• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಗೂಡ್ಸ್‌ ರೈಲು ಹಳಿ ತಪ್ಪಿ ಅವಘಢ ;ಸಂಚಾರಕ್ಕೆ ತೊಂದರೆ

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Uncategorized
0
Share on WhatsAppShare on FacebookShare on Telegram

ಶಹದೋಲ್: ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಭಾರೀ ರೈಲು ಅಪಘಾತವೊಂದು ತಪ್ಪಿದೆ. ಶಹದೋಲ್ ರೈಲ್ವೆ ಯಾರ್ಡ್‌ನಿಂದ ಹೊರಡುತ್ತಿದ್ದ ಗೂಡ್ಸ್ ರೈಲು ಭಾನುವಾರ ಹಠಾತ್ ಹಳಿತಪ್ಪಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲವಾದರೂ ಗೂಡ್ಸ್ ರೈಲಿನ ಕೆಲವು ಬೋಗಿಗಳು ಹಳಿತಪ್ಪಿವೆ.ಹಲವು ರೈಲುಗಳ ಸಂಚಾರಕ್ಕೆ ತೊಂದರೆಯಾಗಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.

ADVERTISEMENT

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯ ಶಾಹದೋಲ್ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಸರಕು ತುಂಬಿದ ಗೂಡ್ಸ್ ರೈಲು ರೈಲ್ವೇ ಯಾರ್ಡ್‌ನಿಂದ ಹೊರಟು ಮುಖ್ಯ ಮಾರ್ಗದ ಕಡೆಗೆ ಚಲಿಸುತ್ತಿತ್ತು. ಆಗ ಇದ್ದಕ್ಕಿದ್ದಂತೆ ಪೊಂಡಾ ನಾಲಾ ಬಳಿ ಗೂಡ್ಸ್ ರೈಲಿನ ಎರಡು ಬೋಗಿಗಳು ಒಂದೊಂದಾಗಿ ಹಳಿತಪ್ಪಿದವು. ಈ ಅಪಘಾತದಲ್ಲಿ ಕೆಲವು ಬೋಗಿಗಳಿಗೆ ಹಾನಿಯಾಗಿದೆ.ಘಟನೆ ಕುರಿತು ಮಾಹಿತಿ ಪಡೆದ ರೈಲ್ವೆಯ ಉನ್ನತ ಅಧಿಕಾರಿಗಳು ಮತ್ತು ನೌಕರರು ಸ್ಥಳಕ್ಕೆ ಧಾವಿಸಿದರು.

ಸ್ಥಳದಲ್ಲೇ ಹಳಿ ತಪ್ಪಿದ ರೈಲಿನ ಹಳಿ ಮತ್ತು ಚಕ್ರಗಳ ಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸಿದರು. ರೈಲು ಹಳಿಗೆ ತರಲು ಯಂತ್ರ ತರಲಾಗಿದೆ. ಮಾರ್ಗವನ್ನು ಮರುಸ್ಥಾಪಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಅಪಘಾತದಿಂದಾಗಿ ಕೆಲವು ಮಾರ್ಗಗಳಲ್ಲಿ ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ. ಬಿಲಾಸ್‌ಪುರದಿಂದ ಬರುವ ಹಲವು ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ.ನರ್ಮದಾ ಎಕ್ಸ್‌ಪ್ರೆಸ್ ರೈಲನ್ನು ಬುಧಾರ್ ರೈಲು ನಿಲ್ದಾಣದಲ್ಲಿ ಹಲವು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು. ಅದೇ ರೀತಿ ಇತರ ರೈಲು ನಿಲ್ದಾಣಗಳಲ್ಲೂ ರೈಲು ನಿಲುಗಡೆ ಮಾಡಲಾಗುತ್ತಿದೆ.

Tags: Goods Train DerailsRailway DepartmentRailway Minister Ashwini VaishnavShahdolShahdol district of Madhya Pradesh
Previous Post

ಜಾರ್ಖಂಡ್‌ ನಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವುದಿಲ್ಲ ;ಮುಖ್ಯ ಮಂತ್ರಿ ಹೇಮಂತ್‌ ಸೊರೇನ್‌

Next Post

ಬೆಂಗಳೂರಲ್ಲಿ ಇಂದು ಬೆಳಗ್ಗೆಯಿಂದಲೇ ಟ್ರಾಫಿಕ್ ಕಿರಿಕಿರಿ – ಸವಾರರು ಹೈರಾಣು !

Related Posts

ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ
Uncategorized

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

by ಪ್ರತಿಧ್ವನಿ
March 4, 2026
0

ಆರಂಭವಾದ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧ, ಜಾಗತಿಕ ಮಾರುಕಟ್ಟೆಯ ಮೇಲೆ ಭಾರೀ ಪರಿಣಾಮ ಬೀರಿದೆ.ಷೇರು ಮಾರುಕಟ್ಟೆ ಕಳೆದ ಮೂರು ದಿನಗಳಿಂದ ಕುಸಿತದಲ್ಲೇ ಇದೆ. https://youtu.be/T_9ShsZfbLQ?si=U5AQgH1ySRkDVowt ಯುಎಸ್-ಇರಾನ್...

Read moreDetails
“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

March 4, 2026
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
Next Post
ಬೆಂಗಳೂರಲ್ಲಿ ಇಂದು ಬೆಳಗ್ಗೆಯಿಂದಲೇ ಟ್ರಾಫಿಕ್ ಕಿರಿಕಿರಿ – ಸವಾರರು ಹೈರಾಣು !

ಬೆಂಗಳೂರಲ್ಲಿ ಇಂದು ಬೆಳಗ್ಗೆಯಿಂದಲೇ ಟ್ರಾಫಿಕ್ ಕಿರಿಕಿರಿ - ಸವಾರರು ಹೈರಾಣು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada