• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Namma Metro: ನಮ್ಮ ಮೆಟ್ರೋದಿಂದ ಮದ್ಯ ಪ್ರಿಯರಿಗೆ ಸಿಹಿಸುದ್ದಿ..? ಇಲ್ಲಿದೆ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
February 20, 2026
in Top Story, ಕರ್ನಾಟಕ, ರಾಜಕೀಯ
0
Namma Metro: ನಮ್ಮ ಮೆಟ್ರೋದಿಂದ ಮದ್ಯ ಪ್ರಿಯರಿಗೆ ಸಿಹಿಸುದ್ದಿ..? ಇಲ್ಲಿದೆ ಮಾಹಿತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸಾರ್ವಜನಿಕ ಸಾರಿಗೆಗಾಗಿ ಬೆಂಗಳೂರು ಜನರ ಮೊದಲ ಆಯ್ಕೆ ನಮ್ಮ ಮೆಟ್ರೋ. ಸದ್ಯ ಟಿಕೆಟ್‌ ದರ ಏರಿಕೆ ವಿಚಾರದಿಂದ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿರುವ ನಮ್ಮ ಮೆಟ್ರೋ ಇದೀಗ ಪ್ರಯಾಣಿಕರಿಗೆ ಅದರಲ್ಲೂ ವಿಶೇಷವಾಗಿ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.

Stone Pelting On Shivaji Procession:  ಮೆರವಣಿಗೆ ವೇಳೆ ಕಲ್ಲು ತೂರಾಟ SP ಸಿದ್ಧಾರ್ಥ್​​ ಹೇಳಿದ್ದೇನು? |

ನಮ್ಮ ಮೆಟ್ರೋದಲ್ಲಿ ಕೆಲವೊಂದು ನಿಮಯಗಳಿದ್ದು, ಇವುಗಳಲ್ಲಿ ಪ್ರಮುಖವಾಗಿ ಮೆಟ್ರೋ ಪ್ರಯಾಣದ ವೇಳೆ ಮದ್ಯದ ಬಾಟಲಿಗಳು ಸೇರಿದಂತೆ ಕೆಲವು ವಸ್ತುಗಳನ್ನು ಸಾಗಿಸುವಂತಿಲ್ಲ. ಇದೀಗ ಈ ನಿಯಮವನ್ನು ಸಡಿಲಗೊಳಿಸಲು ಬಿಎಂಆರ್‌ಸಿಎಲ್‌ (BMRCL) ಚಿಂತನೆ ನಡೆಸಿದ್ದು, ಮೆಟ್ರೋದಲ್ಲಿ ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗುವ ಕುರಿತು ಇರುವ ಸಂಪೂರ್ಣ ನಿಷೇಧವನ್ನು ಸಡಿಲಿಸಲು ಮುಂದಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

ಈಗಾಗಲೇ ದೆಹಲಿ ಮೆಟ್ರೋದಲ್ಲಿ ಅದರಲ್ಲೂ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವ ಮೆಟ್ರೋದಲ್ಲಿ ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿದೆ. ಇದೇ ಮಾದರಿಯನ್ನು ಬೆಂಗಳೂರಿನಲ್ಲೂ ಜಾರಿಗೆ ತರಲು ಚರ್ಚೆಗಳು ನಡೆದಿವೆ ಎನ್ನಲಾಗಿದೆ.

BY Viayendra on JDS : ಜೆಡಿಎಸ್‌ ಪಕ್ಷ ಬಗ್ಗೆ ವಿಜಯೇಂದ್ರ ಹೇಳಿದ್ದೇನು..! #hdkumaraswamy #jds #bjp

ಕೇವಲ ಸೀಲ್ ಮಾಡಿರುವ ಬಾಟಲಿಗಳಿಗೆ ಮಾತ್ರ ಅನುಮತಿ. ಮೆಟ್ರೋ ರೈಲು ಅಥವಾ ನಿಲ್ದಾಣದಲ್ಲಿ ಮದ್ಯಪಾನಕ್ಕೆ ಕಟ್ಟುನಿಟ್ಟಿನ ನಿಷೇಧ.ಒಬ್ಬ ವ್ಯಕ್ತಿ ಸಾಗಿಸಬಹುದಾದ ಮದ್ಯದ ಪ್ರಮಾಣಕ್ಕೆ ಮಿತಿ ಸೇರಿದಂತೆ ವಿವಿಧ ಷರತ್ತುಗಳು ಇರಲಿದೆ. ಸದ್ಯ ಈ ಪ್ರಸ್ತಾಪ ಇನ್ನೂ ಚರ್ಚೆಯ ಹಂತದಲ್ಲಿದೆ. ಅಧಿಕೃತ ಆದೇಶ ಹೊರಬಂದ ಬಳಿಕವೇ ನಿಯಮ ಜಾರಿಗೆ ಬರಲಿದೆ.

Maithili Thakur : ನಿತೀಶ್ ಸರ್ಕಾರಕ್ಕೆ ಹೊಸ ಐಡಿಯಾ ಕೊಟ್ಟ ಮೈಥಿಲಿ ಠಾಕೂರ್..! #legislativeassembly #bjpmla
Tags: alcholBanglorebengalurubmrclKannadaKarnatakanamma metroNamma Metro PricePolitics
Previous Post

ಪಕ್ಷದಲ್ಲೇ ಪರ್ಯಾಯ ನಾಯಕತ್ವ ನಾಂದಿ ಹಾಡಿದ್ರಾ ಡಿಕೆ ಶಿವಕುಮಾರ್..? : “ಕೈ” ಗೊಂದಲಕ್ಕೆ ಕಾರಣವೇನು..?

Next Post

ಪದಗಳು ಸಾಲುತ್ತಿಲ್ಲ..ಈ ಸುಂದರ ಕ್ಷಣದ ನೆನಪಿಗೆ..! 9 ಡ್ರೀಮ್ಸ್ ತಂಡದ ಅವಿರತ ಶ್ರಮಕ್ಕೆ ಸಿಕ್ಕ ಗೆಲುವು ಜೇನಿಗಿಂತಲೂ ಸಿಹಿ..!

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಪದಗಳು ಸಾಲುತ್ತಿಲ್ಲ..ಈ ಸುಂದರ ಕ್ಷಣದ ನೆನಪಿಗೆ..! 9 ಡ್ರೀಮ್ಸ್ ತಂಡದ ಅವಿರತ ಶ್ರಮಕ್ಕೆ ಸಿಕ್ಕ ಗೆಲುವು ಜೇನಿಗಿಂತಲೂ ಸಿಹಿ..!

ಪದಗಳು ಸಾಲುತ್ತಿಲ್ಲ..ಈ ಸುಂದರ ಕ್ಷಣದ ನೆನಪಿಗೆ..! 9 ಡ್ರೀಮ್ಸ್ ತಂಡದ ಅವಿರತ ಶ್ರಮಕ್ಕೆ ಸಿಕ್ಕ ಗೆಲುವು ಜೇನಿಗಿಂತಲೂ ಸಿಹಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!