• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಗೂಗಲ್‌ನಲ್ಲಿ P ಅಂತಾ ಟೈಪ್ ಮಾಡಿದ್ರೆ, ಪ್ರಜ್ವಲ್ ರೇವಣ್ಣ ಅಂತಾ ಬರುತ್ತೆ!

ಪ್ರತಿಧ್ವನಿ by ಪ್ರತಿಧ್ವನಿ
May 4, 2024
in ರಾಜಕೀಯ
0
ಗೂಗಲ್‌ನಲ್ಲಿ P ಅಂತಾ ಟೈಪ್ ಮಾಡಿದ್ರೆ, ಪ್ರಜ್ವಲ್ ರೇವಣ್ಣ ಅಂತಾ ಬರುತ್ತೆ!
Share on WhatsAppShare on FacebookShare on Telegram

ಬೆಂಗಳೂರು :- ಇದೊಂದು ನಾಚಿಕೆಗೇಡಿನ ಸಂಗತಿ. ಪ್ರಜ್ವಲ್ ರೇವಣ್ಣರ ಪ್ರಕರಣ ಇಡೀ ರಾಜ್ಯವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಗೂಗಲ್‌ನಲ್ಲಿ P ಅಂತಾ ಟೈಪ್ ಮಾಡಿದ್ರೆ, ಪ್ರಜ್ವಲ್ ರೇವಣ್ಣ ಅಂತಾ ಬರುತ್ತೆ ಎಂದು ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್.ಆರಚ.ಶಿವರಾಮೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದೊಂದು ನಾಚಿಕೆಗೇಡು. ಗೂಗಲ್ ಕೂಡ P ಅಂತಾ ಟೈಪ್ ಮಾಡಿದ್ರೆ, ಪ್ರಜ್ವಲ್ ರೇವಣ್ಣ ಅಂತಾ ತೋರಿಸುತ್ತೆ ಅಂದರೆ ಲೆಕ್ಕ ಹಾಕಿ ಎಂದು, ಪ್ರಜ್ವಲ್ ರೇವಣ್ಣರ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯ ಸರ್ಕಾರ ಕತ್ತೆ ಕಾಯುತ್ತಿತ್ತಾ? – ಆರ್. ಅಶೋಕ್

Next Post

ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪ್ರಜ್ವಲ್​ ವಿರುದ್ಧ ದಾಖಲೆ ಕೇಸ್​..!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪ್ರಜ್ವಲ್​ ವಿರುದ್ಧ ದಾಖಲೆ ಕೇಸ್​..!

ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪ್ರಜ್ವಲ್​ ವಿರುದ್ಧ ದಾಖಲೆ ಕೇಸ್​..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!