• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in ಇತರೆ / Others, ದೇಶ, ವಾಣಿಜ್ಯ
0
ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ
Share on WhatsAppShare on FacebookShare on Telegram

ಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR ದಾಖಲಿಸಲಾಗಿದ್ದು, ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ನೀಡಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ಮಾಡಿದ್ದಾರೆ.

ADVERTISEMENT

ಉತ್ತರ ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ಬಗ್ಗೆ ಮಾತಾಡಿರೋ ಸಿಎಂ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. ದುರಂತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಗೋವಾದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. ಕ್ಲಬ್‌ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಜನದಟ್ಟಣೆ ಹಾಗೂ ಕಿರಿದಾದ ಪ್ರದೇಶದಿಂದಾಗಿ ಜನರಿಗೆ ಹೊರಗೆ ಹೋಗಲು ಸಾಧ್ಯವಾಗಲಿಲ್ಲ. ಎಂದು ತಿಳಿಸಿದ್ದಾರೆ

ಇನ್ನು ನೈಟ್ ಕ್ಲಬ್‌ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿಲ್ಲ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಎಂ ಪ್ರಮೋದ್ ಸಾಮಂತ್ ತಿಳಿಸಿದ್ದಾರೆ.

ಗೋವಾ ನೈಟ್ ಕ್ಲಬ್ ಬೆಂಕಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೆ ಮೃತರ ಕುಟುಂಬಳಿಗೆ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಜೊತೆಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಗಾಯಾಳುಗಳಿಗೆ ತಲಾ ₹50,000 ನೀಡಲಾಗುವುದು ಎಂದು ಹೇಳಿದೆ.

Tags: GoaGoa FireGoa Night Club Fire
Previous Post

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

Next Post

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿ.ಕೆ ಶಿವಕುಮಾರ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿ.ಕೆ ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada