• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುದನಾಳದಲ್ಲಿ ಚಿನ್ನ ಸಾಗಾಟ; ಗಗನಸಖಿ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ದೇಶ
0
ಗುದನಾಳದಲ್ಲಿ ಚಿನ್ನ ಸಾಗಾಟ; ಗಗನಸಖಿ ಅರೆಸ್ಟ್
Share on WhatsAppShare on FacebookShare on Telegram

ಕೊಚ್ಚಿ: ಗುದನಾಳದಲ್ಲಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ ಗಗನಸಖಿಯನ್ನು ಅರೆಸ್ಟ್ ಮಾಡಲಾಗಿದೆ.

ADVERTISEMENT

ಏರ್ ಇಂಡಿಯಾ ಎಕ್ಸ್‌ ಪ್ರೆಸ್‌ ನಲ್ಲಿ (Air India Express) ಕೆಲಸ ಮಾಡುತ್ತಿದ್ದ ಕೊಲ್ಕತ್ತಾದ ಗಗನಸಖಿ ಸುರಭಿ ಖಾತೂನ್ ಬಂಧಿತ ಆರೋಪಿ. ಕಣ್ಣೂರು ವಿಮಾನ ನಿಲ್ದಾಣದಲ್ಲಿ (Kannur Airport) ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಇಂದು ತಿಳಿಸಿದೆ. ಇವರು ಗುದನಾಳದಲ್ಲಿ 1 ಕೆಜಿ ಚಿನ್ನ ಇಟ್ಟುಕೊಂಡು ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿ ಮೇ 28ರಂದು ಮಸ್ಕತ್‌ನಿಂದ ಕಣ್ಣೂರಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿದ್ದರು. ಬಂಧನದ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ಕಸ್ಟಡಿಗೆ ಕೋರ್ಟ್ ನೀಡಿದೆ.

ಇವರು ಈ ಹಿಂದೆ ಕೂಡ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪವಿದೆ. ಕ್ಯಾಬಿನ್ ಸಿಬ್ಬಂದಿಯ ಇತರ ಸದಸ್ಯರು ಸಹ ಚಿನ್ನ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬುವುದು ಈ ಮೂಲಕ ಖಚಿತವಾಗಿದೆ. ಸ್ವತಃ ಸುರಭಿಯೇ ಅಧಿಕಾರಿಗಳಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಕಳ್ಳಸಾಗಣೆ ಚಟುವಟಿಕೆಗಳಿಗೆ ತನ್ನನ್ನು ನೇಮಿಸಿಕೊಳ್ಳಲಾಗಿತ್ತು ಮತ್ತು ಪ್ರತಿ ಬಾರಿ ಸ್ಮಗ್ಲಿಂಗ್ ಮಾಡುವಾಗಲೂ ಕಮಿಷನ್ ಸಿಗುತ್ತಿತ್ತು ಎಂದು ಹೇಳಿದ್ದಾಳೆ ಎನ್ನಲಾಗಿದ್ದು, ಈ ಕುರಿತು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Tags: Air India ExpressArrestGoldKannur AirportPolice
Previous Post

ಅತ್ಯಾಚಾರ ಮಾಡಿ, ಕಿರುಕುಳ, ಮದುವೆ ದಿನ ಯುವತಿ ಅಪಹರಿಸಲು ಯತ್ನ

Next Post

ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್

ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada