್ಯ ಇದೆ.
ಸೂರ್ಯನ ಮೇಲೆ ಭವಿಷ್ಯ ಹೇಳೊದು, ಚಂದ್ರನ ಮೇಲೆ ಹೇಳೋದು. ಚಂದ್ರಮಾನ ಯುಗಾದಿ, ಉತ್ತರಾಯಣ ಬದಲಾವಣೆ ಅಂತ ಇದೆ.
ಸೂರ್ಯ ಗೃಹ ಬದಲಾವಣೆ ಆಗುತ್ತಿರುವುದರಿಂದ ಹೆಚ್ಚಿನ ಪ್ರಮಾಣದ ದೊಡ್ಡ ದೊಡ್ಡ ವ್ಯಾಪಾರಸ್ಥರ ಮೇಲೆ ಬಿಳುತ್ತದೆ. ಕೆಲವು ರಾಜಕೀಯ ವ್ಯಕ್ತಿಗಳು, ಬಹಳಷ್ಟು ಪಾಳೆಗಾರರು, ಶ್ರೀಮಂತರಿಗೆ ಬೀಳುತ್ತದೆ.
ಅದರಿಂದ ಈ ಸಂಕ್ರಾಂತಿ ಅಂತ ಅಶುಭ ಕಾಣ್ತಿಲ್ಲ ಎಂದು ಬೀದರ್‌ನಲ್ಲಿ‌ ಕೋಡಿ ಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

Tags: AstrologyKodi mata swamy
Previous Post

ಮಲಯಾಳಂ ಕಲಿಕೆ ಕಡ್ಡಾಯವಲ್ಲ: ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸ್ಪಷ್ಟನೆ

Next Post

ಹಾಲುಮತ ಸಮಾಜದ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಹಾಲುಮತ ಸಮಾಜದ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

ಹಾಲುಮತ ಸಮಾಜದ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!