• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರಕ್ಕೆ ಟೆನ್ಷನ್​ ತಂದಿಟ್ಟ ಗೋಲ್ಡ್​ ಸ್ಮಗ್ಲಿಂಗ್​.. ಸಿಎಂ-ಡಿಸಿಎಂ ಚರ್ಚೆ

ಕೃಷ್ಣ ಮಣಿ by ಕೃಷ್ಣ ಮಣಿ
March 11, 2025
in ಕರ್ನಾಟಕ, ರಾಜಕೀಯ, ಶೋಧ
0
ರಾಜ್ಯ ಸರ್ಕಾರಕ್ಕೆ ಟೆನ್ಷನ್​ ತಂದಿಟ್ಟ ಗೋಲ್ಡ್​ ಸ್ಮಗ್ಲಿಂಗ್​.. ಸಿಎಂ-ಡಿಸಿಎಂ ಚರ್ಚೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾದ ನಟಿ ರನ್ಯಾ ರಾವ್ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣ. ರಾಜ್ಯ ಸರ್ಕಾರದ ಸಚಿವರೇ ಪ್ರಕರಣದಲ್ಲಿ ಸಿಕ್ಕಿ ಬೀಳುವ ಬಗ್ಗೆ ವ್ಯಾಪಕ ಚರ್ಚೆ ಬೆನ್ನಲ್ಲೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಚರ್ಚೆ ಮಾಡಿದ್ದಾರೆ. ಅರ್ಧ ಗಂಟೆಗಳ ಕಾಲ ಕ್ಲೋಸ್ಡ್​ ಡೋರ್ ಮೀಟಿಂಗ್ ಮಾಡಿದ್ದಾರೆ. ಯಾರನ್ನೂ ಒಳಗೆ ಬಿಟ್ಟುಕೊಳ್ಳದೇ ಚರ್ಚೆ ನಡೆಸಿದ್ದಾರೆ ಸಿಎಂ ಹಾಗೂ ಡಿಸಿಎಂ.

ADVERTISEMENT

ಈಗಾಗಲೇ ಪ್ರಕರಣದ ತನಿಖೆಗೆ ಸಿಬಿಐ ಎಂಟ್ರಿ ಆಗಿದ್ದು, ರಾಜ್ಯ ಸರ್ಕಾರ ಏನು ಮಾಡಬೇಕು ಅನ್ನೋ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ಚಿತ್ರನಟಿ ರನ್ಯಾ ರಾವ್‌ನ ಗೋಲ್ಡ್ ಸ್ಮಗ್ಲಿಂಗ್ ಕೇಸ್​ ಸಂಬಂಧಿಸಿದಂತೆ ಅನುಮಾನ ಮೂಡಿಸಿದೆ. ದುಬೈನಿಂದ ಬರುವಾಗ ಚಿನ್ನ ಕಳ್ಳ ಸಾಗಾಣಿಕೆ ಆಗಿರೋದು ಪತ್ತೆಯಾಗಿದೆ. ಅಂದು ಕಳ್ಳ ಸಾಗಾಣೆ ಮಾಡಿದ ಗೋಲ್ಡ್ ಎಲ್ಲಿಗೆ ಹೋಗಿದೆ..? ಎಂದು ಪ್ರರ್ಶನಿಸಿದ್ದಾರೆ.

ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದಲ್ಲಿ ರಾಜಕಾರಣಿಗಳು ಹಾಗು ಸರ್ಕಾರಿ ಅಧಿಕಾರಿಗಳ ಪಾತ್ರವಿಲ್ಲದೆ ಇಷ್ಟೆಲ್ಲಾ ಆಗಲು ಸಾಧ್ಯವಿಲ್ಲ. ಒಬ್ಬ ಹಿರಿಯ ಅಧಿಕಾರಿಯ ಮಗಳಿಗೆ ಸರ್ಕಾರ ಪ್ರೊಟೋಕಾಲ್ ಯಾಕೆ ಕೊಡ್ತಿತ್ತು..? ತಿಂಗಳಲ್ಲಿ ನಾಲ್ಕೈದು ಬಾರಿ ದುಬೈಗೆ ಹೋಗಿರೋ ಮಾಹಿತಿ ಇದೆ. ಈವರೆಗೂ ಕಳ್ಳತನ ಆಗಿರೋ ಗೋಲ್ಡ್ ಚಾಮರಾಜಪೇಟೆಗೋ, ಸದಾಶಿವನಗರಕ್ಕೋ ಅಥವಾ ವಿಧಾನಸಭೆ ಮೊಗಸಾಲೆಗೋ..? ಎಲ್ಲಿಗೆ ಹೋಯ್ತು..? ಎಂದಿದ್ದಾರೆ.

ಸರ್ಕಾರಕ್ಕೆ ಇಷ್ಟು ಕಳ್ಳ ಸಾಗಾಣೆ ಆಗಲು ಕಾರಣ ಯಾರು.? ಪೊಲೀಸ್ ನೆರಳಲ್ಲೇ ಇಷ್ಟು ಕಳ್ಳ ಸಾಗಾಣಿಕೆ ಆಗಿದೆ ಅನ್ನೋ ಅನುಮಾನ ಇದೆ. ಕೇರಳದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಎಷ್ಟೆಲ್ಲಾ ಚರ್ಚೆಗೆ ಕಾರಣವಾಯಿತು. ಕರ್ನಾಟಕ ಸರ್ಕಾರ ಕೂಡ ಇದೇ ರೀತಿ ಸುದ್ದಿಯಾಗಿದೆ. ಕೇಂದ್ರ ಸರ್ಕಾರದ ಮಾಹಿತಿಯಿಂದಲೇ ಈ ಪ್ರಕರಣ ಹೊರಗೆ ಬಂದಿರುವುದು. ಕಳ್ಳ ಸಾಗಣೆ ತಡೆಯುವುದು ಕೇಂದ್ರ ಸರ್ಕಾರ ಕರ್ತವ್ಯ ಅಂತ ರಾಜ್ಯ ಸರ್ಕಾರ ಕಳ್ಳ ಸಾಗಾಣಿಕೆ ಬಿಟ್ಟು ಬಿಡ್ತೀರಾ..? ಎಂದು ಪ್ರಶ್ನಿಸಿದ್ದಾರೆ. ಸರ್ಕಾರ, ಮಂತ್ರಿ ಮಂಡಲ ಸ್ವಚ್ಚವಾಗಿದ್ರೆ ತನಿಖೆಗೆ ನೀಡಿ ಎಂದು ಶಾಸಕ ಸುನಿಲ್ ಕುಮಾರ್ ಆಗ್ರಹ ಮಾಡಿದ್ದಾರೆ.

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಐಜಿ ರಾಮಚಂದ್ರರಾವ್ ಅಧಿಕಾರ ದುರ್ಬಳಕೆ ಸಂಬಂಧ ತನಿಖೆಗೆ ನೇಮಿಸಿರುವ ಬೆನ್ನಲ್ಲೆ ಸಿಎಂ ಭೇಟಿ‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಪ್ರಕರಣದ ತನಿಖಾಧಿಕಾರಿ ಗೌರವ್ ಗುಪ್ತಾ. ವಿಧಾನಸಭೆಯ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಪ್ರೋಟೋಕಾಲ್ ಪ್ರಕರಣದ ತನಿಖಾಧಿಕಾರಿಯಾಗಿ ಗೌರವ್ ಗುಪ್ತಾ ನೇಮಕ ಆಗಿದ್ದಾರೆ. ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್​​ಗೆ ಪೊಲೀಸರ ಸಹಕಾರದ ತನಿಖೆ ಮಾಡಲಿದ್ದಾರೆ ಗೌರವ್ ಗುಪ್ತಾ.

Tags: actress ranya raoactress ranya rao arrest in gold smugglingactress ranya rao arresteddri team arrest ranya raogold smugglingranya raoranya rao accused of gold smugglingranya rao arrestranya rao arrestedranya rao arrested in gold smuggling caseranya rao caseranya rao fatherranya rao goldranya rao gold smugglingranya rao gold smuggling caseranya rao liferanya rao newsranya roa casewho is ranya roaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸುಳ್ಳು ಹೇಳಿದ್ರೆ ನೀವು ಬಿಡ್ತೀರಾ? ಮಾಧ್ಯಮದ ಪ್ರಶ್ನೆಗೆ ಶ್ರೇಯಸ್ ಉತ್ತರ

Next Post

WPL ಆರ್ಸಿಬಿ (RCB) ಗೆಲುವು – ಮುಂಬೈ ಇಂಡಿಯನ್ಸ್ (MI) ಗೆ ಆಘಾತ!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
WPL ಆರ್ಸಿಬಿ (RCB) ಗೆಲುವು – ಮುಂಬೈ ಇಂಡಿಯನ್ಸ್ (MI) ಗೆ ಆಘಾತ!

WPL ಆರ್ಸಿಬಿ (RCB) ಗೆಲುವು – ಮುಂಬೈ ಇಂಡಿಯನ್ಸ್ (MI) ಗೆ ಆಘಾತ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada