• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಗೋಪಿಲೋಲ”ಚಿತ್ರ ಆಗಮನ ಅಕ್ಟೋಬರ್ 4ಕ್ಕೆ ಬಿಡುಗಡೆ: ಶ್ರೀ ವೀರೇಂದ್ರ ಹೆಗಡೆ ಅವರ ಹಾರೈಕೆ .

ಪ್ರತಿಧ್ವನಿ by ಪ್ರತಿಧ್ವನಿ
October 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” (Gopilola Movie)ಚಿತ್ರ ನವರಾತ್ರಿಯ ಶುಭ ಸಂದರ್ಭದಲ್ಲಿ ಅಕ್ಟೋಬರ್ 4October) ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀಮಂಜನಾಥಸ್ವಾಮಿ ದರ್ಶನ ಪಡೆದುಕೊಂಡರು. ‌ಧರ್ಮಾಧಿಕಾರಿಗಳಾದ ಶ್ರೀವೀರೇಂದ್ರ ಹೆಗಡೆ ಅವರು “ಗೋಪಿಲೋಲ” ಚಿತ್ರದ ಪೋಸ್ಟರ್ ಹಾಗೂ ಹಾಡೊಂದನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು.

ADVERTISEMENT

ನೈಸರ್ಗಿಕ ಕೃಷಿಯೇ ಶ್ರೇಷ್ಠ ಎಂಬ ಮುಖ್ಯ ಕಥಾಹಂದರವುಳ್ಳ ಈ ಚಿತ್ರದಲ್ಲಿ ಲವ್, ಆಕ್ಷನ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳಿದೆ.ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ನೋಡುಗರೆ ಮನ ಗೆದ್ದಿದೆ.

“ಗೋಪಿಲೋಲ” ಚಿತ್ರಕ್ಕೆ ನಿರ್ಮಾಪಕ ಎಸ್ ಆರ್ ಸನತ್ ಕುಮಾರ್ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೇಶವಚಂದ್ರ ಅವರದು. ಸೂರ್ಯಕಾಂತ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿರುವ ಈ ಚಿತ್ರಕ್ಕೆ ಮಿಥುನ್ ಅಶೋಕನ್ ಚೆನ್ನೈ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ರಾಕೇಶ್ ಆಚಾರ್ಯ ಅವರದು. ಸಹ ನಿರ್ಮಾಪಕರಾಗಿರುವ ಮಂಜುನಾಥ್ ಅವರೆ ನಾಯಕರಾಗಿ ನಟಿಸಿದ್ದು, ನಾಯಕಿಯಾಗಿ ನಿಮಿಷ ಕೆ ಚಂದ್ರ ಅಭಿನಯಿಸಿದ್ದಾರೆ.

ಎಸ್ ನಾರಾಯಣ್, ಸಪ್ತಗಿರಿ(ತೆಲುಗು, ತಮಿಳು ಖ್ಯಾತ ನಟ), ಜಾಹ್ನವಿ, ಜೋಸೈಮನ್, ನಾಗೇಶ್ ಯಾದವ್, ಪದ್ಮಾ ವಾಸಂತಿ, ಸ್ವಾತಿ, ಹನುಮಂತೇ ಗೌಡ, ಡಿಂಗ್ರಿ ನಾಗರಾಜ್, ಕೆಂಪೇಗೌಡ, ಸಚಿನ್, ರಾಧ ರಾಮಚಂದ್ರ, ರೇಖಾದಾಸ್, ಸತೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Tags: Cinematography by SuryakantDingri Nagarajediting by KM PrakashGopilola movieHanumante GowdaJahnaviJosaimankempegowdaNagesh YadavPadma Vasanthiradha ramachandraRekhadasreleasing across on October 4sachinSaptagiri (famous Telugu and Tamil actor)Swathi
Previous Post

ಬಸ್‌ನಲ್ಲಿ ಯುವತಿ ಅಸ್ವಸ್ಥ.. ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ

Next Post

ಸೂಟ್‌ಕೇಸ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ- ಸ್ಥಳೀಯರಲ್ಲಿ ಆತಂಕ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post

ಸೂಟ್‌ಕೇಸ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ- ಸ್ಥಳೀಯರಲ್ಲಿ ಆತಂಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada