• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಹೊಸ ಸ್ಲಿಪರ್ ಕೋಚ್ ಬಸ್ ಗಳ ಆಗಮನ: ವೈಶಿಷ್ಟ್ಯವೇನು ?

ಪ್ರತಿಧ್ವನಿ by ಪ್ರತಿಧ್ವನಿ
March 14, 2026
in ಕರ್ನಾಟಕ
0
ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಹೊಸ ಸ್ಲಿಪರ್ ಕೋಚ್ ಬಸ್ ಗಳ ಆಗಮನ: ವೈಶಿಷ್ಟ್ಯವೇನು ?
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಕೆಎಸ್‌ಆರ್‌ಟಿಸಿ 45 ಸಾಮಾನ್ಯ ಹಾಗೂ 70 ಪಲ್ಲಕ್ಕಿ ಸ್ಲೀಪರ್ ಬಸ್‌ಗಳು ಸೇರಿದಂತೆ ಒಟ್ಟು 115 ನೂತನ ಬಸ್‌ಗಳಿಗೆ (ಮಾರ್ಚ್ 13) ಸಚಿವ ರಾಮಲಿಂಗರೆಡ್ಡಿ ಹಸಿರು ನಿಶಾನೆ ತೋರಿಸಿದ್ದು, ಈ ಹೊಸ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಹಲವು ಪ್ರಮುಖ ಮಾರ್ಗಗಳಿಗೆ ಸಂಚಾರ ನಡೆಸಲಿವೆ.

ಒಟ್ಟು 115 ಬಸ್​ಗಳು ಪೈಕಿ 70 ಬಸ್​ಗಳು ಪ್ರೀಮಿಯಂ ಪಲ್ಲಕ್ಕಿ ಬಸ್​ಗಳು ಹಾಗೂ 45 ಬಸ್​ಗಳು ನಾರ್ಮಲ್​ ಬಸ್​ಗಳಾಗಿದ್ವು.ಈ ಪಲ್ಲಕ್ಕಿ ಬಸ್​ಗಳ ವಿಶೇಷತೆ ಏನಂದ್ರೆ, ಈ ಬಸ್​ಗಳಲ್ಲಿ ಹೈಟೆಕ್​ ಸೀಟಿನ ವ್ಯವಸ್ಥೆ ಸೇರಿದಂತೆ ಅನೇಕ ಅನುಕೂಲಗಳಿವೆ.  45 ನಾರ್ಮಲ್​ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಸಂಚಾರ ಮಾಡಬಹುದು. ಆದರೆ ಪಲ್ಲಕ್ಕಿ ಬಸ್​ಗಳಲ್ಲಿ ಹೆಣ್ಣು ಮಕ್ಕಳೂ ಸಹ ಹಣ ಕೊಟ್ಟು ಪ್ರಯಾಣ ಮಾಡಬೇಕು.

ಹೊಸ ಪಲ್ಲಕ್ಕಿ ಸ್ಲೀಪರ್ ಬಸ್‌ಗಳನ್ನು ರಾಜ್ಯದ ಹಾಗೂ ಹೊರರಾಜ್ಯಗಳ ಪ್ರಮುಖ ಧಾರ್ಮಿಕ ಮತ್ತು ವಾಣಿಜ್ಯ ಕೇಂದ್ರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಂಚಾರಕ್ಕೆ ಬಿಡಲಾಗಿದೆ. ಪಲ್ಲಕ್ಕಿ ನಾನ್‌ ಎಸಿ ಬಸ್‌ಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಸಂಚರಿಸುತ್ತವೆ.

CT ravi : ಏಯ್..ರವಿ ಕೌರವರಿಗೂ ಯುದ್ದಕ್ಕೂ ಏನಯ್ಯಾ ಸಂಬಂಧ..? #iranisraelwar #kouravaru

 

ಸಾಮಾನ್ಯ ಬಸ್‌ಗಳು ಮತ್ತು 70 ಪಲ್ಲಕ್ಕಿ (ಸ್ಲೀಪರ್) ಬಸ್‌ಗಳು ಸೇರಿವೆ. ವಿಶೇಷವಾಗಿ ದೀರ್ಘ ದೂರ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಈ ಪಲ್ಲಕ್ಕಿ ಬಸ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಈ ನೂತನ ಸ್ಲೀಪರ್ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ವಿನ್ಯಾಸ ಮಾಡಲಾಗಿದೆ. ಇವುಗಳಲ್ಲಿ ಒಟ್ಟು ಐದು ಬಾಗಿಲುಗಳನ್ನು (ಡೋರ್‌ಗಳು) ಅಳವಡಿಸಲಾಗಿದೆ. ಇದಕ್ಕೂ ಮೊದಲು ಸಾಮಾನ್ಯವಾಗಿ ಎರಡು ಬಾಗಿಲುಗಳು ಮತ್ತು ಒಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ಮಾತ್ರ ಇದ್ದವು. ಆದರೆ ಹೊಸ ಮಾದರಿಯ ಸ್ಲೀಪರ್ ಬಸ್‌ಗಳಲ್ಲಿ ಬಸ್‌ನ ಮೇಲ್ಭಾಗದಲ್ಲಿಯೂ ಎರಡು ಹೆಚ್ಚುವರಿ ಬಾಗಿಲುಗಳನ್ನು ಅಳವಡಿಸಲಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ಸುರಕ್ಷಿತವಾಗಿ ಹೊರಬರಲು ಈ ವ್ಯವಸ್ಥೆ ಸಹಾಯಕವಾಗಲಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Arrival of new sleeper coach busKSRTC passengerspallakkipratidavani
Previous Post

ಅಡುಗೆ ಅನಿಲ ಬುಕ್ಕಿಂಗ್ ದಿನಗಳ ಗಡುವು ಹೆಚ್ಚಳ! ಯಾರಿಗೆ ಈ ನಿಮಯ ಅನ್ವಯ?

Next Post

ತಾಪಮಾನ ಏರಿಕೆ: ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

Related Posts

ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌
ಕರ್ನಾಟಕ

ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌

by ಪ್ರತಿಧ್ವನಿ
September 29, 2026
0

ಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ನಮ್ಮ ಮೆಟ್ರೋ ಜಾಲ ಮತ್ತಷ್ಟು ವಿಸ್ತರಣೆಯಾಗುತ್ತಿದೆ. ಆದರೆ, ಪಿಂಕ್‌ ಲೈನ್‌ ಉದ್ಘಾಟನೆ ಪದೇಪದೆ ವಿಳಂಬವಾಗುತ್ತಿರುವುದಕ್ಕೆ ಬೇಸತ್ತ ಸ್ಥಳೀಯರು...

Read moreDetails
The Controversy Surrounding the NICE Project: A Brief Overview

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ಹೀಟ್ ಸ್ಕ್ರೋಕ್ ಗೆ ದೇಶದಲ್ಲಿ ಮತ್ತೊಂದು ಬಲಿ

ತಾಪಮಾನ ಏರಿಕೆ: ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada