• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ನವಜಾತ ಶಿಶುಗಳಿಗಾಗಿ `ಚಿನ್ನದ ಉಂಗುರು’ : ಹೊಸ ಯೋಜನೆಗೆ ಸಿಎಂ ವಿಜಯ್ ಚಾಲನೆ | CM Vijay

ಪ್ರತಿಧ್ವನಿ by ಪ್ರತಿಧ್ವನಿ
September 28, 2026
in Top Story, ದೇಶ
0
Gold ring for newborns in government hospitals CM Vijay launches new scheme
Share on WhatsAppShare on FacebookShare on Telegram

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (CM Vijay) ಅವರು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಜನಿಸುವ ನವಜಾತ ಶಿಶುಗಳಿಗಾಗಿ ನೂತನ ‘ತಾಯ್ ಮಾಮನ್ ತಂಗ ಮೋದಿರಂ’ (ಸೋದರಮಾವನ ಬಂಗಾರದ ಉಂಗುರ) ಯೋಜನೆಗೆ ಮದುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 28 ರಂದು ಅಧಿಕೃತ ಚಾಲನೆ ನೀಡಿದ್ದಾರೆ.

ADVERTISEMENT
HD Kumaraswamy On DK Shivakumar : ದೇವೇಗೌಡರು ರಾಜಕೀಯಕ್ಕೆ ಬಂದಾಗ ಇವರಿನ್ನು ಹುಟ್ಟೇ ಇರಲಿಲ್ಲ..!

ಉಪಚುನಾವಣೆ ನಡೆಯಲಿರುವ ಮಧುರಾಂತಕಂ ಹಾಗೂ ಧಾರಾಪುರಂ ಕ್ಷೇತ್ರಗಳನ್ನು ಹೊರತುಪಡಿಸಿ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಕಂದಮ್ಮಗಳಿಗೆ 22 ಕ್ಯಾರೆಟ್ ಬಂಗಾರ

ಈ ಯೋಜನೆಯ ಅಡಿಯಲ್ಲಿ ಅರ್ಹ ನವಜಾತ ಶಿಶುಗಳಿಗೆ 1 ಗ್ರಾಂ ತೂಕದ 22 ಕ್ಯಾರೆಟ್ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ತಮಿಳು ಸಂಸ್ಕೃತಿಯ ಸೋದರಮಾವನ ಪ್ರೀತಿಯ ಸಂಕೇತವಾಗಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಸರ್ಕಾರಿ ಆರೋಗ್ಯ ಸೇವೆಗಳ ಮೇಲೆ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸುವುದು ಹಾಗೂ ತಾಯಿ-ಮಗುವಿನ ಕಲ್ಯಾಣವನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ಉಂಗುರವು ವಿಶಿಷ್ಟ ಸೀರಿಯಲ್ ಸಂಖ್ಯೆಯನ್ನು ಹೊಂದಿರಲಿದ್ದು, ಸುರಕ್ಷಿತವಾದ ವಿಶೇಷ ಪ್ಯಾಕಿಂಗ್‌ನಲ್ಲಿ ಫಲಾನುಭವಿಗಳಿಗೆ ತಲುಪಲಿದೆ.

Yatindra Siddaramaiah :  ಯಾವ VIPಗಳಿಗೂ ಪಾಸ್ ಕೊಡಲ್ಲ #pratidhvani

ಅರ್ಹತೆಯ ಮಾನದಂಡ ಹಾಗೂ ಅಗತ್ಯ ದಾಖಲೆಗಳು

ಈ ಸೌಲಭ್ಯವನ್ನು ಪಡೆಯಲು ತಾಯಂದಿರು ತಮಿಳುನಾಡಿನ ಖಾಯಂ ನಿವಾಸಿಗಳಾಗಿರಬೇಕು. ಜತೆಗೆ ಗರ್ಭಿಣಿ ಮತ್ತು ಶಿಶು ಸಮಗ್ರ ಕಣ್ಗಾವಲು (PICME) ವ್ಯವಸ್ಥೆಯಲ್ಲಿ ನೋಂದಾಯಿಸಿಕೊಂಡು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (RCH) ಗುರುತಿನ ಚೀಟಿ ಹೊಂದಿರಬೇಕಾಗುತ್ತದೆ. ಉಂಗುರ ಪಡೆಯುವ ಸಂದರ್ಭದಲ್ಲಿ ಇ-ಕೆವೈಸಿ ಪರಿಶೀಲನೆ ಪೂರ್ಣಗೊಂಡ ಆಧಾರ್ ಕಾರ್ಡ್ ಹಾಗೂ ನಿಗದಿತ ಗುರುತಿನ ಅಥವಾ ವಾಸಸ್ಥಳದ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.

HD Kumaraswamy : DK Shivakumar  ದಾಖಲೆ ಬಿಚ್ಚಿಡ್ತೀನಿ ದೇಶದ ಜನರು ನೋಡಲಿ..! | #pratidhvani

ವ್ಯವಸ್ಥಿತ ವಿತರಣೆ ಮತ್ತು ಹಿಂಬಾಕಿ ಫಲಾನುಭವಿಗಳಿಗೆ ಸೌಲಭ್ಯ

ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ತಪ್ಪಿಸಲು ಬೆಳಗ್ಗೆ 25 ಹಾಗೂ ಮಧ್ಯಾಹ್ನ 25 ಫಲಾನುಭವಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಗ್ರಾಮ ಆರೋಗ್ಯ ದಾದಿಯರ ಮೂಲಕ ಫಲಾನುಭವಿಗಳಿಗೆ ದಿನಾಂಕ ಹಾಗೂ ಸಮಯದ ಮಾಹಿತಿಯನ್ನು ಮುಂಚಿತವಾಗಿಯೇ ತಲುಪಿಸಲಾಗುವುದು. ಜೂನ್ 22 ರಿಂದ ಯೋಜನೆಯ ಆರಂಭದ ದಿನಾಂಕದವರೆಗೆ ಜನಿಸಿದ ಶಿಶುಗಳ ಹಿಂಬಾಕಿಯನ್ನು ಪೂರ್ಣಗೊಳಿಸಲು ರಾಜ್ಯಾದ್ಯಂತ 107 ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿ ಕೇಂದ್ರದಲ್ಲಿ ದಿನಕ್ಕೆ 100 ಶಿಶುಗಳಿಗೆ ಉಂಗುರ ವಿತರಿಸಲಾಗುತ್ತದೆ. ಯೋಜನೆಯ ಚಾಲನೆಯ ನಂತರ ಜನಿಸುವ ಮಕ್ಕಳಿಗೆ ಅವರು ಜನಿಸಿದ ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ದಿನವೇ ಸ್ಥಳದಲ್ಲೇ ಉಂಗುರವನ್ನು ನೀಡಲಾಗುತ್ತದೆ. ಫಲಾನುಭವಿಗಳು ಕೇಂದ್ರಗಳಿಗೆ ತೆರಳಲು ಜಿಲ್ಲಾಡಳಿತದ ವತಿಯಿಂದ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು : ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ | GS Patil

Previous Post

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು : ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ | GS Patil

Next Post

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿನೀರಾವರಿ ಅಳವಡಿಸಲು ಅರ್ಜಿ ಆಹ್ವಾನ | PM Krishi Sinchayee Yojana

Related Posts

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ
Top Story

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ

by ಪ್ರತಿಧ್ವನಿ
September 28, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದ್ದು, ವಿಚಾರಣಾ ನ್ಯಾಯಾಲಯದಲ್ಲಿ ಇಂದು ಅವರ ಹೇಳಿಕೆ...

Read moreDetails
ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

September 28, 2026
ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

September 28, 2026
Rohit Sharma slips and falls from team bus steps Video goes viral

ಟೀಮ್ ಬಸ್ ಮೆಟ್ಟಿಲಿನಿಂದ ಜಾರಿ ಬಿದ್ದ ರೋಹಿತ್ ಶರ್ಮಾ: ವಿಡಿಯೋ ವೈರಲ್ | Rohit Sharma

September 28, 2026
Havent received your income tax refund yet

ಆದಾಯ ತೆರಿಗೆ ರಿಫಂಡ್ ಇನ್ನೂ ಬಂದಿಲ್ಲವೇ? ದೂರು ನೀಡುವ ಮುನ್ನ ಈ 3 ವಿಷಯ ಪರಿಶೀಲಿಸಿ | ITR

September 28, 2026
Next Post
Applications invited for installing drip irrigation under the Krishi Sinchayee Yojana

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿನೀರಾವರಿ ಅಳವಡಿಸಲು ಅರ್ಜಿ ಆಹ್ವಾನ | PM Krishi Sinchayee Yojana

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada