• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ರಜೆಯ ಕುರಿತು ಗುಡ್‌ನ್ಯೂಸ್‌

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in ಕರ್ನಾಟಕ
0
ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ರಜೆಯ ಕುರಿತು ಗುಡ್‌ನ್ಯೂಸ್‌
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಪೊಲೀಸ್  ಸಿಬ್ಬಂದಿಗಳಿಗೆ  ಗುಡ್‌ನ್ಯೂಸ್‌ ನೀಡಿದೆ. ಕಾನ್ಸ್‌ಟೇಬಲ್‌ನಿಂದ ಎಎಸ್‌ಐ (Assistant Sub Inspector) ದರ್ಜೆಯವರೆಗೆ ಇರುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದಂದು ವಿಶೇಷ ರಜೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ.

ADVERTISEMENT
Krishna Byre Gowda :  ಇದು ಜನರ ಬದುಕಿಗೆ ಅನುಕೂಲ ಆಗುತ್ತೆ #pratidhvani #krishnabairegowda #revnue

ಹುಟ್ಟುಹಬ್ಬ ಅಥವಾ ವಿವಾಹ ವಾರ್ಷಿಕೋತ್ಸವದಂದು ಸಿಬ್ಬಂದಿ ಅರ್ಜಿ ಸಲ್ಲಿಸಿದರೆ, ಆ ದಿನ ಕಡ್ಡಾಯವಾಗಿ ರಜೆ ನೀಡಬೇಕು ಎನ್ನಲಾಗಿದೆ.ಅರ್ಜಿ ಸಲ್ಲಿಸಿದ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ರಜೆ ನಿರಾಕರಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಇದರಿಂದ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.

KRS party : ಏಯ್..‌ ಕ್ಯಾಮರಾ ಆಫ್‌ ಮಾಡ್ರಿ.. #pratidhvani

ಪೊಲೀಸ್ ಇಲಾಖೆಯಲ್ಲಿ ನಿರಂತರ ಒತ್ತಡದಲ್ಲಿರುತ್ತದೆ. ಹಾಗಾಗಿ ಸಿಬ್ಬಂದಿಯ ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಜೀವನಕ್ಕೆ ಗೌರವ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದರಿಂದ ಸಿಬ್ಬಂದಿಗಳ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

Tags: Karanataka Governamentkaranataka policePolice
Previous Post

ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

Next Post

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

Related Posts

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ
ಕರ್ನಾಟಕ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

by ಪ್ರತಿಧ್ವನಿ
August 25, 2026
0

  "ತಾಜ್ ಮಹಲ್", "ಚಾರ್ ಮಿನಾರ್", "ಮೈಲಾರಿ" ಮುಂತಾದ ಚಿತ್ರಗಳ ನಿರ್ದೇಶಕರಾಗಿ ಕನ್ನಡಿಗರ ಮನ ಗೆದ್ದಿರುವ ಅರ್ ಚಂದ್ರು, "ಕಬ್ಜ" ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಭಾರತದಾದ್ಯಂತ...

Read moreDetails
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

August 25, 2026
Next Post
ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!