• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪತ್ನಿಯೊಂದಿಗೆ ಬಂದು ಹಕ್ಕು ಚಲಾಯಿಸಿದ ಗೋಲ್ಡನ್ ಸ್ಟಾರ್; ಮತದಾನ ಪ್ರತಿಯೊಬ್ಬರ ಹಕ್ಕು

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ರಾಜಕೀಯ
0
ಪತ್ನಿಯೊಂದಿಗೆ ಬಂದು ಹಕ್ಕು ಚಲಾಯಿಸಿದ ಗೋಲ್ಡನ್ ಸ್ಟಾರ್; ಮತದಾನ ಪ್ರತಿಯೊಬ್ಬರ ಹಕ್ಕು
Share on WhatsAppShare on FacebookShare on Telegram

ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾರರು ಖುಷಿಯಿಂದಲೇ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಸಿನಿ ತಾರೆಯರು ಕೂಡ ಮತದಾನ ಮಾಡುತ್ತಿದ್ದಾರೆ.

ADVERTISEMENT

ನಟ, ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಪತ್ನಿಯೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಪತ್ನಿ ಶಿಲ್ಪಾ ಗಣೇಶ್ ರೊಂದಿಗೆ ತೆರಳಿ ಹಕ್ಕು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಗಣೇಶ್, ನಾನು ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ಮತ ಹಾಕುವುದು ಪ್ರತಿಯೊಬ್ಬರ ಕರ್ತವ್ಯ. ನಿಮಗೆ ಯಾರು ಒಳ್ಳೆಯವರು ಅನಿಸುತ್ತಾರೆಯೋ ಅವರಿಗೆ ಮತ ಹಾಕಿ. ಆದರೆ, ಪ್ರತಿಯೊಬ್ಬರೂ ಮತದಾನ ಮಾಡಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು. ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ ಎಂದು ಹೇಳಿದ್ದಾರೆ.

Tags: ElectionGoldenStar ganeshlokasabha election
Previous Post

ಮತಗಟ್ಟೆಯಲ್ಲಿ ಯಾರಿಗೂ ಪರೀಕ್ಷೆ ಇರಲ್ಲ; ದೇಶಕ್ಕಾಗಿ ಎಲ್ಲರೂ ಮತದಾನ ಮಾಡಿ; ನಟ ಶ್ರೀಮುರುಳಿ

Next Post

ಬೆಂ.ಗ್ರಾ ಕ್ಷೇತ್ರದಲ್ಲಿ ವೋಟರ್ಸ್ ಗೆ 10 ಸಾವಿರ ರೂ ಗಿಫ್ಟ್ ವೋಚರ್.. DK ಬ್ರದರ್ಸ್ ಆಮಿಷ.. : ಕುಮಾರಸ್ವಾಮಿ ಆಕ್ರೋಶ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
Next Post
ಬೆಂ.ಗ್ರಾ ಕ್ಷೇತ್ರದಲ್ಲಿ ವೋಟರ್ಸ್ ಗೆ 10 ಸಾವಿರ ರೂ ಗಿಫ್ಟ್ ವೋಚರ್.. DK ಬ್ರದರ್ಸ್ ಆಮಿಷ.. : ಕುಮಾರಸ್ವಾಮಿ ಆಕ್ರೋಶ

ಬೆಂ.ಗ್ರಾ ಕ್ಷೇತ್ರದಲ್ಲಿ ವೋಟರ್ಸ್ ಗೆ 10 ಸಾವಿರ ರೂ ಗಿಫ್ಟ್ ವೋಚರ್.. DK ಬ್ರದರ್ಸ್ ಆಮಿಷ.. : ಕುಮಾರಸ್ವಾಮಿ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!