• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಸ್ತೆಗೆ ಇಳಿದು ಹಾದಿರಂಪ ಬೀದಿರಂಪ ಮಾಡುತ್ತಿದ್ದಾರೆ. ಇದು ಸಮಜಂಸ ಅಲ್ಲ:  ಇಬ್ಬರು ಅಧಿಕಾರಿಗಳಿಗೆ ಸಿಎಂ ನೋಟಿಸ್‌….!

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in ಇದೀಗ, ಕರ್ನಾಟಕ
0
ರಸ್ತೆಗೆ ಇಳಿದು ಹಾದಿರಂಪ ಬೀದಿರಂಪ ಮಾಡುತ್ತಿದ್ದಾರೆ. ಇದು ಸಮಜಂಸ ಅಲ್ಲ:  ಇಬ್ಬರು ಅಧಿಕಾರಿಗಳಿಗೆ ಸಿಎಂ ನೋಟಿಸ್‌….!
Share on WhatsAppShare on FacebookShare on Telegram

ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವೈಯಕ್ತಿಕ ವಿಚಾರಗಳ ನಡುವಿನ ಹಾದಿರಂಪ ಬೀದಿರಂಪವಾಗಿ ಜಾಸ್ತಿಯಾಗಿದೆ ಅಶ್ಲೀಲ ಚಿತ್ರಗಳ ಬಗ್ಗೆ ರೋಹಿಣಿ ಸಿಂಧೂರಿ ಮಾತನಾಡುತ್ತಾರಾ ಎಂದು ರೂಪಾ ಮೌದ್ಗಿಲ್ ಗಂಭೀರ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರೋಹಿಣಿ ಸಿಂಧೂರಿ ಅವರು ‘Get well soon’ ಎಂದು ರೂಪಾ ಅವರನ್ನು ಉದ್ದೇಶಿಸಿ ಹೇಳಿದ್ದರು.

ADVERTISEMENT

ಜನಸಮಾನ್ಯರ ಮಧ್ಯೆ ಜಗಳ ಮಾಡುವಂತೆ ವಿಧ್ಯವಂತರು ಉನ್ನತ ಅಧಿಕಾರಿಗಳು ಈ ರೀತಿಯಾಗಿ ಕಿತ್ತಾಡುವುದರಿಂದ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಈ ಕಾರಣಕ್ಕಾಗಿ ಇಬ್ಬರಿಗೂ ಸಹ ನೋಟಿಸ್‌ ನೀಡಲಾಗುತ್ತಿದೆ ಎಂದು ಸಿಎಂ ಬೋಮ್ಮಾಯಿ ಎಚ್ಚರಿಕೆ ನೀಡಿದ್ದಾರೆ .

ಫೇಸ್ ಬುಕ್ ಪೋಸ್ಟ್ ಮಾಡಿರುವ ಡಿ.ರೂಪಾ ಮೌದ್ಗಿಲ್, “ಮಾಧ್ಯಮದೆದುರು ಇವತ್ತು ರೋಹಿಣಿ ಸಿಂಧೂರಿ Get well soon ಅಂತಾ ನನಗೆ ಹೇಳಿದ್ದಾರಲ್ಲ, ಅವರ deleted ಅಶ್ಲೀಲ ಚಿತ್ರಗಳ ಬಗ್ಗೆ ಮಾತನಾಡುತ್ತಾರಾ? ನಂಬರ್ ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ಅಶ್ಲೀಲ ಚಿತ್ರಗಳನ್ನು ಕಳಿಸಬಹುದೆ? ಈ ರೀತಿಯ ಫೋಟೊ ಕಳುಹಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ ಸಾಬೀತಾಗಿರುವ ಪ್ರಾಥಮಿಕ ತನಿಖೆಯ ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು”

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಪೋಸ್ಟ್ ವಾರ್ ಮುಂದುವರೆದಿದೆ. ಖಾಸಗಿ ಫೋಟೋಗಳು ಲೀಕ್‌’ನಿಂದ ಇಬ್ಬರ ಟಾಕ್ ವಾರ್ ಬೀದಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವೆ ಕಿತ್ತಾಟ ನಡೆದಿದ್ದು, ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಬೀದಿ ರಂಪಾಟ ಯಾವಾಗ ಕೊನೆ ಆಗುತ್ತೆ ಅಂತ ಜನಸಾಮಾನ್ಯರ ಪ್ರಶ್ನೆಯಾಗಿದೆ. ವಿಧಾನಸೌಧಕ್ಕೆ ಇಂದು ಆಗಮಿಸಿದ ರೋಹಿಣಿ ಸಿಂಧೂರಿಯವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆಂದು  ಮೂಲಗಳಿಂದ ತಿಳಿದುಬಂದಿದೆ. ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪ ಎಂಬಂತೆ ಜಗಳಕ್ಕಿಳಿದಿರುವುದು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು,  ಇದರಂತೆ ಇಬ್ಬರೂ ಅಧಿಕಾರಿಗಳಿಗೆ ಮುಖ್ಯದರ್ಶಿಗಳು ನೋಟಿಸ್ ಜಾರಿ ಮಾಡಿದ್ದರು.ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.

Tags: Basavaraja BommaiD RoopaRohini Sindhuri
Previous Post

ಇದು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್‌: ಸಿದ್ದರಾಮಯ್ಯ

Next Post

ಶಾಸಕರಲ್ಲ, ಬಿಜೆಪಿಯ ಕಾರ್ಯಕರ್ತರನ್ನು ಸೆಳೆಯುವ ಶಕ್ತಿ ಕಾಂಗ್ರೆಸ್’ಗಿಲ್ಲ: ಸಚಿವ ಮುನಿರತ್ನ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಶಾಸಕರಲ್ಲ, ಬಿಜೆಪಿಯ ಕಾರ್ಯಕರ್ತರನ್ನು ಸೆಳೆಯುವ ಶಕ್ತಿ ಕಾಂಗ್ರೆಸ್’ಗಿಲ್ಲ: ಸಚಿವ ಮುನಿರತ್ನ

ಶಾಸಕರಲ್ಲ, ಬಿಜೆಪಿಯ ಕಾರ್ಯಕರ್ತರನ್ನು ಸೆಳೆಯುವ ಶಕ್ತಿ ಕಾಂಗ್ರೆಸ್’ಗಿಲ್ಲ: ಸಚಿವ ಮುನಿರತ್ನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!