ಕನ್ನಡ ಕೊಳಕು ಭಾಷೆಯೆಂದು ಅವಾಂತರ ಸೃಷ್ಟಿಸಿದ ಗೂಗಲ್: ಇಂಟರ್‌ನೆಟ್‌ ದೈತ್ಯನಿಗೆ ಹೆಚ್‌ ಡಿ ಕುಮಾರಸ್ವಾಮಿ ತರಾಟೆ

ಕನ್ನಡವನ್ನು ಕೊಳಕು ಭಾಷೆಯೆಂದು ಕನ್ನಡಿಗರನ್ನು ಕೆರಳಿಸಿದ್ದ ಗೂಗಲ್‌ ಅವಾಂತರವನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಇಂಟರ್‌ನೆಟ್‌ ದೈತ್ಯ ಗೂಗಲ್‌ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ADVERTISEMENT ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘Ugliest language in India’ ಎಂಬ ಹುಡುಕಾಟಕ್ಕೆ #Kannada ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. … Continue reading ಕನ್ನಡ ಕೊಳಕು ಭಾಷೆಯೆಂದು ಅವಾಂತರ ಸೃಷ್ಟಿಸಿದ ಗೂಗಲ್: ಇಂಟರ್‌ನೆಟ್‌ ದೈತ್ಯನಿಗೆ ಹೆಚ್‌ ಡಿ ಕುಮಾರಸ್ವಾಮಿ ತರಾಟೆ