• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶುಗರ್‌ ಫ್ಯಾಕ್ಟರಿಗಳಿಗೆ ದಿಢೀರ್‌ ಶಾಕ್‌ ನೀಡಿದ ರಾಜ್ಯ ಸರ್ಕಾರ

Any Mind by Any Mind
December 14, 2022
in ಕರ್ನಾಟಕ, ರಾಜಕೀಯ
0
ಶುಗರ್‌ ಫ್ಯಾಕ್ಟರಿಗಳಿಗೆ ದಿಢೀರ್‌ ಶಾಕ್‌ ನೀಡಿದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ರೈತರಿಂದ ಕಬ್ಬನ್ನು ಖರೀದಿಸುವ ವೇಳೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕ‌ ಮತ್ತು ಅಳತೆಯ ವ್ಯತ್ಯಾಸ ಕಂಡು ಬರುತ್ತಿದೆ ಎಂದು ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಬೆಳ್ಳಂ ಬೆಳ್ಳಗ್ಗೆ ಶುಗರ್‌ ಫ್ಯಾಕ್ಟರಿಗಳಿಗೆ ಶಾಕ್‌ ನೀಡಿದೆ.

ADVERTISEMENT

ಬೆಳ್ಳಗ್ಗೆ 7 ಘಂಟೆ ಸುಮಾರಿಗೆ 21 ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂದು ಹೇಳಲಾಗುತ್ತಿದೆ.

ಕೆಲವೊಂಡು ಕಡೆ ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಕ್ರಮ ಜರುಗಿಸುವ ಸಾದಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

ಪ್ರಥಮ ಹಂತದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ‌ ಮಾಡಿದ್ದು, ಈ ಸಾಲಿನ ಕಬ್ಬು ಕಟಾವು ಹಂಗಾಮು ಮುಗಿಯುವವರೆಗೂ ನಿರಂತರವಾಗಿ ಗೌಪ್ಯತೆಯ ಮೂಲಕ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ‌ ಮೇಲೆ ದಾಳಿ ನಡೆಸಲು ಸರ್ಕಾರ ಸೂಚಿಸಿರುವುದಾಗಿ ತಿಳಿದು ಬಂದಿದೆ.

ಹಲವು ರೈತ ಸಂಘಟನೆಗಳು ತೂಕದಲ್ಲಿ ವ್ಯತ್ಯಾಸ ಕಂಡುಬರುವ ಕುರಿತು ತನಿಖೆ ನಡೆಸುವಂತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಬಳಿ ಒತ್ತಾಯಿಸಿದ್ದರು ಮತ್ತು ಈ ಬಗ್ಗೆ ಶೀಘ್ರ ಕ್ರಮ ಜರುಗಿಸುವುದಾಗಿ ಸಚಿವರು ರೈತರಿಗೆ ಭರವಸೇ ನೀಡಿದರು.

ಬೆಳಗಾವಿ -8, ಬಿಜಾಪುರ – 4, ಬಾಗಲಕೋಟೆ – 4, ಬೀದರ್ – 2, ಗುಲಬರ್ಗ – 2, ಕಾರವಾರ -1 ಸಕ್ಕರೆ ಕಾರ್ಖಾನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಧು ತಿಳಿದು ಬಂದಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇರಾನ್: ಹಿಜಾಬ್ ವಿರುದ್ಧ ಹೋರಾಡಿದ ಹೋರಾಟಗಾರರಿಗೆ ಗಲ್ಲು..!?

Next Post

ವಿಮಾನ ಅನಾಹುತದ ರಕ್ಷಣಾ ಕಾರ್ಯದ ಅಣುಕು ಪ್ರದರ್ಶನ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ವಿಮಾನ ಅನಾಹುತದ ರಕ್ಷಣಾ ಕಾರ್ಯದ ಅಣುಕು ಪ್ರದರ್ಶನ

ವಿಮಾನ ಅನಾಹುತದ ರಕ್ಷಣಾ ಕಾರ್ಯದ ಅಣುಕು ಪ್ರದರ್ಶನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada