• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

GOOD NEWS : ರೈತರಿಗೆ ಶುಭಸುದ್ದಿ : ಸೂರ್ಯಕಾಂತಿ ಉತ್ಪನ್ನ ಖರೀದಿ ಕೇಂದ್ರ ಪ್ರಾರಂಭ

ಪ್ರತಿಧ್ವನಿ by ಪ್ರತಿಧ್ವನಿ
October 3, 2026
in Top Story, ಕರ್ನಾಟಕ
0
Good news for farmers: Sunflower procurement center opened
Share on WhatsAppShare on FacebookShare on Telegram

ರಾಯಚೂರು: ರೈತರಿಗೆ ಸರ್ಕಾರ ಸಿಹಿಸುದ್ದಿ (Good News) ಸರ್ಕಾರದ ಆದೇಶದಂತೆ 2026-27ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ (Sunflower) ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 8,343 ರೂ. ರಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ತಿಳಿಸಿದ್ದಾರೆ.

ADVERTISEMENT
Medical Mafia By  Dr. Sunil Kumar Hebbi :ನಾಚಿಕೆ, ಮಾನಗೆಟ್ಟ, ಮೂರು ಬಿಟ್ಟ ಡಾಕ್ಟ್ರು ಹೀಗೆಲ್ಲ ಮಾಡ್ತಾರೆ..!

ದಿನಾಂಕ: 01-10-2026 ರಿಂದ ರೈತರ ನೊಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆÀ ನಿಗಧಿಪಡಿಸಿದೆ. ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬAಧ ರಾಯಚೂರು ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಣಸಿಹಾಳಹುಡಾ ರಾಯಚೂರು. ಮೊ.ನಂ. 9743695467ಗೆ ಸಂಪರ್ಕ ಮಾಡಬಹುದಾಗಿದೆ.

ದೇವದುರ್ಗ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲಹಳ್ಳಿ. ಮೊ.ನಂ. 7899312989ಗೆ ಸಂಪರ್ಕ ಮಾಡಬಹುದಾಗಿದೆ.

Priyank Kharge : ಕೇಂದ್ರ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ ಗೃಹ ಸಚಿವ ಖರ್ಗೆ..! #nirmalasitharaman

ಲಿಂಗಸುಗೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮಟ್ಟೂರು ಮೊ.ನಂ. 7022551299 ಹಾಗೂ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಲಿಂಗಸುಗೂರು. ಮೊ.ನಂ 8792668442ಗೆ ಸಂಪರ್ಕ ಮಾಡಬಹುದಾಗಿದೆ.

ಸಿಂಧನೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜವಳಗೇರಾ ಮೊ.ನಂ: 9964315868, ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಡಾ ಮೊ.ನಂ: 9964315868 ಹಾಗೂ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಪಗಡದಿನ್ನಿ ಮೊ.ನಂ: 9945738297ಗೆ ಸಂಪರ್ಕ ಮಾಡಬಹುದಾಗಿದೆ.

ಮಾನವಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ತೋರಣದಿನ್ನಿ ಮೊ.ನಂ: 9902387316ಗೆ ಸಂಪರ್ಕ ಮಾಡಬಹುದಾಗಿದೆ.

ಸಿರವಾರ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಸಿರವಾರ ಮೊ.ನಂ: 9880891919ಗೆ ಸಂಪರ್ಕ ಮಾಡಬಹುದಾಗಿದೆ.

ಮಸ್ಕಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲವಡಿಗಿ ಮೊ.ನಂ: 8073325424ಗೆ ಸಂಪರ್ಕ ಮಾಡಬಹುದಾಗಿದೆ.

ಈ ಖರಿದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪರಿಡಿಸಕೊಳ್ಳಲು ಜಿಲ್ಲೆಯ ರೈತ ಬಾಂಧವರಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ: ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ತಾತ್ಕಾಲಿಕ ಸ್ಥಗಿತ | Ration Card

Tags: Farmersgood newssunflower
Previous Post

ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ: ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ತಾತ್ಕಾಲಿಕ ಸ್ಥಗಿತ | Ration Card

Next Post

ಪ್ರವಾಸಿಗರ ಬಳಿಗೇ ಮಯೂರ ಹೋಟೆಲ್‌ಗಳ ರುಚಿ, ಪ್ರವಾಸಿ ತಾಣಗಳಲ್ಲಿ ‘ಮಯೂರ ರುಚಿ ಆನ್ ವೀಲ್ಸ್’ : ಸಚಿವ ಕೆ.ಜೆ. ಜಾರ್ಜ್ | K.J. George

Related Posts

ರೇಣುಕಾಸ್ವಾಮಿ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್‌ಗೆ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಸಿಗುತ್ತಾ?
ಕರ್ನಾಟಕ

ರೇಣುಕಾಸ್ವಾಮಿ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್‌ಗೆ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಸಿಗುತ್ತಾ?

by ಪ್ರತಿಧ್ವನಿ
October 8, 2026
0

  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಇದೀಗ ಮಾಫಿ ಸಾಕ್ಷಿಯಾಗಿ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಸಂಪೂರ್ಣ ಮಾಹಿತಿಯನ್ನು...

Read moreDetails
Horoscope for October 6: A lucky day for these 4 zodiac signs

ಅಕ್ಟೋಬರ್ 8 ಗುರುವಾರದ ರಾಶಿಫಲ: ಯಾರಿಗೆ ಅದೃಷ್ಟ? ಯಾರಿಗೆ ನಷ್ಟ? ಇಲ್ಲಿದೆ ಸಂಪೂರ್ಣ ವಿವರ!

October 8, 2026
ಬಾಹ್ಯಾಕಾಶದಲ್ಲಿ ಪಿಕಾಚು ಆಟಿಕೆ ತೇಲಿದ್ದೇಕೆ? ಗಗನಯಾತ್ರಿಗಳು ಆಟಿಕೆ ಕೊಂಡೊಯ್ಯುವುದರ ಹಿಂದಿದೆ ವಿಶೇಷ ಕಾರಣ!

ಬಾಹ್ಯಾಕಾಶದಲ್ಲಿ ಪಿಕಾಚು ಆಟಿಕೆ ತೇಲಿದ್ದೇಕೆ? ಗಗನಯಾತ್ರಿಗಳು ಆಟಿಕೆ ಕೊಂಡೊಯ್ಯುವುದರ ಹಿಂದಿದೆ ವಿಶೇಷ ಕಾರಣ!

October 7, 2026
ವಿಪಕ್ಷಗಳ ಗುಡುಗಿಗೆ ಮೋದಿ ಸರ್ಕಾರ ತತ್ತರ : ಜ್ಞಾನೇಶ್‌ ಕುಮಾರ್‌ ರಾಜೀನಾಮೆಯೇ ಈ ಹೋರಾಟಕ್ಕೆ ಉತ್ತರ..?

ವಿಪಕ್ಷಗಳ ಗುಡುಗಿಗೆ ಮೋದಿ ಸರ್ಕಾರ ತತ್ತರ : ಜ್ಞಾನೇಶ್‌ ಕುಮಾರ್‌ ರಾಜೀನಾಮೆಯೇ ಈ ಹೋರಾಟಕ್ಕೆ ಉತ್ತರ..?

October 7, 2026
‘ನಾನು ಬದುಕಬೇಕು’ ಎಂದು ಅಂಗಲಾಚಿದ ಪೈಲಟ್; 45 ನಿಮಿಷ ಜೀವ ಉಳಿಸಲು ಹೋರಾಡಿದ ವೈದ್ಯರು ಹೇಳಿದ್ದೇನು ? 

‘ನಾನು ಬದುಕಬೇಕು’ ಎಂದು ಅಂಗಲಾಚಿದ ಪೈಲಟ್; 45 ನಿಮಿಷ ಜೀವ ಉಳಿಸಲು ಹೋರಾಡಿದ ವೈದ್ಯರು ಹೇಳಿದ್ದೇನು ? 

October 7, 2026
Next Post
'Mayura Ruchi on Wheels' at tourist spots: Minister K.J. George

ಪ್ರವಾಸಿಗರ ಬಳಿಗೇ ಮಯೂರ ಹೋಟೆಲ್‌ಗಳ ರುಚಿ, ಪ್ರವಾಸಿ ತಾಣಗಳಲ್ಲಿ ‘ಮಯೂರ ರುಚಿ ಆನ್ ವೀಲ್ಸ್' : ಸಚಿವ ಕೆ.ಜೆ. ಜಾರ್ಜ್ | K.J. George

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada