• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀಚ್​​ ರೆಸ್ಟೋರೆಂಟ್​​ಗಳಲ್ಲಿ ಇನ್ಮುಂದೆ ‘ಮೀನು ಕರಿ-ರೈಸ್’ ಕಡ್ಡಾಯ ಮಾಡಿದ ಗೋವಾ ಸರ್ಕಾರ..!

Any Mind by Any Mind
October 9, 2023
in Top Story
0
ಬೀಚ್​​ ರೆಸ್ಟೋರೆಂಟ್​​ಗಳಲ್ಲಿ ಇನ್ಮುಂದೆ  ‘ಮೀನು ಕರಿ-ರೈಸ್’ ಕಡ್ಡಾಯ ಮಾಡಿದ ಗೋವಾ ಸರ್ಕಾರ..!
Share on WhatsAppShare on FacebookShare on Telegram

ಗೋವಾದ ಎಲ್ಲಾ ಬೀಚ್‌ ರೆಸ್ಟೋರೆಂಟ್​​ಗಳಲ್ಲಿ ರಾಜ್ಯದ ಪ್ರಮುಖ ಆಹಾರವಾದ ‘ಮೀನು ಕರಿ-ರೈಸ್’ನ್ನು(fish curry-rice) ತಮ್ಮ ಮೆನುಗಳಲ್ಲಿ ಸೇರಿಸಬೇಕು ಎಂದು ಸರ್ಕಾರ ಆದೇಶ ನೀಡಿದೆ. ‘ಮೀನು ಕರಿ-ರೈಸ್’ ರಾಜ್ಯದಲ್ಲಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲೂ ಪ್ರಸಿದ್ಧತೆಯನ್ನು ಪಡೆಯಬೇಕು ಎಂದು ಹೇಳಿದ್ದಾರೆ. ಗೋವಾದ ರೆಸ್ಟೋರೆಂಟ್​​ಗಳಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪಾಕಪದ್ಧತಿಗಳನ್ನು ಅಂದರೆ ಈ ಮೆನುಗಳಲ್ಲಿ ನಮ್ಮ ರಾಜ್ಯದ ‘ಮೀನು ಕರಿ-ರೈಸ್’ ನ್ನು ಕೂಡ ನೀಡಬೇಕು ಎಂದು ಪ್ರವಾಸೋದ್ಯಮ ಸಚಿವ ರೋಹನ್ ಖೌಂಟೆ ಹೇಳಿದ್ದಾರೆ. ತೆಂಗಿನಕಾಯಿ, ರುಚಿಯಾದ ಮಸಾಲೆ ಹಾಕಿ ಮಾಡಿದ ಮೀನು ಕರಿಯನ್ನು ಪ್ರವಾಸಿಗರಿಗೆ ನೀಡಬೇಕು. ಇದರ ಜತೆಗೆ ದೇಶ- ವಿದೇಶದಲ್ಲಿ ನಮ್ಮ ಆಹಾರ ಪರಿಚಯವಾಗಬೇಕು, ಅದಕ್ಕಾಗಿ ನಿಮ್ಮ ರೆಸ್ಟೋರೆಂಟ್ ಮೆನುಗಳಲ್ಲಿ ಇದನ್ನು ಸೇರಿಸಿ ಎಂದು ಹೇಳಲಾಗಿದೆ.

ADVERTISEMENT

ಈ ಹಿಂದೆ ಗೋವಾ ಬೀಚ್​​ಗಳ ಹೊಟೇಲ್​​ಗಳಲ್ಲಿ ಉತ್ತರ ಭಾರತದ ಆಹಾರಗಳನ್ನು ಮಾತ್ರ ನೀಡಲಾಗಿತ್ತು. ಗೋವಾದ ಭಕ್ಷ್ಯಗಳು ಇರಲಿಲ್ಲ ಎಂದು ಸಚಿವರು ಹೇಳಿದ್ದಾರೆ. ಇನ್ನು ಮುಂದೆ ಕಡ್ಡಾಯವಾಗಿ ಎಲ್ಲ ರೆಸ್ಟೋರೆಂಟ್​​ಗಳಲ್ಲಿ ಗೋವಾದ ಆಹಾರಗಳನ್ನು ನೀಡಬೇಕು ಹಾಗೂ ಪ್ರದರ್ಶನ ಮಾಡಬೇಕು ಎಂದು ಹೇಳಿದ್ದಾರೆ. ನಾವು ನಮ್ಮ ರಾಜ್ಯದ ಶ್ರೀಮಂತ ಪಾಕವಿಧಾನಗಳನ್ನು ದೇಶಕ್ಕೆ ಮತ್ತು ವಿದೇಶಗಳಿಗೆ ತಿಳಿಸಬೇಕು. ಈ ಬಗ್ಗೆ ಇತ್ತೀಚೆಗೆ ಕ್ಯಾಬಿನೆಟ್​​ನಲ್ಲೂ ಚರ್ಚೆ ನಡೆಸಲಾಗಿದೆ. ಈ ಸಭೆಯಲ್ಲಿ ಅಕ್ರಮ ಮಾರಾಟಗಳನ್ನು ಮಾಡಲಾಗುತ್ತಿದೆ ಎಂಬ ವಿಚಾರದ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Tags: fish curryGoagoa beach resturantricefishcurry
Previous Post

ಅಮೆರಿಕ – ಇರಾನ್ 600 ಕೋಟಿ ಡಾಲರ್‌ ಡೀಲ್‌ ಹಣ ಬಳಕೆ?

Next Post

ಪುನಃ ವಿಮಲ್‌ ಜಾಹೀರಾತಿನಲ್ಲಿ ಕಾಣಿಸಿಕೊಂಡು ನೆಟ್ಟಿಗರಿಗೆ ಆಹಾರವಾದ ಅಕ್ಷಯ್‌ ಕುಮಾರ್..!

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಪುನಃ ವಿಮಲ್‌ ಜಾಹೀರಾತಿನಲ್ಲಿ ಕಾಣಿಸಿಕೊಂಡು ನೆಟ್ಟಿಗರಿಗೆ ಆಹಾರವಾದ ಅಕ್ಷಯ್‌ ಕುಮಾರ್..!

ಪುನಃ ವಿಮಲ್‌ ಜಾಹೀರಾತಿನಲ್ಲಿ ಕಾಣಿಸಿಕೊಂಡು ನೆಟ್ಟಿಗರಿಗೆ ಆಹಾರವಾದ ಅಕ್ಷಯ್‌ ಕುಮಾರ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!