• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೂಡ್ಸ್​ ರೈಲು ಡಿಕ್ಕಿ : 15 ಜಾನುವಾರುಗಳು ದಾರುಣ ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ಕರ್ನಾಟಕ
0
ಗೂಡ್ಸ್​ ರೈಲು ಡಿಕ್ಕಿ : 15 ಜಾನುವಾರುಗಳು ದಾರುಣ ಸಾವು
Share on WhatsAppShare on FacebookShare on Telegram

ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಅಧಿಕ ಜಾನುವಾರುಗಳು ದುರ್ಮರಣಕ್ಕೀಡಾದ ದಾರುಣ ಘಟನೆಯು ಮಂಗಳೂರು ಹೊರವಲಯದ ಜೋಕಟ್ಟೆ ಅಂಗರಗುಂಡಿ ಎಂಬಲ್ಲಿ ಸಂಭವಿಸಿದೆ.

ADVERTISEMENT

ಕಂಕನಾಡಿ ಕಡೆಯಿಂದ ಎಂಸಿಎಫ್​ ಕಡೆ ಗೂಡ್ಸ್​ ರೈಲು ಹೊರಟಿದ್ದ ಸಂದರ್ಭದಲ್ಲಿ ಅಂಗರಗುಂಡಿ ಎಂಬಲ್ಲಿ ರೈಲಿನ ಶಬ್ದಕ್ಕೆ ಬೆಚ್ಚಿ ಬಿದ್ದ ಜಾನುವಾರುಗಳು ಭಯದಿಂದ ರೈಲಿನ ಬ್ರಿಡ್ಜ್​ ಮೇಲೆ ಓಡಿವೆ ಎನ್ನಲಾಗಿದೆ. ಪರಿಣಾಮ 15 ಎಮ್ಮೆಗಳು ರೈಲಿನಡಿ ಸಿಲುಕಿ ಮೃತಪಟ್ಟಿವೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಕದ್ರಿ ಅಗ್ನಿಶಾಮಕ ದಳ ಸಿಬ್ಬಂದಿ ಮೂರು ಎಮ್ಮೆಗಳನ್ನು ರಕ್ಷಿಸಿದ್ದಾರೆ. ತಡರಾತ್ರಿ ಈ ಘಟನೆ ಸಂಭವಿಸಿದ್ದು ರೈಲ್ವೆ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Tags: buffalo deathGoods trainKankanadiMangaloreSuratkalಎಮ್ಮೆ ಸಾವುಕಂಕನಾಡಿಗೂಡ್ಸ್​ ರೈಲುಮಂಗಳೂರುಸುರತ್ಕಲ್​
Previous Post

ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ

Next Post

ಡಿಕೆಶಿ, ಸಿದ್ದು ಇಬ್ಬರಿಗೂ ಒಲಿಯಲಿದ್ಯಾ ಸಿಎಂ ಪಟ್ಟ..?

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಗೂಡ್ಸ್​ ರೈಲು ಡಿಕ್ಕಿ : 15 ಜಾನುವಾರುಗಳು ದಾರುಣ ಸಾವು

ಡಿಕೆಶಿ, ಸಿದ್ದು ಇಬ್ಬರಿಗೂ ಒಲಿಯಲಿದ್ಯಾ ಸಿಎಂ ಪಟ್ಟ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada