• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬೆಂಗಳೂರಿನಲ್ಲಿ 5 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಖಾಕಿ ವಶಕ್ಕೆ..!

Any Mind by Any Mind
April 19, 2023
in ಇತರೆ / Others, ಇದೀಗ, ಕರ್ನಾಟಕ
0
ಬೆಂಗಳೂರಿನಲ್ಲಿ 5 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಖಾಕಿ ವಶಕ್ಕೆ..!
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ದಾಖಲೆ ಇಲ್ಲದ ಚಿನ್ನಾಭರಣವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. 7 ಕೆ.ಜಿ. 999 ಗ್ರಾಂ ಚಿನ್ನ, 46 ಕೆ.ಜಿ 700 ಗ್ರಾಂ ಬೆಳ್ಳಿಯನ್ನ ಖಾಕಿ ವಶಕ್ಕೆ ಪಡೆದಿದೆ.

ADVERTISEMENT

ಈಚರ್ ವಾಹದಲ್ಲಿ ಚಿನ್ನ ಹಾಗೂ ಬೆಳ್ಳಿಯನ್ನ ಸಾಗಾಟ ಮಾಡಲಾಗ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ  ಚಿನ್ನಾಭರಣ ಸಾಗಿಸುತ್ತಿದ್ದ ಮೂವರವನ್ನು ಪೊಲೀಸರು ವಶಕ್ಕೆ ಪಡೆದು, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಘಟನಾ ಸಂಬಂಧ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Tags: #bangalore #gold #silver #police #pratidhvani #pratidhvanidigital #pratidhvaninews
Previous Post

ಸಿಲಿಕಾನ್‌ ಸಿಟಿಯ ಹಲವೆಡೆ ಐಟಿ ದಾಳಿ..!

Next Post

ಬಿಜೆಪಿ ಸರ್ಕಾರ ಪುಲ್ವಾಮ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡು ಚುನಾವಣೆ ನಡೆಸಿತು: ರಮೇಶ್‌ ಬಾಬು

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಬಿಜೆಪಿ ಸರ್ಕಾರ ಪುಲ್ವಾಮ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡು ಚುನಾವಣೆ ನಡೆಸಿತು: ರಮೇಶ್‌ ಬಾಬು

ಬಿಜೆಪಿ ಸರ್ಕಾರ ಪುಲ್ವಾಮ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡು ಚುನಾವಣೆ ನಡೆಸಿತು: ರಮೇಶ್‌ ಬಾಬು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!