• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಬ್ಬು ಬೆಳೆಗಾರರಿಗೆ ಭರ್ಜರಿ ಗಿಫ್ಟ್‌ ನೀಡಿದ ರಾಜ್ಯ ಸರ್ಕಾರ

Any Mind by Any Mind
December 5, 2022
in ಕರ್ನಾಟಕ, ರಾಜಕೀಯ
0
ತೆರವಾಗಿದ್ದ ಹುದ್ದೆಗೆ ಅಧಿಕಾರಿಗಳ ನೇಮಿಸಿದ ರಾಜ್ಯ ಸರ್ಕಾರ

Vidhana Soudha the state legislature building in Bangalore, India

Share on WhatsAppShare on FacebookShare on Telegram

ಕಳೆದ ಕೆಲ ವರ್ಷಗಳಿಂದ ಕಬ್ಬು ಬೆಳೆಗಾರರ ಬಹು ದಿನದ ಬಯಕೆಯನ್ನ ರಾಜ್ಯ ಸರ್ಕಾರ ಈಡೇರಿಸಲು ಅಸ್ತು ಎಂದಿದೆ.

ADVERTISEMENT

ಸೋಮವಾರ ವಿಕಾಸಸೌಧದಲ್ಲಿ ಸಕ್ಕರೆ ಸಚಿವ ಶಂಕರಗೌಡ ಪಾಟೀಲ್‌ ಮುನೇನಕೊಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರವನ್ನ ಕೈಗೊಳ್ಳಲಾಗಿದ್ದು ಸಭೆಯ ಪ್ರಮುಖ ಅಂಶಗಳು ಕೆಳಗಿನಂತಿವೆ

೧) ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ಗಿಫ್ಟ್

೨) ಮೊದಲ ಹಂತದಲ್ಲಿ ಕಬ್ಬಿನ ಉಪ ಉತ್ಪನ್ನ ಎಥೆನಾಲ್ ಮೇಲಿನ ಲಾಭ ನೀಡಲು ಮುಂದಾದ ರಾಜ್ಯ ಸರ್ಕಾರ.

೩) FRP ದರದ ಪಾವತಿ ಬಳಿಕ ಹೆಚ್ಚುವರಿಯಾಗಿ ಪ್ರತಿ ಟನ್ ಗೆ 50 ರೂಪಾಯಿಯಂತೆ ಕಬ್ಬು ಬೆಳೆಗಾರರಿಗೆ ಒಟ್ಟು 204.47 ಕೋಟಿ ರೂ. ಬಂಪರ್ ಕೊಡುಗೆ ನೀಡಿದೆ.

೪) ವಿಕಾಸಸೌಧದಲ್ಲಿ ಸೋಮವಾರ ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯ ತೀರ್ಮಾನದ ಬಳಿಕ ಸಕ್ಕರೆ ಸಚಿವ ಶ್ರೀ ಶಂಕರ ಪಾಟೀಲ ಮುನೇನಕೊಪ್ಪ ಘೋಷಣೆ.

೫) ರಾಜ್ಯ ಸರ್ಕಾರದ ತೀರ್ಮಾನವನ್ನು ಇಂದೇ ಆದೇಶ ಹೊರಡಿಸಲು ಕಬ್ಬು ಆಯುಕ್ತರಿಗೆ ಸೂಚನೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಪಾದರಾಯನಪುರ ರಸ್ತೆ ಅಗಲೀಕರಣ ಕುರಿತು ಸಭೆ ನಡೆಸಿದ ಸಚಿವ ಸೋಮಣ್ಣ

Next Post

ZEE5 OTTಯಲ್ಲಿ ಮಾನ್ಸೂನ್‌ ರಾಗ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ZEE5 OTTಯಲ್ಲಿ ಮಾನ್ಸೂನ್‌ ರಾಗ

ZEE5 OTTಯಲ್ಲಿ ಮಾನ್ಸೂನ್‌ ರಾಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada