• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಸರಾ 2025 ರ ಗೋಲ್ಡನ್ ಪಾಸ್ ಬಿಡುಗಡೆ – ಯಾವ ಯಾವ ಟಿಕೆಟ್ ದರ ಎಷ್ಟೆಷ್ಟು..?! 

Chetan by Chetan
September 10, 2025
in Top Story, ಇದೀಗ, ಕರ್ನಾಟಕ
0
ದಸರಾ 2025 ರ ಗೋಲ್ಡನ್ ಪಾಸ್ ಬಿಡುಗಡೆ – ಯಾವ ಯಾವ ಟಿಕೆಟ್ ದರ ಎಷ್ಟೆಷ್ಟು..?! 
Share on WhatsAppShare on FacebookShare on Telegram

ಈ ಬಾರಿಯ ನಾಡಹಬ್ಬ ದಸರಾ 2025 (Dasara 2025) ಸಮೀಪಿಸುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  (Mysuru) ಈಗಾಗಲೇ ಸಿದ್ಧತೆಗಳು ಆರಂಭವಾಗಿದೆ. ಗಜಪಡೆಯ ತಾಲೀಮಿನಿಂದ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. 

ADVERTISEMENT

ಈ ನಡುವೆ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪಾಸ್ ಗಳನ್ನು ಬಿಡುಗಡೆ ಮಾಡಲಾಗಿದೆ. ಯಾವುದಕ್ಕೆ ಎಷ್ಟು ದರ ಎಂದು ನೋಡಿದ್ರೆ.. ಪಂಜಿನ ಕವಾಯತು 1500/- ಜಂಬೂಸವಾರಿ 3500/- , ಗೋಲ್ಡ್‌ ಕಾರ್ಡ್‌ 6500/- ಇದೆ

ಒಂದೇ ಬಾರಿ 6500/- ಕೊಟ್ಟು ಒಂದು ಗೋಲ್ಡ್ ಕಾರ್ಡ್ ಖರೀದಿಸಿರುವವರು ಚಾಮರಾಜೇಂದ್ರ ಪ್ರಾಣಿ ಸಂಗ್ರಹಾಲಯ, ಮೈಸೂರು ಅರಮನೆ, ಚಾಮುಂಡಿ ಬೆಟ್ಟಕ್ಕೆ ಒಂದು ಬಾರಿ ಮಾತ್ರ ಉಚಿತವಾಗಿ ಪ್ರವೇಶ ದೊರೆಯಲಿದೆ. ಡ್ರೋನ್ ಶೋ, ಪಂಜಿನ ಕವಾಯಿತು ಹಾಗೂ ಜಂಬೂಸವಾರಿ ವೀಕ್ಷಣೆಗೆ ಗೋಲ್ಡನ್‌ ಕಾರ್ಡ್‌ ಪಡೆದಿರುವವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. 

Tags: Dasara 2025Golden ticketmysore dasaramysore dasara 2021Mysore Dasara 2023mysore dasara 2024mysore dasara 2025mysore dasara liveMysuruMysuru Dasaramysuru dasara 2019mysuru dasara 2023mysuru dasara 2023 inaugurationmysuru dasara 2023 jamboo savarimysuru dasara 2024mysuru dasara 2025mysuru dasara celebrationmysuru dasara inaugurationmysuru dasara jamboo savarimysuru dasara lightings 2024mysuru dasara updatespratap simha on mysuru dasara row
Previous Post

DK Shivakumar: ಕೋಮುಗಳ ನಡುವೆ ಬೆಂಕಿ ಹಚ್ಚೋದೇ ಬಿಜೆಪಿ ಕೆಲಸ – ಮದ್ದೂರಿನ ಬದಲು ದೆಹಲಿಗೆ ಹೋಗಿ.. 

Next Post

DK Shivakumar: ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post

DK Shivakumar: ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!